ವೈಎಸ್ ಆರ್ ಕಾಂಗ್ರೆಸ್ ನಾಯಕನ್ನು ರಸ್ತೆಯಲ್ಲಿಯೇ ಕೊಚ್ಚಿ ಕೊಲೆ
ಹೈದರಾಬಾದ್ : ಆಂಧ್ರಪ್ರದೇಶದ ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿ ಅವರ ವೈಎಸ್ ಆರ್ ಕಾಂಗ್ರೆಸ್ ಪಕ್ಷದ ನಾಯಕರೊಬ್ಬರನ್ನು ರಸ್ತೆಯಲ್ಲಿಯೇ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ. ಜನದಟ್ಟಣೆಯ ನಡುವೆಯೇ ನಡೆದಿರುವ ಈ ಭೀಕರ ಕೊಲೆ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವೈಎಸ್ಆರ್ ಕಾಂಗ್ರೆಸ್ ಪಕ್ಷದ ಯುವ ಘಟಕದ ಸದಸ್ಯ ಶೇಖ್ ರಶೀದ್ ಎಂಬಾತನ ಮೇಲೆ ಹಲ್ಲೆಗೊಳ ಗಾದ ಶೇಖ್ ಜಿಲಾನಿ ಮಚ್ಚಿನಿಂದ ಅಮಾನುಷವಾಗಿ ಹಲ್ಲೆ ನಡೆಸಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ಯುವಕನೊಬ್ಬ ಮಚ್ಚಿನಿಂದ ಹಲ್ಲೆ ನಡೆಸುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ … Continue reading ವೈಎಸ್ ಆರ್ ಕಾಂಗ್ರೆಸ್ ನಾಯಕನ್ನು ರಸ್ತೆಯಲ್ಲಿಯೇ ಕೊಚ್ಚಿ ಕೊಲೆ
Copy and paste this URL into your WordPress site to embed
Copy and paste this code into your site to embed