ರೈಲ್ವೆ ಇಲಾಖೆಯಲ್ಲಿ 60 ಸಾವಿರ ಹುದ್ದೆಗಳ ನೇಮಕಾತಿಗೆ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ

ಮೈಸೂರು : ಭಾರತೀಯ ರೈಲ್ವೆ ಇಲಾಖೆಯಲ್ಲಿ ಈ ವರ್ಷ 60 ಸಾವಿರ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು. ಕನ್ನಡದಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಕೇಂದ್ರ ಸರ್ಕಾರದ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಸಚಿವರಾದ ವಿ ಸೋಮಣ್ಣ ಅವರು ತಿಳಿಸಿದರು. ಇಂದು ವಾಕ್ ಮತ್ತು ಶ್ರವಣ ಸಂಸ್ಥೆಯ ವಿಜ್ಞಾನ ಭವನದಲ್ಲಿ ಹಮ್ಮಿಕೊಂಡಿದ್ದ ಸರ್ಕಾರಿ ಉದ್ಯೋಗಗಳಲ್ಲಿ ಆಯ್ಕೆಯಾದ 51000 ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳ ವಿತರಣೆ ಹಾಗೂ ಗೌರವಾನ್ವಿತ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಯವರಿಂದ ಉದ್ಯೋಗ … Continue reading ರೈಲ್ವೆ ಇಲಾಖೆಯಲ್ಲಿ 60 ಸಾವಿರ ಹುದ್ದೆಗಳ ನೇಮಕಾತಿಗೆ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