By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಆಪರೇಷನ್ ಸಿಂಧು : ಇರಾನ್‍ನಿಂದ ಸುರಕ್ಷಿತವಾಗಿ ದೆಹಲಿಗೆ ಬಂದಿಳಿದ 110 ಭಾರತೀಯರು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಆಪರೇಷನ್ ಸಿಂಧು : ಇರಾನ್‍ನಿಂದ ಸುರಕ್ಷಿತವಾಗಿ ದೆಹಲಿಗೆ ಬಂದಿಳಿದ 110 ಭಾರತೀಯರು

ರಾಷ್ಟ್ರೀಯ-NationalLatest

ಆಪರೇಷನ್ ಸಿಂಧು : ಇರಾನ್‍ನಿಂದ ಸುರಕ್ಷಿತವಾಗಿ ದೆಹಲಿಗೆ ಬಂದಿಳಿದ 110 ಭಾರತೀಯರು

Operation Sindhu: 110 Indians reach Delhi safely from Iran

Published June 19, 2025
Share
1 Min Read
Indian Students Indian Students Indian Students
SHARE

ನವದೆಹಲಿ : ವಿದ್ಯಾರ್ಥಿಗಳನ್ನು ಕರೆತರುವ ಕೆಲಸ ಆರಂಭಗೊಂಡಿದೆ. ಇಂದು (ಜೂ.19) ಮುಂಜಾನೆ ಇರಾನ್‍ನಿಂದ ಹೊರಟಿದ್ದ 110 ವಿದ್ಯಾರ್ಥಿಗಳು ದೆಹಲಿ ತಲುಪಿದ್ದಾರೆ. ಸಂಕಷ್ಟಕ್ಕೆ ಸಿಲುಕಿದ್ದವರನ್ನು ಕರೆತರಲು ಕೇಂದ್ರ ಸರ್ಕಾರ ಆಪರೇಷನ್ ಸಿಂಧು (Operation Sindhu) ಹೆಸರಿನಲ್ಲಿ ಕಾರ್ಯಾಚರಣೆ ಆರಂಭಿಸಿದೆ.‌ ವಿದ್ಯಾರ್ಥಿಗಳು ಇರಾನ್‍ನಿಂದ ಅರ್ಮೇನಿಯಾದ ಮೂಲಕ ಭಾರತಕ್ಕೆ ಹೊರಟಿದ್ದರು.

ಉತ್ತರ ಭಾರತದ ಹಲವು ರಾಜ್ಯಗಳ ವಿದ್ಯಾರ್ಥಿಗಳು ದೆಹಲಿಗೆ ಬಂದಿದ್ದಾರೆ. ಆಪರೇಷನ್ ಸಿಂಧು ಭಾಗವಾಗಿ ಎರಡನೇ ವಿಮಾನ ಸಹ ಹೊರಟಿದ್ದು, ಅದರಲ್ಲಿ ಐದು ಮಂದಿ ಕನ್ನಡಿಗರಿದ್ದಾರೆ. ಅದರಲ್ಲಿರುವ ಕನ್ನಡಿಗರು ಬೆಳಿಗ್ಗೆ 9 ಗಂಟೆಗೆ ದೆಹಲಿ ತಲುಪಲಿದ್ದಾರೆ.ಸಂಘರ್ಷದಿಂದ ಇಸ್ರೇಲ್‍ನಲ್ಲಿ ಸಿಲುಕಿದ್ದ 18 ಕನ್ನಡಿಗರು ಸಹ ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಮಧ್ಯಾಹ್ನ 12 ಗಂಟೆ ಸುಮಾರಿಗೆ ಬೆಂಗಳೂರಿಗೆ ತಲುಪುವ ಸಾಧ್ಯತೆ ಇದೆ.

ಬಿ-ಪ್ಯಾಕ್ ಸದಸ್ಯರ ಕನ್ನಡಿಗರ ತಂಡ ಅಧ್ಯಯನ ಪ್ರವಾಸಕ್ಕೆ ಹೋಗಿತ್ತು. ಇಸ್ರೇಲ್‍ನಲ್ಲಿ ತುರ್ತು ಪರಿಸ್ಥಿತಿ ಘೋಷಣೆಯಾದ ಹಿನ್ನೆಲೆ ಅಲ್ಲೇ ಉಳಿದಿದ್ದರು. ಬುಧವಾರ (ಜೂ.18) ರಾತ್ರಿ ಕುವೈತ್ ತಲುಪಿದ್ದರು. ಅಲ್ಲಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಕನ್ನಡಿಗರ ತಂಡ ಬರಲಿದೆ ಎಂದು ವರದಿಯಾಗಿದೆ.

  • ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
  • ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
  • ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
  • ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
  • ”ನನ್ನನ್ನೇ ಸುಪ್ರೀಂ ಲೀಡರ್ ಮಾಡಲು ಮುಂದಾಗಿತ್ತು ಇರಾನ್, ನಾನು ಒಪ್ಪಲಿಲ್ಲ” : ಟ್ರಂಪ್

You Might Also Like

ಯಾವುದೇ ಕ್ಷಣದಲ್ಲಿ ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ

ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರಿನೊಳಗೆ ಇಬ್ಬರು ವ್ಯಕ್ತಿಗಳ ಶವ ಪತ್ತೆ

ಮಾಜಿ ಪ್ರಧಾನಿ ದೇವೇಗೌಡರು ಆಸ್ಪತ್ರೆಗೆ ದಾಖಲು, ಆರೋಗ್ಯ ಸ್ಥಿರ

ಸಿದ್ದರಾಮಯ್ಯನವರದು ಹರಿದ ಬಟ್ಟೆಯಿಂದ ಹೊಲಿದ “ಕೌದಿ” ಬಜೆಟ್ : ಈಶ್ವರಪ್ಪ

ಟಿ20 ವಿಶ್ವಕಪ್​ : ಶ್ರೀಲಂಕಾದಲ್ಲಿ ಪಾಕಿಗಳನ್ನು ಬಗ್ಗುಬಡಿದ ಭಾರತ, 61 ರನ್‌ಗಳ ನಿರಾಯಾಸ ಜಯ

TAGGED:Operation Sindhu
Share This Article
Facebook Copy Link Print
Previous Article IndiGo flight ದೆಹಲಿಯಿಂದ ಲೇಹ್​ಗೆ ಹೊರಟಿದ್ದ ಇಂಡಿಗೋ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ
Next Article Bengaluru airport Bengaluru airport Bengaluru airport ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಇ-ಮೇಲ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Proposrt Proposrt Proposrt
ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
ರಾಜ್ಯ-Karnataka
March 26, 2026
Vijay Mallya
ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
ಕ್ರೀಡೆ-Sports
March 26, 2026
Abbas Araghchi
ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
ವಿದೇಶ-International
March 26, 2026
Mandya
ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
ಮಂಡ್ಯ-Mandya
March 26, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up