By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ನ.9 ರಂದು ಒಕ್ಕಲಿಗ ಯುವ ಬ್ರಿಗೇಡ್ ವತಿಯಿಂದ ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಪುಣ್ಯಸ್ಮರಣೆ ಮತ್ತು ಕುವೆಂಪು ಜಯಂತೋತ್ಸವ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ನ.9 ರಂದು ಒಕ್ಕಲಿಗ ಯುವ ಬ್ರಿಗೇಡ್ ವತಿಯಿಂದ ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಪುಣ್ಯಸ್ಮರಣೆ ಮತ್ತು ಕುವೆಂಪು ಜಯಂತೋತ್ಸವ

Blogರಾಜ್ಯ-Karnataka

ನ.9 ರಂದು ಒಕ್ಕಲಿಗ ಯುವ ಬ್ರಿಗೇಡ್ ವತಿಯಿಂದ ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಪುಣ್ಯಸ್ಮರಣೆ ಮತ್ತು ಕುವೆಂಪು ಜಯಂತೋತ್ಸವ

Okkaliga Yuva Brigade

Published November 7, 2024
1
Share
2 Min Read
adshsfhfh adshsfhfh adshsfhfh
SHARE

ಅನ್ನ, ಅಕ್ಷರ, ಉದ್ಯೋಗ ಕಲ್ಪಿಸುವ ಸಂಕಲ್ಪದೊಂದಿಗೆ ಪ್ರಾರಂಭವಾದ ಒಕ್ಕಲಿಗ ಯುವ ಬ್ರಿಗೇಡ್ , ಪರಮಪೂಜ್ಯ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ ದಿವ್ಯ ಮಾರ್ಗದಶನದಲ್ಲಿ ಸುಮಾರು 25ಕ್ಕೂ ಹೆಚ್ಚು ದೇಶಗಳಲ್ಲಿ ಸೇವಾ ಕಾರ್ಯವನ್ನು ನಿರ್ವಹಿಸುತ್ತಿದೆ .

ಒಕ್ಕಲಿಗ ಯುವ ಬ್ರಿಗೇಡ್ ವತಿಯಿಂದ ನವೆಂಬರ್ 9 ರಂದು , ಸಂಜೆ 5.30 ಕ್ಕೆ ಮಾನಸಗಂಗೋತ್ರಿಯ ಸೆನೆಟ್ ಭವನದಲ್ಲಿ ಶ್ರೀ ಶ್ರೀ ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಪುಣ್ಯಸ್ಮರಣೆ ಹಾಗೂ ರಾಷ್ಟ್ರಕವಿ ಕುವೆಂಪುರವರ ಜಯಂತೋತ್ಸವ ಏರ್ಪಡಿಸಲಾಗಿದೆ ಎಂದು ಸಂಸ್ಥಾಪಕ ಅಧ್ಯಕ್ಷ ನಂಜೇಗೌಡ ನಂಜುಂಡ ತಿಳಿಸಿದ್ದಾರೆ .

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ಕಾರ್ಯಕ್ರಮದ ದಿವ್ಯಸಾನಿಧ್ಯ ವಹಿಸುವರು , ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಉದ್ಘಾಟಿಸುವರು , ಹೈಕೋರ್ಟಿನ ನ್ಯಾಯಮೂರ್ತಿ ಹೆಚ್ . ಪಿ . ಸಂದೇಶ್ ರವರು ಅಧ್ಯಕ್ಷತೆಯನ್ನು ವಹಿಸುವರು .

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಮೈಸೂರಿನ ಮಠದ ಗೌರವ ಕಾರ್ಯದರ್ಶಿಗಳಾದ ಶ್ರೀ ಶ್ರೀ ಸೋಮೇಶ್ವರನಾಥ ಸ್ವಾಮಿಗಳು ಉಪಸ್ಥಿತಿಯಿರುವರು .

ರೇಷ್ಮೆ ಹಾಗೂ ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್ , ರಾಜಶ್ರೀ ಹಾಗೂ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಮಾಜಿ ಡಿಸಿಎಂ ಡಾ. ಅಶ್ವಥ್ ನಾರಾಯಣ್, ಶಾಸಕರಾದ ಡಾ.ಮಂಥರ್ ಗೌಡ, ಕೆ. ಹರೀಶ್ ಗೌಡ , ರಾಜಸ್ತಾನದ ಐಜಿಪಿ ರಾಘವೇಂದ್ರ ಸುಹಾಸ್, ರಾಜ್ಯ ಕಾರ್ಮಿಕ ಆಯುಕ್ತ ಡಾ.ಹೆಚ್. ಎನ್ ಗೋಪಾಲಕೃಷ್ಣ , ದಕ್ಷಿಣ ಪ್ರಾಂತ್ಯ ಸಿಬ್ಬಂದಿ ನೇಮಕಾತಿ ಆಯೋಗದ ಪ್ರಾದೇಶಿಕ ನಿರ್ದೇಶಕ ಕೆ ನಾಗರಾಜ್ , ಆಂತರಿಕ ಭದ್ರತಾ ವಿಭಾಗದ ಎಸ್ಪಿ ಡಾ.ಎ. ನ್. ಪ್ರಕಾಶಗೌಡ ರವರು ಮುಖ್ಯ ಅತಿಥಿಗಳಾಗಿರುವವರು .

