By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಜಮ್ಮು-ಕಾಶ್ಮೀರದ ನೂತನ ಸಿಎಂ ಆಗಿ ಒಮರ್ ಅಬ್ದುಲ್ಲಾ ಆಯ್ಕೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಜಮ್ಮು-ಕಾಶ್ಮೀರದ ನೂತನ ಸಿಎಂ ಆಗಿ ಒಮರ್ ಅಬ್ದುಲ್ಲಾ ಆಯ್ಕೆ

Blogರಾಷ್ಟ್ರೀಯ-National

ಜಮ್ಮು-ಕಾಶ್ಮೀರದ ನೂತನ ಸಿಎಂ ಆಗಿ ಒಮರ್ ಅಬ್ದುಲ್ಲಾ ಆಯ್ಕೆ

Omar Abdullah to be next J&K Chief Minister, says NC Chief Farooq Abdullah

Published October 8, 2024
Share
2 Min Read
Omar Abdullah
SHARE

ಶ್ರೀನಗರ : ಜಮ್ಮು ಕಾಶ್ಮೀರದ ಮುಂದಿನ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಅವರನ್ನು ನೇಮಕ ಮಾಡಲಾಗುವುದು ಎಂದು ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಘೋಷಣೆ ಮಾಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿಕೂಟ ಸ್ಪಷ್ಟ ಬಹುಮತ ಪಡೆಯುತ್ತಿದೆ. ಒಮರ್ ಅಬ್ದುಲ್ಲಾ ಜಮ್ಮು ಮತ್ತು ಕಾಶ್ಮೀರದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ನ್ಯಾಷನಲ್ ಕಾನ್ಫರೆನ್ಸ್​ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಘೋಷಿಸಿದ್ದಾರೆ. ಜಮ್ಮು-ಕಾಶ್ಮೀರದ ಜನರು ನಮ್ಮ ಪರವಾಗಿ ಮತ ನೀಡಿದ್ದಾರೆ ಎಂದು ಫಾರೂಕ್ ಅಬ್ದುಲ್ಲಾ ಹೇಳಿಕೆ ನೀಡಿದ್ದಾರೆ.

ಜಮ್ಮು ಕಾಶ್ಮೀರದ ವಿಧಾನಸಭಾ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿಕೂಟ ಮುನ್ನಡೆ ಪಡೆಯುತ್ತಿದ್ದಂತೆ ಮಾಧ್ಯದೊಂದಿಗೆ ಮಾತನಾಡಿದ ಫಾರೂಕ್ ಅಬ್ದುಲ್ಲಾ, ಜನರು ತಮ್ಮ ಜನಾದೇಶವನ್ನು ನೀಡಿದ್ದಾರೆ, ಅವರು ಆಗಸ್ಟ್ 5 ರಂದು ತೆಗೆದುಕೊಂಡ ನಿರ್ಧಾರವನ್ನು ಒಪ್ಪುವುದಿಲ್ಲ ಎಂದು ಅವರು ಸಾಬೀತುಪಡಿಸಿದ್ದಾರೆ ಎಂದು ಹೇಳಿದ್ದಾರೆ.

