By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಆಪರೇಷನ್ ಸಿಂಧು ಮೂಲಕ ತಾಯ್ನಾಡಿಗೆ ಮರಳಿದ 1,700ಕ್ಕೂ ಹೆಚ್ಚು ಭಾರತೀಯರು
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಷ್ಟ್ರೀಯ-National > ಆಪರೇಷನ್ ಸಿಂಧು ಮೂಲಕ ತಾಯ್ನಾಡಿಗೆ ಮರಳಿದ 1,700ಕ್ಕೂ ಹೆಚ್ಚು ಭಾರತೀಯರು
ರಾಷ್ಟ್ರೀಯ-NationalLatest

ಆಪರೇಷನ್ ಸಿಂಧು ಮೂಲಕ ತಾಯ್ನಾಡಿಗೆ ಮರಳಿದ 1,700ಕ್ಕೂ ಹೆಚ್ಚು ಭಾರತೀಯರು

Over 1,700 Indians return home through Operation Sindhu

Published June 24, 2025
Share
2 Min Read
SHARE

ನವದೆಹಲಿ : 61 ಕನ್ನಡಿಗರು ಸೇರಿದಂತೆ 161 ಮಂದಿ ಭಾರತೀಯರು ಇಸ್ರೇಲ್ ನಿಂದ ಭಾರತಕ್ಕೆ ಸುರಕ್ಷಿತವಾಗಿ ವಾಪಸ್ ಆಗಿದ್ದಾರೆ. ಇಸ್ರೇಲ್-ಇರಾನ್ ಸಂಘರ್ಷದ ಹಿನ್ನೆಲೆ ಸಿಂಧೂ ಕಾರ್ಯಾಚರಣೆಯಡಿ 61 ಕನ್ನಡಿಗರು ಸೇರಿದಂತೆ 161 ಮಂದಿ ಭಾರತೀಯರನ್ನು ಇಸ್ರೇಲ್ ನಿಂದ ಭಾರತಕ್ಕೆ ಏರ್ ಲಿಫ್ಟ್ ಮಾಡಲಾಗಿದೆ.

ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಉಲ್ಭಣವಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಆಪರೇಷನ್ ಸಿಂಧು ಮೂಲಕ ಭಾರತೀಯರ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಈ ಕಾರ್ಯಾಚರಣೆಯ ಮೂಲಕ ಈವರೆಗೆ ಇರಾನ್ ನಿಂದ 1,700ಕ್ಕೂ ಹೆಚ್ಚು ಭಾರತೀಯರನ್ನು ಮರಳಿ ಕರೆತರಲಾಗಿದೆ. ಇತ್ತೀಚೆಗೆ ಇರಾನ್‌ನಿಂದ ಮರಳಿದ ವಿಮಾನದಲ್ಲಿ ಒಟ್ಟು 28 ಭಾರತೀಯರು ಮರಳಿದ್ದಾರೆ. ಇಸ್ರೇಲ್‌ನಿಂದಲೂ ಭಾರತೀಯರನ್ನು ಸ್ಥಳಾಂತರಿಸಲಾಗುತ್ತಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

ಇಸ್ರೇಲ್‌ನೊಂದಿಗೆ ಇರಾನ್ ಸಂಘರ್ಷ ಉಲ್ಬಣವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಭಾರತ ಆಪರೇಷನ್ ಸಿಂಧು ಕಾರ್ಯಾಚರಣೆ ನಡೆಸಿ ಇರಾನ್‌ನಿಂದ ಭಾರತೀಯ ಪ್ರಜೆಗಳನ್ನು ಮರಳಿ ತವರಿಗೆ ಕರೆದುಕೊಂಡು ಬರುತ್ತಿದೆ. ಇತ್ತೀಚಿನ ವಿಮಾನ ಭಾನುವಾರ ರಾತ್ರಿ ದೆಹಲಿಗೆ ಬಂದಿಳಿದಿದ್ದು, ಇದರಲ್ಲಿ ಒಟ್ಟು 28 ಭಾರತೀಯರಿದ್ದರು.

ಇರಾನ್ ಮತ್ತು ಇಸ್ರೇಲ್‌ನಲ್ಲಿ ಸಿಲುಕಿರುವ ಭಾರತೀಯ ಪ್ರಜೆಗಳನ್ನು ಸ್ಥಳಾಂತರಿಸಲು ಭಾರತ ಆಪರೇಷನ್ ಸಿಂಧು ಪ್ರಾರಂಭಿಸಿದ್ದು, ಈ ಕಾರ್ಯಾಚರಣೆಯಡಿಯಲ್ಲಿ ಸುಮಾರು 1,713 ಭಾರತೀಯರನ್ನು ಇರಾನ್‌ನಿಂದ ಸ್ಥಳಾಂತರಿಸಲಾಗಿದೆ.

