ಫಲಪುಷ್ಪ ಪ್ರದರ್ಶನ ವೀಕ್ಷಣೆಗೆ ಆನ್ಲೈನ್ ಟಿಕೆಟ್ ವ್ಯವಸ್ಥೆ
ಬೆಂಗಳೂರು : ಸಸ್ಯಕಾಶಿ ಲಾಲ್ಬಾಗ್ ಪ್ರತಿವರ್ಷದಂತೆ ಈ ವರ್ಷವೂ ಹೆಸರಾಂತ ಫಲಪುಷ್ಪ ಪ್ರದರ್ಶನ ಆರಂಭವಾಗಿದೆ. ಈ ಬಾರಿ ಫಲಪುಷ್ಪ ಪ್ರದರ್ಶನದ ಟಿಕೆಟ್ ಆನ್ಲೈನ್ ನಲ್ಲಿ ಲಭ್ಯವಿದೆ. ಲ್‌ಬಾಗ್‌ಗೆ ಫಲಪುಷ್ಪ ಪ್ರದರ್ಶನಕ್ಕೆ ಬರುವವರು ಆನ್‌ಲೈನ್‌ನಲ್ಲೇ ಟಿಕೆಟ್ ಬುಕ್ ಮಾಡಿಕೊಂಡಲ್ಲಿ, ಮೊಬೈಲ್‌ನಲ್ಲಿ ಅದರ ಸ್ಕ್ರೀನ್ ಶಾರ್ಟ್ ತೋರಿಸಿ ಒಳ ಪ್ರವೇಶಿಸಬಹುದು. ತೋಟಗಾರಿಕೆ ಇಲಾಖೆಯಿಂದ ಆನ್ನೈನ್ ಟಿಕೆಟ್ ವ್ಯವಸ್ಥೆ ಮಾಡಲಾಗಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರ ಗಮನ ಸೆಳೆಯಲು ಇಲಾಖೆಯಿಂದ ಪ್ರಯತ್ನ ಮಾಡಲಾಗುತ್ತಿದೆ. ಟಿಕೆಟ್ ಖರೀದಿ ವೇಳೆ ನೂಕು ನುಗ್ಗಲು ತಪ್ಪಿಸಲು, ವೀಕೆಂಡ್ … Continue reading ಫಲಪುಷ್ಪ ಪ್ರದರ್ಶನ ವೀಕ್ಷಣೆಗೆ ಆನ್ಲೈನ್ ಟಿಕೆಟ್ ವ್ಯವಸ್ಥೆ
Copy and paste this URL into your WordPress site to embed
Copy and paste this code into your site to embed