By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಆಪರೇಷನ್ ಸಿಂಧೂರ : ಯೋಧರನ್ನು ಬೆಂಬಲಿಸಿ ಕಾಂಗ್ರೆಸ್​ ನಾಯಕರ ತಿರಂಗಾ ಯಾತ್ರೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಆಪರೇಷನ್ ಸಿಂಧೂರ : ಯೋಧರನ್ನು ಬೆಂಬಲಿಸಿ ಕಾಂಗ್ರೆಸ್​ ನಾಯಕರ ತಿರಂಗಾ ಯಾತ್ರೆ

Blogರಾಜ್ಯ-Karnataka

ಆಪರೇಷನ್ ಸಿಂಧೂರ : ಯೋಧರನ್ನು ಬೆಂಬಲಿಸಿ ಕಾಂಗ್ರೆಸ್​ ನಾಯಕರ ತಿರಂಗಾ ಯಾತ್ರೆ

Operation Sindoor : Congress leaders hold Tiranga Yatra in support of soldiers

Published May 9, 2025
Share
1 Min Read
Tiranga Yatre Tiranga Yatre Tiranga Yatre
SHARE

ಬೆಂಗಳೂರು: ಪಹಲ್ಗಾಮ್ ಉಗ್ರರ ದಾಳಿಗೆ ಪ್ರತೀಕಾರವಾಗಿ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಯೋಧರಿಗೆ ಬೆಂಬಲ ಸೂಚಿಸಿ ರಾಜ್ಯ ಕಾಂಗ್ರೆಸ್ ನಾಯಕರು ತಿರಂಗಾ ಯಾತ್ರೆ ನಡೆಸಿದರು.

ಬೆಂಗಳೂರಿನ ಕೆ.ಆರ್. ವೃತ್ತದಿಂದ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂ ಬಳಿ ಇರುವ ಮಿನ್ಸ್ಕ್ ಸ್ಕ್ವೇರ್ ವರೆಗೆ ಹಮ್ಮಿಕೊಂಡ ತಿರಂಗಾ ಯಾತ್ರೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಭಾಗಿಯಾದರು.

ತ್ರಿವರ್ಣ ಧ್ವಜವನ್ನು ಹಿಡಿದುಕೊಂಡು ಭಾರತ್ ಮಾತಾ ಕಿ ಜೈ, ವಂದೇ ಮಾತರಂ, ಯೋಧರಿಗೆ ಜೈಕಾರ ಹಾಕುವ ಮೂಲಕ ಭಾರತೀಯ ಯೋಧರಿಗೆ ಬೆಂಬಲ ಸೂಚಿಸಿದರು.

ತಿರಂಗಾ ಯಾತ್ರೆಯಿಂದಾಗಿ ಕೆ.ಆರ್ ವೃತ್ತ, ವಿಧಾನಸೌಧ ರಸ್ತೆ, ಮೆಜೆಸ್ಟಿಕ್, ಆನಂದರಾವ್ ಸರ್ಕಲ್, ಕ್ವೀನ್ಸ್ ರೋಡ್, ನೃಪತುಂಗಾ ರೆಸ್ತೆ, ರಾಜಭವನ ರಸ್ತೆ ಸೇರಿದಂತೆ ಸುತ್ತಮುತ್ತಲಿನ ರಸ್ತೆಗಳಲ್ಲಿ ಭಾರಿ ಸಂಚಾರ ದಟ್ಟಣೆ ನಿರ್ಮಾಣವಾಯಿತು. ಈ ವೇಳೆ ವಾಹನ ಸವಾರರು ಪರದಾಡುವಂತಾಯಿತು. ಕಚೇರಿಗೆ ಹೋಗುವ ಸಮಯವಾಗಿದ್ದರಿಂದ ಭಾರಿ ಟ್ರಾಫಿಕ್ ಜಾಮ್ ಉಂಟಾಯಿತು.

ಯಾತ್ರೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್, ಗೃಹ ಸಚಿವ ಜಿ.ಪರಮೇಶ್ವರ್​, ಸಚಿವರಾದ ಹೆಚ್.ಕೆ.ಪಾಟೀಲ್, ಹೆಚ್.ಸಿ.ಮಹದೇವಪ್ಪ, ದಿನೇಶ್ ಗುಂಡೂರಾವ್, ಮಾಂಕಾಳ ವೈದ್ಯ ಸೇರಿದಂತೆ ಕಾಂಗ್ರೆಸ್ ಶಾಸಕರು, ಮುಖಂಡರು ಪಾಲ್ಗೊಂಡರು.

You Might Also Like

ಮೈಸೂರಲ್ಲಿ ಬಾಲಕಿ ರೇಪ್ ಅಂಡ್ ಮರ್ಡರ್ ಕೇಸ್ : 19 ಬಾರಿ ಇರಿದಿದ್ದ ದುಷ್ಟ, ಮರಣೋತ್ತರ ಪರಿಕ್ಷೆಯಲ್ಲಿ ಬಹಿರಂಗ

ಸ್ವಯಂ ಚಾಲಿತ ಮ್ಯುಟೇಷನ್ ಮೂಲಕ ಜನರ ಮನೆ ಬಾಗಿಲಿಗೆ ಆಡಳಿತ : ಸಚಿವ ಕೃಷ್ಣ ಬೈರೇಗೌಡ

‘ಎಮರ್ಜೆನ್ಸಿ’ ಸಿನಿಮಾ ವಿವಾದ : ಕಂಗನಾಗೆ ಚಂಡೀಗಢ ಕೋರ್ಟ್ ನೋಟಿಸ್

ಕೂಡಲೇ ಹಿಡಕಲ್ ಜಲಾಶಯದ ನೀರು ಧಾರವಾಡಕ್ಕೆ ಹರಿಸಲು ಕೈಗೊಂಡ ಕಾಮಗಾರಿ ನಿಲ್ಲಿಸಿ

ಉಕ್ರೇನ್ ಜೊತೆಗಿನ ಯುದ್ಧವನ್ನು ಕೊನೆಗೊಳಿಸುವಂತೆ ಪುಟಿನ್‌ಗೆ ಟ್ರಂಪ್‌ ವಾರ್ನಿಂಗ್

TAGGED:Operation SindoorTiranga Yatre
Share This Article
Facebook Copy Link Print
Previous Article BSF BSF BSF ಗಡಿಯಲ್ಲಿ ಭಾರತಕ್ಕೆ ನುಸುಳಲು ಯತ್ನಿಸಿದ 7 ಉಗ್ರರನ್ನು ಹೊಡೆದುರುಳಿಸಿದ BSF
Next Article Fighter Jets Fighter Jets Fighter Jets ಸೇನಾ ಕಾರ್ಯಾಚರಣೆಯ ಲೈವ್‌ ಕವರೇಜ್‌ ಮಾಡದಂತೆ ರಕ್ಷಣಾ ಇಲಾಖೆ ಸೂಚನೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up