ಇತ್ತೀಚಿನ ಇಸಿ ಅಂಕಿಅಂಶಗಳ ಪ್ರಕಾರ, ಜೆಕೆಎನ್‌ಸಿ 3 ಸ್ಥಾನಗಳನ್ನು ಗೆದ್ದಿದೆ ಮತ್ತು ಇದುವರೆಗೆ 39 ರಲ್ಲಿ ಮುನ್ನಡೆ ಸಾಧಿಸಿದೆ ಮತ್ತು ಕಾಂಗ್ರೆಸ್ 6 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಒಮರ್ ಅಬ್ದುಲ್ಲಾ ಅವರು ಈ ಚುನಾವಣೆಯಲ್ಲಿ ಬುದ್ಗಾಮ್ ಮತ್ತು ಗಂದರ್ಬಲ್ ಎಂಬ ಎರಡು ಸ್ಥಾನಗಳಿಂದ ನಾಮಪತ್ರ ಸಲ್ಲಿಸಿದ್ದರು. ಅವರು ಬುದ್ಗಾಮ್‌ನಿಂದ ಚುನಾವಣೆಯಲ್ಲಿ ಗೆದ್ದು ಗಂದರ್‌ಬಾಲ್ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಒಮರ್‌ ಅಬ್ದುಲ್ಲಾ ಸಿಎಂ ಆಗುವುದಾದರೆ ಅದು ಅವರ ಬೆಂಬಲಿಗರಿಗೆ ಸಂತಸದ ವಿಷಯವಾಗಿದೆ ಏಕೆಂದರೆ ಒಮರ್‌ ಒಮ್ಮೆ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದ್ದರು. ಜಮ್ಮು ಮತ್ತು ಕಾಶ್ಮೀರಕ್ಕೆ ಸಂಪೂರ್ಣ ರಾಜ್ಯ ಸ್ಥಾನಮಾನ ಸಿಗುವವರೆಗೂ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಒಮರ್ ಹೇಳಿದ್ದರು. ಆದರೆ, ಚುನಾವಣಾ ದಿನಾಂಕ ಘೋಷಣೆಯಾದ ನಂತರ ಅವರ ಸ್ವರ ಬದಲಾಯಿತು ಮತ್ತು ಅವರು ತಮ್ಮ ನಿರ್ಧಾರವನ್ನು ಬದಲಾಯಿಸಿದರು. ಅಷ್ಟೇ ಅಲ್ಲ ತಲಾ ಎರಡು ಸ್ಥಾನಗಳಿಂದ ಚುನಾವಣೆಗೆ ಸ್ಪರ್ಧಿಸಿದ್ದರು.

ಜನರ ತೀರ್ಪಿಗೆ ತಲೆಬಾಗುತ್ತೇನೆ : ಮುಫ್ತಿ ಪುತ್ರಿ
ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರ ಪುತ್ರಿ ಇಲ್ತಿಜಾ ಮುಫ್ತಿ ಸೋಲೊಪ್ಪಿಕೊಂಡಿದ್ದಾರೆ. ಮಂಗಳವಾರ ಪ್ರಕಟವಾದ ಫಲಿತಾಂಶದಲ್ಲಿ ಅವರು 5,000ಕ್ಕೂ ಹೆಚ್ಚು ಮತಗಳಿಂದ ಪರಾಭವಗೊಂಡಿದ್ದಾರೆ.

ನಾನು ಜನರ ತೀರ್ಪನ್ನು ಸ್ವೀಕರಿಸುತ್ತೇನೆ. ಬಿಲ್ಬೆಹರಾದಲ್ಲಿ ನಾನು ಜನರಿಂದ ಸ್ವೀಕರಿಸಿರುವ ಪ್ರೀತಿ ಮತ್ತು ಅಕ್ಕರೆ ಎಂದೂ ನನ್ನ ನೆನಪಿನಲ್ಲಿರುತ್ತದೆ. ಇಡೀ ಚುನಾವಣಾ ಪ್ರಚಾರದಲ್ಲಿ ಕಠಿಣ ಪರಿಶ್ರಮ ಹಾಕಿದ ಪಿಡಿಪಿ ಕಾರ್ಯಕರ್ತರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಇದೇ ಪ್ರಥಮ ಬಾರಿಗೆ ಚುನಾವಣಾ ಕಣಕ್ಕಿಳಿದಿದ್ದ ಇಲ್ತಿಜಾ ಮುಫ್ತಿ ಹೇಳಿದ್ದಾರೆ.

ವಿಧಾನಸಭೆ ಫಲಿತಾಂಶ : ಹರಿಯಾಣದಲ್ಲಿ ಬಿಜೆಪಿ, ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್ ಮುನ್ನಡೆ

ವಿಧಾನಸಭೆಯಲ್ಲಿ 90 ಸದಸ್ಯಬಲ ಹೊಂದಿರುವ ಜಮ್ಮು ಮತ್ತು ಕಾಶ್ಮೀರದಲ್ಲಿ ಸೆಪ್ಟೆಂಬರ್ 18 ರಿಂದ ಅಕ್ಟೋಬರ್ 1 ರವರೆಗೆ ಮೂರು ಹಂತಗಳಲ್ಲಿ ಮತದಾನ ನಡೆದವು. ಇದು 10 ವರ್ಷಗಳಲ್ಲಿ ನಡೆದ ಮೊದಲ ಚುನಾವಣೆಯಾಗಿದೆ. ಸದ್ಯ ಕಾಂಗ್ರೆಸ್ 50ರಲ್ಲಿ ಮತ್ತು ಬಿಜೆಪಿ 20 ಸ್ಥಾನದಲ್ಲಿ ಮುನ್ನಡೆ ಸಾಧಿಸಿವೆ. ಸ್ಪಷ್ಟ ಬಹುಮತ ದಾಟಿ ಸರ್ಕಾರ ರಚನೆಯತ್ತ ಕಾಂಗ್ರೆಸ್ ದಾಪುಗಾಲು ಇಡುತ್ತಿದೆ.

