ಜಮ್ಮು ಮತ್ತು ಕಾಶ್ಮೀರದ ಸಿಎಂ ಆಗಿ ಒಮರ್ ಅಬ್ದುಲ್ಲಾ ಪ್ರಮಾಣವಚನ ಸ್ವೀಕಾರ

ಶ್ರೀನಗರ : ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆ 2024ರ ಫಲಿತಾಂಶದ ಬಳಿಕ ಕಾಂಗ್ರೆಸ್-ನ್ಯಾಷನಲ್ ಕಾನ್ಪರೆನ್ಸ್ ಮೈತ್ರಿಕೂಟದ ಸರ್ಕಾರ ಇಂದಿ (ಬುಧವಾರ) ಅಸ್ತಿತ್ವಕ್ಕೆ ಬಂದಿದೆ. ಚುನಾವಣೆಯಲ್ಲಿ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ನ್ಯಾಷನಲ್ ಕಾನ್ಪರೆನ್ಸ್‌ನ ಒಮರ್ ಅಬ್ದುಲ್ಲಾ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಿದರು. ಶ್ರೀನಗರದ ಶೇರ್-ಇ-ಕಾಶ್ಮೀರ್ ಇಂಟರ್‌ನ್ಯಾಶನಲ್ ಕನ್ವೆನ್ಷನ್ ಸೆಂಟರ್‌ನಲ್ಲಿ (ಎಸ್‌ಕೆಐಸಿಸಿ) ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಒಮರ್ ಮತ್ತು ಅವರ ಮಂತ್ರಿಗಳಿಗೆ ಪ್ರಮಾಣ ವಚನ ಬೋಧಿಸಿದರು. 2019 ರಲ್ಲಿ ಆರ್ಟಿಕಲ್ 370 … Continue reading ಜಮ್ಮು ಮತ್ತು ಕಾಶ್ಮೀರದ ಸಿಎಂ ಆಗಿ ಒಮರ್ ಅಬ್ದುಲ್ಲಾ ಪ್ರಮಾಣವಚನ ಸ್ವೀಕಾರ