By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಶ್ರೀಲಂಕಾಗೆ 450 ಮಿಲಿಯನ್ ಡಾಲರ್ ನೆರವು ಪ್ಯಾಕೇಜ್ ಘೋಷಿಸಿದ ಭಾರತ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಶ್ರೀಲಂಕಾಗೆ 450 ಮಿಲಿಯನ್ ಡಾಲರ್ ನೆರವು ಪ್ಯಾಕೇಜ್ ಘೋಷಿಸಿದ ಭಾರತ

ರಾಷ್ಟ್ರೀಯ-NationalLatest

ಶ್ರೀಲಂಕಾಗೆ 450 ಮಿಲಿಯನ್ ಡಾಲರ್ ನೆರವು ಪ್ಯಾಕೇಜ್ ಘೋಷಿಸಿದ ಭಾರತ

'Our First Responder Role': India Announces $450 Million Aid For Cyclone-Hit Sri Lanka

Published December 23, 2025
Share
2 Min Read
agdgdg agdgdg agdgdg
SHARE

ಕೊಲಂಬೋ: ಶ್ರೀಲಂಕಾದಲ್ಲಿ ಇತ್ತೀಚೆಗೆ ಸಂಭವಿಸಿದ ದಿತ್ವಾ ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶಗಳ ಪುನರ್ನಿರ್ಮಾಣಕ್ಕೆ ನೆರವು ನೀಡುವ ಉದ್ದೇಶದಿಂದ ಭಾರತ ಸರ್ಕಾರವು 450 ಮಿಲಿಯನ್ ಡಾಲರ್ ಮೊತ್ತದ ವಿಶೇಷ ನೆರವು ಪ್ಯಾಕೇಜ್ ಅನ್ನು ಘೋಷಿಸಿದೆ. ಕೊಲಂಬೊದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಅವರು ಇಂದು ಈ ಮಹತ್ವದ ಘೋಷಣೆಯನ್ನು ಮಾಡಿದರು.

ಚಂಡಮಾರುತ ಪೀಡಿತ ಪ್ರದೇಶಗಳ ಪುನರ್ ನಿರ್ಮಾಣ ಮತ್ತು ಮೂಲಸೌಕರ್ಯ ಪುನಃಸ್ಥಾಪನೆಗೆ ಉದ್ದೇಶಿಸಿರುವ ಈ ಪ್ಯಾಕೇಜ್‌ನಲ್ಲಿ 350 ಮಿಲಿಯನ್ ಡಾಲರ್ ರಿಯಾಯಿತಿ ಸಾಲ ಹಾಗೂ 100 ಮಿಲಿಯನ್ ಡಾಲರ್ ಅನುದಾನವನ್ನು ಒಳಗೊಂಡಿದೆ ಎಂದು ತಿಳಿಸಿದರು.

ಭಾರತದ ನೆರವು ರಸ್ತೆ, ರೈಲು ಮಾರ್ಗಗಳು ಮತ್ತು ಸೇತುವೆಗಳ ಪುನರ್ವಸತಿ, ಸಂಪೂರ್ಣವಾಗಿ ನಾಶವಾದ ಹಾಗೂ ಭಾಗಶಃ ಹಾನಿಗೊಳಗಾದ ಮನೆಗಳ ಪುನರ್ ನಿರ್ಮಾಣ ಸೇರಿದಂತೆ ಚಂಡಮಾರುತದಿಂದ ತೀವ್ರವಾಗಿ ಹಾನಿಗೊಳಗಾದ ಪ್ರಮುಖ ಕ್ಷೇತ್ರಗಳನ್ನು ಒಳಗೊಂಡಿರಲಿದೆ.

ಈ ಸಂದರ್ಭದಲ್ಲಿ ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಅವರು ಶ್ರೀಲಂಕಾ ಅಧ್ಯಕ್ಷ ಅನುರ ಕುಮಾರ ದಿಸಾನಾಯಕೆಯನ್ನು ಭೇಟಿಯಾಗಿ, ಚಂಡಮಾರುತದಿಂದ ಉಂಟಾದ ಹಾನಿ ಕುರಿತು ವಿವರವಾಗಿ ಚರ್ಚಿಸಿದರು. ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಪತ್ರವನ್ನು ಅಧ್ಯಕ್ಷರಿಗೆ ಹಸ್ತಾಂತರಿಸಿದರು.

“ನೆರೆಹೊರೆಯವರು ಮೊದಲು” ಹಾಗೂ “ಸಾಗರ್” ನೀತಿಗೆ ಅನುಗುಣವಾಗಿ, ಶ್ರೀಲಂಕಾ ಚಂಡಮಾರುತದಿಂದ ಬಿಕ್ಕಟ್ಟನ್ನು ಎದುರಿಸುತ್ತಿದ್ದ ಸಮಯದಲ್ಲಿಯೂ ಹಾಗೂ ಆರ್ಥಿಕ ಸಂಕಷ್ಟದಲ್ಲಿದ್ದ ಸಂದರ್ಭದಲ್ಲಿಯೂ ಭಾರತ ತಕ್ಷಣ ನೆರವಿಗೆ ಮುಂದಾಗಿದೆ ಎಂದು ಜೈಶಂಕರ್ ಹೇಳಿದರು.

