By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬಸ್‌ನಲ್ಲಿ ವೃದ್ಧೆಯ ಸರಗಳ್ಳತನ : ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕಳ್ಳಿಯರು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಬಸ್‌ನಲ್ಲಿ ವೃದ್ಧೆಯ ಸರಗಳ್ಳತನ : ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕಳ್ಳಿಯರು

ರಾಜ್ಯ-Karnatakaಬೆಂಗಳೂರು-Bengaluru

ಬಸ್‌ನಲ್ಲಿ ವೃದ್ಧೆಯ ಸರಗಳ್ಳತನ : ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕಳ್ಳಿಯರು

Old woman's chain stolen from bus: Thieves caught red-handed

Published January 24, 2026
Share
1 Min Read
afssg afssg afssg
SHARE

ಬೆಂಗಳೂರು: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೃದ್ಧೆಯ ಕತ್ತಿನಿಂದ ಸರ ಎಗರಿಸಿದ ಕಳ್ಳಿಯರನ್ನು ಸ್ಥಳೀಯರು ರೆಡ್‌ಹ್ಯಾಂಡ್ ಆಗಿ ಹಿಡಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದ ಅಶೋಕ್ ನಗರದಲ್ಲಿ ನಡೆದಿದೆ.

ಶಿಡ್ಲಘಟ್ಟದಿಂದ ದೇವನಹಳ್ಳಿಗೆ ತೆರಳುತ್ತಿದ್ದ ಬಸ್ಸಿನಲ್ಲಿ ವೃದ್ಧೆಯ ಹಿಂದೆ–ಮುಂದೆ ಕುಳಿತುಕೊಂಡು ಕಳ್ಳಿಯರು ಸರ ಕಳವು ಮಾಡಿದ್ದಾರೆ ಎನ್ನಲಾಗಿದೆ. ವೆಂಕಟಮ್ಮ ಎಂಬ ವೃದ್ಧೆಯ ಕತ್ತಿನಿಂದ ಸರ ಎಗರಿಸಿದ್ದು, ಸುಧಾ ಹಾಗೂ ಅನು ಎಂಬವರು ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಬಸ್ ನಿಲ್ಲಿಸುವ ವೇಳೆ ಸರ ಕಾಣೆಯಾಗಿರುವುದನ್ನು ಗಮನಿಸಿದ ವೃದ್ಧೆ ಗೋಳಾಡುತ್ತಿದ್ದಂತೆ ಕಳ್ಳಿಯರು ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ ಎಚ್ಚೆತ್ತ ಸ್ಥಳೀಯರು ಅವರನ್ನು ಚೇಸ್ ಮಾಡಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಅಪಾಯಕಾರಿ ರೀತಿಯಲ್ಲಿ ಕಾರ್ಯಾಚರಿಸಿದ್ದ ಕಳ್ಳಿಯರು ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಘಟನೆಯ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

You Might Also Like

ಬಿಸಿಲಿನ ಬೇಗೆಗೆ ರಸ್ತೆಯಲ್ಲೇ ಕುಸಿದು ಬಿದ್ದ ಸಂಸದ ಡಾ.ಉಮೇಶ್ ಜಾಧವ್

ಜೈಲಲ್ಲಿ ದರ್ಶನ್​ಗೆ ರಾಜಾತಿಥ್ಯ : 7 ಅಧಿಕಾರಿಗಳು ಸಸ್ಪೆಂಡ್

ಕೆಎಸ್​ಆರ್​ಟಿಸಿ ಬಸ್​​ನಲ್ಲಿ ಪ್ರಾಣಿ-ಪಕ್ಷಿ ಸರಿದಂತೆ ಲಗೇಜ್ ಸಾಗಿಸಲು ಹೊಸ ನಿಮಯ ಬಿಡುಗಡೆ

3 ದಿನ ಆಪ್ತರು, ಕುಟುಂಬಸ್ಥರಿಗಿಲ್ಲ ರೇವಣ್ಣ ಭೇಟಿಗೆ ಅವಕಾಶ

ಸಚಿವ ಜಮೀ‌ರ್ ಅಹಮದ್ ಪುತ್ರನ `ಕಲ್ಟ್’ ಚಿತ್ರದ ಡೋನ್ ಟೆಕ್ನಿಷಿಯನ್ ಆತ್ಮಹತ್ಯೆಗೆ ಯತ್ನ

TAGGED:bengaluru
Share This Article
Facebook Copy Link Print
Previous Article sgsgsgsg sgsgsgsg sgsgsgsg ಗದಗ: ಲಕ್ಕುಂಡಿಯಲ್ಲಿ ಉತ್ಖನನದ ವೇಳೆ ಅಮೂಲ್ಯ ಲೋಹದ ಗುಂಡು ಪತ್ತೆ
Next Article Sdgdgd Sdgdgd Sdgdgd ಪಾಕಿಸ್ತಾನದಲ್ಲಿ ವಿವಾಹ ಸಮಾರಂಭದಲ್ಲಿ ಆತ್ಮಾಹುತಿ ದಾಳಿ, 7 ಮಂದಿ ಸಾವು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

RC RC RC
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಅಬ್ಬರ – 6 ವಿಕೆಟ್ ಗೆಲುವಿನಿಂದ ಐಪಿಎಲ್‌ಗೆ ಭರ್ಜರಿ ಚಾಲನೆ
ಕ್ರೀಡೆ-Sports
March 29, 2026
Rain Alert
ರಾಜ್ಯದಲ್ಲಿ ಇನ್ನೊಂದು ವಾರ ಭಾರಿ ಮಳೆ ಸಾಧ್ಯತೆ, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ
ರಾಜ್ಯ-Karnataka
March 29, 2026
Mohammed Shareek Mohammed Shareek Mohammed Shareek
ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ : ತಪ್ಪೊಪ್ಪಿಕೊಂಡ ಆರೋಪಿ ಮೊಹಮ್ಮದ್ ಶಾರೀಕ್
ರಾಜ್ಯ-Karnataka
March 29, 2026
US 1 US 1 US 1
ಅಮೆರಿಕಾದಾದ್ಯಂತ ‘ನೋ ಕಿಂಗ್ಸ್’ ಪ್ರತಿಭಟನೆ: ಟ್ರಂಪ್ ವಿರುದ್ಧ ಜನರ ಆಕ್ರೋಶ
ವಿದೇಶ-International
March 29, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up