You Might Also Like

ಒಂದೇ ದಿನದಲ್ಲಿ ಚಿನ್ನದ ಬೆಲೆ 2730ರೂ. ಹೆಚ್ಚಳ

ರಿವಾಲ್ವರ್ ಮಿಸ್ ಫೈರ್ ಆಗಿ ಬಾಲಿವುಡ್ ನಟ ಗೋವಿಂದ ಕಾಲಿಗೆ ಗುಂಡೇಟು

ಮೋದಿ ನಿವೃತ್ತಿ ಕುರಿತು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್‌ ಭಾಗವತ್‌ ಸ್ಪಷ್ಟನೆ

ನಿವೃತ್ತಿ ಬಳಿಕ ವೇದ, ಉಪನಿಷತ್ ಮತ್ತು ಸಾವಯವ ಕೃಷಿಯಲ್ಲಿ ತೊಡಗಿಕೊಳ್ಳುತ್ತಾರಂತೆ ಅಮಿತ್ ಶಾ‌

ಅಮೆರಿಕಾ–ಇರಾನ್ ಯುದ್ಧದ ಎಫೆಕ್ಟ್ : ಚಿನ್ನ–ಬೆಳ್ಳಿ ಬೆಲೆಯಲ್ಲಿ ಭಾರಿ ಕುಸಿತ

TAGGED:Farooq AbdullahJammu And KashmirOmar Abdullah
Share This Article
Facebook Copy Link Print
Previous Article haryana and jammu kashmir election Results ವಿಧಾನಸಭೆ ಫಲಿತಾಂಶ : ಹರಿಯಾಣದಲ್ಲಿ ಬಿಜೆಪಿ, ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್ ಮುನ್ನಡೆ
Next Article Auto Retail Sales ಕಳೆದ ವರ್ಷಕ್ಕೆ ಹೋಲಿಸಿದರೆ ಭಾರತದಲ್ಲಿ ವಾಹನ ಮಾರಾಟದಲ್ಲಿ ಭಾರಿ ಕುಸಿತ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sfdagdghgh sfdagdghgh sfdagdghgh
ಅಂಬೇಡ್ಕರ್ ಜಯಂತಿ : ಬಳ್ಳಾರಿಯಲ್ಲಿ ಅದ್ದೂರಿ ಕಾರ್ಯಕ್ರಮ, ಕಲಾ ತಂಡಗಳ ಭವ್ಯ ಮೆರವಣಿಗೆ
ಬಳ್ಳಾರಿ-Ballary
April 14, 2026
asha bhosle asha bhosle asha bhosle
ಆಶಾ ಭೋಸ್ಲೆ ನಿಧನದ ಸುದ್ದಿ ಮಾಡದಂತೆ ಪಾಕ್ ನ್ಯೂಸ್ ಚಾನೆಲ್​ಗಳಿಗೆ ನೋಟೀಸ್
ವಿದೇಶ-International Latest
April 14, 2026
Varanasi
ಸಿನಿಮಾ ಲೀಕ್ ಭೀತಿ: ‘ವಾರಣಾಸಿ’ ಚಿತ್ರತಂಡಕ್ಕೆ ತಲೆನೋವು
Entertainment
April 14, 2026
gsdghh gsdghh gsdghh
ರಾಜ್ಯಕ್ಕಾಗಮಿಸುತ್ತಿರುವ ಪ್ರಧಾನಿ ಮೋದಿಗಾಗಿ ಸಿದ್ಧವಾಗಿದೆ ನಾಲ್ವಡಿ ಒಡೆಯರ್ ಮಾದರಿಯ ವಿಶೇಷ ಪೇಟ
ರಾಜ್ಯ-Karnataka
April 14, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up