By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ‘ನನಗೆ ವಿಷ ನೀಡಲು ಆದೇಶಿಸಿ’ ; ನ್ಯಾಯಾಧೀಶರ ಬಳಿ ನಟ ದರ್ಶನ್ ಮನವಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ‘ನನಗೆ ವಿಷ ನೀಡಲು ಆದೇಶಿಸಿ’ ; ನ್ಯಾಯಾಧೀಶರ ಬಳಿ ನಟ ದರ್ಶನ್ ಮನವಿ

ರಾಜ್ಯ-KarnatakaLatest

‘ನನಗೆ ವಿಷ ನೀಡಲು ಆದೇಶಿಸಿ’ ; ನ್ಯಾಯಾಧೀಶರ ಬಳಿ ನಟ ದರ್ಶನ್ ಮನವಿ

‘Order me to be poisoned’; Actor Darshan appeals to judge

Published September 9, 2025
Share
2 Min Read
darshan arrest darshan arrest darshan arrest
SHARE

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಕೇಸ್ ಆರೋಪಿ ನಟ ದರ್ಶನ್ ಅವರಿಗೆ ಈ ಬಾರಿ ಜೈಲಿನಲ್ಲಿ ಯಾವುದೇ ಸವಲತ್ತು ಸಿಗುತ್ತಿಲ್ಲ. ಇದರಿಂದ ಅವರು ಹೈರಾಣವಾಗಿ ಹೊಗಿದ್ದಾರೆ. ಈ ಕಾರಣದಿಂದಲೇ ದರ್ಶನ್ ಅವರು ಜಡ್ಜ್ ಎದುರು ಬೇಡಿಕೆ ಒಂದನ್ನು ಇಟ್ಟಿದ್ದಾರೆ.

‘ನನಗೆ ವಿಷ ನೀಡಲು ಆದೇಶಿಸಿ’ ಎಂದು ಜಡ್ಜ್ ಎದುರೇ ಕೇಳಿದ್ದಾರೆ. ದರ್ಶನ್ ಬೇಡಿಕೆ ಕೇಳಿ ಜಡ್ಜ್ ಒಮ್ಮೆ ಶಾಕ್ ಆದರು. ‘ಹಾಗೆಲ್ಲ ಕೇಳಬಾರದು’ ಎಂದು ಜಡ್ಜ್ ದರ್ಶನ್​ಗೆ ಕಿವಿ ಮಾತು ಹೇಳಿದ್ದಾರೆ.

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್ ಕಳೆದ ವರ್ಷ ಅರೆಸ್ಟ್ ಆಗಿದ್ದರು. ಆ ಬಳಿಕ ಅವರಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿತ್ತು. ಇದನ್ನು ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್​​ನಲ್ಲಿ ಪ್ರಶ್ನೆ ಮಾಡಿತ್ತು. ಸುಪ್ರೀಂಕೋರ್ಟ್​ ದರ್ಶನ್ ಅವರ ಜಾಮೀನನ್ನು ರದ್ದು ಮಾಡಿತು. ಅಲ್ಲದೆ, ಅವರಿಗೆ ಯಾವುದೇ ವಿಶೇಷ ಸವಲತ್ತು ಸಿಗಬಾರದು ಎಂದು ಎಚ್ಚರಿಸಿತ್ತು.

ಹೀಗಾಗಿ, ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ಅವರನ್ನು ಇಡಲಾಗಿದೆ. ವಿಶೇಷ ಸವಲತ್ತು ಸಿಗದಂತೆ ನೋಡಿಕೊಳ್ಳಲಾಗುತ್ತಿದೆ. ಅಲ್ಲಿನ ಕಠಿಣ ನಿಯಮಗಳಿಂದ ಅವರಿಗೆ ನರಕಯಾತನೆ ಉಂಟಾಗುತ್ತಿದೆ.

ಹೆಚ್ಚುವರಿ ದಿಂಬು ಹಾಗೂ ಬೇಡ್​​ಶೀಟ್​ಗಾಗಿ ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ದರ್ಶನ್ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ನಡೆದಿದೆ. ಈ ವೇಳೆ ವಿಡಿಯೋ ಕಾಲ್​ ಮೂಲಕ ದರ್ಶನ್ ವಿಚಾರಣೆಗೆ ಹಾಜರಾದರು. ಆಗ ಅವರು, ಮೊದಲಿಗೆ ಕೈ ಎತ್ತಿ ‘ಒಂದು ಮನವಿ ಇದೆ’ ಎಂದು ಹೇಳಿದ್ದಾರೆ.

