ಒಂದು ರಾಷ್ಟ್ರ, ಒಂದು ಚುನಾವಣೆ ಐತಿಹಾಸಿಕ ನಿರ್ಧಾರ : ಹೆಚ್ಡಿಕೆ
ನವದೆಹಲಿ: ಒಂದು ರಾಷ್ಟ್ರ, ಒಂದು ಚುನಾವಣೆ ಭಾರತೀಯ ಚುನಾವಣಾ ವ್ಯವಸ್ಥೆ ಸುಧಾರಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಇರಿಸಿರುವ ಐತಿಹಾಸಿಕ ಹೆಜ್ಜೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಬಣ್ಣಿಸಿದ್ದಾರೆ. ಒಂದು ರಾಷ್ಟ್ರ, ಒಂದು ಚುನಾವಣೆ ಭಾರತೀಯ ಚುನಾವಣಾ ವ್ಯವಸ್ಥೆಯನ್ನು ಜಾತ್ಯತೀತ ಜನತಾದಳ (ಜೆಡಿಎಸ್) ಪಕ್ಷ ಸ್ವಾಗತಿಸುತ್ತದೆ ಎಂದು ಸಚಿವರು ಇದೇ ವೇಳೆ ತಿಳಿಸಿದರು. ನವದೆಹಲಿಯ ಭಾರತ್ ಮಂಟಪದಲ್ಲಿ ಭಾರೀ ಕೈಗಾರಿಕೆ ಸಚಿವಾಲಯ ಹಮ್ಮಿಕೊಂಡಿದ್ದ ಎಲೆಕ್ಟ್ರಿಕ್ ವಾಹನಗಳ ಕುರಿತ ಸಭೆಯಲ್ಲಿ … Continue reading ಒಂದು ರಾಷ್ಟ್ರ, ಒಂದು ಚುನಾವಣೆ ಐತಿಹಾಸಿಕ ನಿರ್ಧಾರ : ಹೆಚ್ಡಿಕೆ
Copy and paste this URL into your WordPress site to embed
Copy and paste this code into your site to embed