ಆಪರೇಷನ್ ಸಾಗರ್ ಬಂಧು ಅಡಿಯಲ್ಲಿ ಭಾರತವು ಈಗಾಗಲೇ ಸುಮಾರು 1,100 ಟನ್ ಪರಿಹಾರ ಸಾಮಗ್ರಿಗಳು ಮತ್ತು 14.5 ಟನ್‌ಗಿಂತ ಹೆಚ್ಚು ಔಷಧಿ ಹಾಗೂ ವೈದ್ಯಕೀಯ ಉಪಕರಣಗಳನ್ನು ಶ್ರೀಲಂಕಾಗೆ ರವಾನಿಸಿದೆ.

ಇದೇ ವೇಳೆ, ಶ್ರೀಲಂಕಾದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸುವುದನ್ನು ಭಾರತ ಮುಂದುವರಿಸುವುದಾಗಿ ಜೈಶಂಕರ್ ತಿಳಿಸಿದ್ದು, ಇದರಿಂದ ಆ ದೇಶಕ್ಕೆ ವಿದೇಶಿ ನೇರ ಹೂಡಿಕೆ ಹೆಚ್ಚಾಗಲು ಸಹಕಾರಿಯಾಗಲಿದೆ ಎಂದರು.

ಇದಕ್ಕೂ ಮುನ್ನ, ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಅವರು ಕೊಲಂಬೊದಲ್ಲಿ ಶ್ರೀಲಂಕಾ ಪ್ರಧಾನಿ ಹರಿಣಿ ಅಮರಸೂರ್ಯ ಅವರನ್ನು ಭೇಟಿಯಾಗಿ, ದಿತ್ವಾ ಚಂಡಮಾರುತದ ನಂತರ ಶ್ರೀಲಂಕಾದ ಪುನರ್ನಿರ್ಮಾಣಕ್ಕೆ ಭಾರತ ತನ್ನ ದೃಢ ಬದ್ಧತೆಯನ್ನು ಮುಂದುವರಿಸುವುದಾಗಿ ಭರವಸೆ ನೀಡಿದರು.

You Might Also Like

ಸ್ಪೈ ಕ್ಯಾಮೆರಾ ಬಳಸಿ ಮಹಿಳೆ ಅಸಭ್ಯ ವೀಡಿಯೋ ಮಾಡುತ್ತಿದ್ದ ಪೈಲಟ್‌ ಬಂಧನ

ಪ್ರೇಮಿಗಳ ಮದುವೆಗೆ ಅಡ್ಡಿಯಾದ ಜಾತಿ- ಪ್ರಿಯಕರ ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಸಿನಿಮಾ ಲೋಕಕ್ಕೆ ಎಂಟ್ರಿ ಕೊಡಲು ಸಜ್ಜಾದ ಕ್ರಿಕೆಟಿಗ ಸುರೆಶ್ ರೈನಾ

ದರ್ಶನ್ ಪತ್ನಿ ವಿಜಯಲಕ್ಷ್ಮೀ ವಾಸವಿರುವ ಮನೆಯಲ್ಲಿ ಕಳ್ಳತನ

ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು​ ಅರ್ಜಿ ವಜಾ, ಬಂಧನ ಭೀತಿ

TAGGED:Sri Lanka
Share This Article
Facebook Copy Link Print
Previous Article sgdgdg 1 sgdgdg 1 sgdgdg 1 ಬ್ರೆಡ್‌ನೊಳಗೆ ಡ್ರಗ್ಸ್ ಸಾಗಾಟ : ನೈಜೀರಿಯಾ ಮೂಲದ ಮಹಿಳೆ ಸೆರೆ
Next Article Temperature Temperature Temperature ರಾಜ್ಯದಲ್ಲಿ ಕನಿಷ್ಠ ಮಟ್ಟಕ್ಕೆ ಕುಸಿದ ತಾಪಮಾನ, ಮೈಕೊರೆಯುತ್ತಿದೆ ಚಳಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Call Modi Trump Call Modi Trump Call Modi
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್ : ಮಹತ್ವದ ಮಾತುಕತೆ
ರಾಷ್ಟ್ರೀಯ-National
March 25, 2026
Sonia Gandhi Sonia Gandhi Sonia Gandhi
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು
ರಾಷ್ಟ್ರೀಯ-National
March 25, 2026
Siddaraaiah Siddaraaiah Siddaraaiah
ಯುಗಾದಿ, ಶಿವರಾತ್ರಿ ದಿನ ಮಾಂಸ ತಿನ್ನುತ್ತೇನೆ : ಸಿಎಂ ಸಿದ್ದರಾಮಯ್ಯ
ರಾಜ್ಯ-Karnataka
March 25, 2026
dsgshfhfh dsgshfhfh dsgshfhfh
ರಾಜು ಬೋಳಶೆಟ್ಟಿ ಹತ್ಯೆ ಪ್ರಕರಣಕ್ಕೆ ಮಹತ್ವದ ತಿರುವು : ಅನೈತಿಕ ಸಂಬಂಧವೇ ಕಾರಣವಾಯ್ತಾ..?
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up