ಐಎಎಸ್ ಅಧಿಕಾರಿ ಡಾ.ನಾಗಾರ್ಜುನ್ ಬಿ ಗೌಡ,IRS ಅಧಿಕಾರಿ ಪಿ. ವಿ, ಭ್ಯರಪ್ಪ , AFHQ ಅಧಿಕಾರಿ ಭವ್ಯಶ್ರೀಯವರನ್ನು ಸನ್ಮಾನಿಸಲಾಗುವುದು. ಡಾ. ಕೆ.ಚಿದಾನಂದಗೌಡ ಹಾಗೂ ಶ್ರೀಮತಿ ತಾರಿಣಿ ಚಿದಾನಂದ ಅವರನ್ನ ವಿಶೇಷವಾಗಿ ಅಭಿನಂದಿಸಲಾಗುವುದು .

ಮೈಸೂರು ವಿ ವಿ ಕುಲಪತಿ ಪ್ರೊ. ಎನ್. ಕೆ . ಲೋಕನಾಥ್, ಕಾವೇರಿ ಹಾಸ್ಪಿಟಲ್ ಎಂಡಿ ಡಾ.ಚಂದ್ರಶೇಖರ್, ರಾಜ್ಯಉಪನೋಂದಣಾಧಿಕಾರಿಗಳ ನಿರ್ದೇಶಕ ವೆಂಕಟೇಶ್, ಆಂಕೋವಿಲ್ಲ್ ಕ್ಯಾನ್ಸರ್ ಹಾಸ್ಪಿಟಲ್ ನ ಎಂಡಿ ಡಾ. ಎಂ. ಆರ್. ಅನಿಲ್ ಕುಮಾರ್ , ಶ್ರೀರಂಗಪಟ್ಟಣದ ಸಮಾಜ ಸೇವಕ , ಉದ್ಯಮಿ ಸಚ್ಚಿದಾನಂದ ಅತಿಥಿಗಳಾಗಿರುವವರು .

ವಿದ್ಯಾ ವಿಕಾಸ್ ಶಿಕ್ಷಣ ಸಂಸ್ಥೆಯ ಕವೀಶ್ ಗೌಡ , ಹಿರಿಯ ಪತ್ರಕರ್ತರಾದ ಅಂಶಿ ಪ್ರಸನ್ನ ಕುಮಾರ್ , ಎಂ. ಆರ್ ಸತ್ಯನಾರಾಯಣ , ಸಿ ಕೆ ಮಹೇಂದ್ರ, ಮೈಮುಲ್ ಅಧ್ಯಕ್ಷ ಚೆಲುವರಾಜು , ಪವರ್ ಟಿವಿ ಇನ್ಪುಟ್ ಹೆಡ್ ಲೋಕೇಶ್ ಗೌಡ, NRI ಪ್ರತಿನಿಧಿಗಳಾಗಿ ಕತಾರ್ ಕನ್ನಡ ಸಂಘದ ಪ್ರಧಾನ ಸಲೆಹೆಗಾರರಾದ ಮಹೇಶ್ ಗೌಡ, ಕೆನಡಾ ದೇಶದ ಚಲನ ಚಿತ್ರ ವಿತರಕರಾದ ಕಾರ್ತಿಕ್ ಗೌಡ ಆಹ್ವಾನಿತರಾಗಿರುವರು .

ವಂದನೆಗಳೊಂದಿಗೆ ,

ನಂಜೇಗೌಡ ನಂಜುಂಡ
ಸಂಸ್ಥಾಪಕ ಅಧ್ಯಕ್ಷ-ಒಕ್ಕಲಿಗ ಯುವ ಬ್ರಿಗೇಡ್ ಹಾಗೂ NRI ಒಕ್ಕಲಿಗ ಬ್ರಿಗೇಡ್

You Might Also Like

ತ್ಯಾಜ್ಯದ ನೀರಿನ ಸಂಸ್ಕರಣಾ ಘಟಕದಲ್ಲಿ 3 ಮಕ್ಕಳು ಶವವಾಗಿ ಪತ್ತೆ- FIR ದಾಖಲು

ಬೆಂಗಳೂರಿನ ನಗರ್ತಪೇಟೆಯಲ್ಲಿ ಅಗ್ನಿ ದುರಂತ, ಸಾವಿನ ಸಂಖ್ಯೆ 5ಕ್ಕೆ ಏರಿಕೆ

ಸೆಲೆಬ್ರಿಟಿ ಅಂತಲ್ಲ, ತಪ್ಪು ಯಾರೇ ಮಾಡಿದ್ರು ತಪ್ಪೇ- ಉಮಾಪತಿ

ಬಳ್ಳಾರಿ ಫೈರಿಂಗ್ ಪ್ರಕರಣ : ಇಬ್ಬರು ಗನ್‌ಮ್ಯಾನ್‌ಗಳು ವಶಕ್ಕೆ

ಚೀನಾ ನಿರ್ಮಿತ ಪಾಕಿಸ್ತಾನದ JF-17 ವಿಮಾನವನ್ನು ಹೊಡೆದುರುಳಿಸಿದ ಭಾರತ

TAGGED:Vokkaliga
Share This Article
Facebook Copy Link Print
Previous Article PM-Vidyalaxmi scheme ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪಿಎಂ-ವಿದ್ಯಾಲಕ್ಷ್ಮಿ ಯೋಜನೆಗೆ ಕೇಂದ್ರ ಸಂಪುಟ ಅಸ್ತು
Next Article Amit Shah ಶೀಘ್ರದಲ್ಲೇ ರಾಷ್ಟ್ರೀಯ ಭಯೋತ್ಪಾದನಾ ವಿರೋಧಿ ನೀತಿ ಜಾರಿ : ಅಮಿತ್ ಶಾ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up