‘ನಾನು ಬಿಸಿಲು ನೋಡಿ 30 ದಿನಗಳಾಗಿವೆ. ಕೈ ಎಲ್ಲಾ ಫಂಗಸ್ ಬಂದಿದೆ. ಬೇರೆ ಯಾರಿಗೂ ಬೇಡ ನನಗೆ ಮಾತ್ರ ಪಾಯಿಸನ್ ನೀಡಲಿ. ಕೋರ್ಟ್​​ನಿಂದಲೇ ಈ ಆದೇಶ ನೀಡಬೇಕು’ ಎಂದು ದರ್ಶನ್ ಮನವಿ ಮಾಡಿದ್ದಾರೆ. ಆಗ ಜಡ್ಜ್ಜ್ ‘ಹಾಗೆಲ್ಲಾ ನೀವು ಕೇಳುವಂತಿಲ್ಲ’ ಎಂದು ಹೇಳಿದ್ದಾರೆ.‘ಜೈಲು ಅಧಿಕಾರಿಗಳಿಗೆ ಯಾವ ಆದೇಶ ನೀಡಬೇಕೋ ನೀಡುತ್ತೇವೆ. ನಿಮ್ಮ ಮನವಿ ಬಗ್ಗೆ ಮಧ್ಯಾಹ್ನ ಆದೇಶ ನೀಡುತ್ತೇವೆ’ ಎಂದು ವಿಚಾರಣೆಯನ್ನು 3 ಗಂಟೆಗೆ ಮುಂದೂಡಿದ್ದಾರೆ.

ಬಿಗ್ ರಿಲೀಫ್ ನೀಡಿದ ಕೋರ್ಟ್ :
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್​ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲು ಕೋರ್ಟ್ ನಿರಾಕರಿಸಿದೆ. ಅಲ್ಲದೆ, ಅವರ ಕೆಲವು ಬೇಡಿಕೆಗಳನ್ನು ಈಡೇರಿಸಲು ಸಮ್ಮತಿಸಿದ್ದು, ಬಿಗ್ ರಿಲೀಫ್ ದೊರೆತಂತಾಗಿದೆ. A2 ದರ್ಶನ್ ಅನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲು ಸಕಾರಣಗಳಿಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಅಲ್ಲದೆ, ಕೊಲೆ ಆರೋಪಿ ದರ್ಶನ್​ಗೆ ಜೈಲಿನ ಆವರಣದಲ್ಲಿ ಓಡಾಡಲು ಅನುಮತಿ ಕೊಟ್ಟಿದೆ.

You Might Also Like

ಹಳಿ ತಪ್ಪಿದ ಅಗರ್ತಲಾ-ಲೋಕಮಾನ್ಯ ತಿಲಕ್ ಎಕ್ಸ್‌ಪ್ರೆಸ್‌ ರೈಲಿನ 8 ಬೋಗಿಗಳು

ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ’ ಗೀತೆ ಹಾಡುವುದು ಕಡ್ಡಾಯ

ಕಣ್ಣೀರಿನ ಬಗ್ಗೆ ಲಘುವಾಗಿ ಮಾತನಾಡಿದ ಕಾಂಗ್ರೆಸ್ಸಿಗರಿಗೆ ದೇವೇಗೌಡರ ತಿರುಗೇಟು

Myanmar Earthquake : 2000 ಗಡಿದಾಟಿದ ಮ್ಯಾನ್ಮಾರ್​ ಭೂಕಂಪದಲ್ಲಿ ಸಾವನ್ನಪ್ಪಿದವರ ಸಂಖ್ಯೆ..!

ಹವಾಮಾನ ವೈಪರೀತ್ಯ, ಭಾರತೀಯ ಶುಭಾಂಶು ಶುಕ್ಲಾ ಸೇರಿ ನಾಲ್ವರ ಬಾಹ್ಯಾಕಾಶ ಪ್ರವಾಸ ಮುಂದೂಡಿಕೆ

TAGGED:actor Darshan
Share This Article
Facebook Copy Link Print
Previous Article Modi Voting Modi Voting Modi Voting ಉಪರಾಷ್ಟ್ರಪತಿ ಚುನಾವಣೆ : ಪ್ರಧಾನಿ ಮೋದಿ ಸೇರಿದಂತೆ ಸಚಿವರು, ಸಂಸದರಿಂದ ಮತದಾನ
Next Article Pawan Kalyan Pawan Kalyan Pawan Kalyan ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ ಆಂಧ್ರ ಡಿಸಿಎಂ ಪವನ್ ಕಲ್ಯಾಣ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

RC RC RC
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಅಬ್ಬರ – 6 ವಿಕೆಟ್ ಗೆಲುವಿನಿಂದ ಐಪಿಎಲ್‌ಗೆ ಭರ್ಜರಿ ಚಾಲನೆ
ಕ್ರೀಡೆ-Sports
March 29, 2026
Rain Alert
ರಾಜ್ಯದಲ್ಲಿ ಇನ್ನೊಂದು ವಾರ ಭಾರಿ ಮಳೆ ಸಾಧ್ಯತೆ, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ
ರಾಜ್ಯ-Karnataka
March 29, 2026
Mohammed Shareek Mohammed Shareek Mohammed Shareek
ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ : ತಪ್ಪೊಪ್ಪಿಕೊಂಡ ಆರೋಪಿ ಮೊಹಮ್ಮದ್ ಶಾರೀಕ್
ರಾಜ್ಯ-Karnataka
March 29, 2026
US 1 US 1 US 1
ಅಮೆರಿಕಾದಾದ್ಯಂತ ‘ನೋ ಕಿಂಗ್ಸ್’ ಪ್ರತಿಭಟನೆ: ಟ್ರಂಪ್ ವಿರುದ್ಧ ಜನರ ಆಕ್ರೋಶ
ವಿದೇಶ-International
March 29, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up