ಇರಾನ್‌ನಿಂದ ಭಾರತಕ್ಕೆ ಆಗಮಿಸಿದ ವಿಮಾನದಲ್ಲಿ ಬಿಹಾರ, ದೆಹಲಿ, ಉತ್ತರ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಮಹಾರಾಷ್ಟ್ರ ಮತ್ತು ಗುಜರಾತ್‌ನ ಮೂಲದವರು ಇದ್ದರು. ದೆಹಲಿಗೆ ಆಗಮಿಸಿದ ವಿಮಾನದಲ್ಲಿದ್ದ ಪ್ರಯಾಣಿಕರನ್ನು ವಿದೇಶಾಂಗ ಸಚಿವೆ ಪಬಿತ್ರಾ ಮಾರ್ಗರಿಟಾ ಸ್ವಾಗತಿಸಿದರು.

ಆಪರೇಷನ್ ಸಿಂಧು ಕಾರ್ಯಾಚರಣೆ ಮೂಲಕ ಇನ್ನು ಮೂರು ವಿಮಾನಗಳಲ್ಲಿ ಇರಾನ್‌ನಲ್ಲಿ ಸಿಲುಕಿರುವ ಭಾರತೀಯ ಪ್ರಜೆಗಳನ್ನು ಮರಳಿ ಕರೆತರಲಾಗುತ್ತದೆ. ಮುಂದಿನ ಎರಡು ಮೂರು ದಿನಗಳಲ್ಲಿ ಇದು ಪೂರ್ಣಗೊಳ್ಳಲಿದೆ. ಇದಕ್ಕಾಗಿ ಇರಾನ್‌ ಮತ್ತು ಇಸ್ರೇಲ್‌ ಅದಿಕಾರಿಗಳೊಂದಿಗೆ ನಾವು ನಿರಂತರ ಸಂಪರ್ಕದಲ್ಲಿದ್ದೇವೆ ಎಂದು ಸಚಿವರು ಹೇಳಿದರು.

ಸದ್ಯ ಇರಾನ್‌ನಿಂದ ಭಾರತೀಯರ ಸ್ಥಳಾಂತರ ಪ್ರಕ್ರಿಯೆ ನಡೆಯುತ್ತಿದೆ. ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷದಿಂದಾಗಿ ಹಲವಾರು ಭಾರತೀಯರು ಇಸ್ರೇಲ್‌ನಲ್ಲಿ ಸಿಲುಕಿಕೊಂಡಿದ್ದಾರೆ. ಆದರೆ ಇದೀಗ ಇಸ್ರೇಲ್‌ನ ವಾಯುಪ್ರದೇಶವನ್ನು ಮುಚ್ಚಿರುವುದರಿಂದ ಭಾರತೀಯರು ಟೆಲ್ ಅವೀವ್‌ನಲ್ಲಿರುವ ರಾಯಭಾರ ಕಚೇರಿಯಲ್ಲಿ ನೋಂದಾಯಿಸಿಕೊಂಡು ಜೋರ್ಡಾನ್ ಮತ್ತು ಈಜಿಪ್ಟ್‌ಗೆ ಭೂ ಗಡಿಗಳನ್ನು ದಾಟಲು ಸೂಚಿಸಲಾಗಿದೆ. ಸರಿಯಾದ ದಾಖಲೆಗಳನ್ನು ನೀಡಿ ಭೂ ಗಡಿ ದಾಟಿ ಬಂದ ಭಾರತೀಯರನ್ನು ನೆರೆಯ ದೇಶಗಳಿಂದ ವಿಮಾನಗಳಲ್ಲಿ ಸ್ಥಳಾಂತರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಇರಾನ್ ಮತ್ತು ಇಸ್ರೇಲ್ ಸಂಘರ್ಷದಿಂದಾಗಿ 162 ಭಾರತೀಯರು ಜೋರ್ಡಾನ್‌ಗೆ ಹೋಗಿದ್ದಾರೆ. ಒಂದೆರಡು ದಿನಗಳಲ್ಲಿ ಅವರನ್ನು ಮರಳಿ ಕರೆತರಲಾಗುವುದು ಎಂದು ಮಾರ್ಗರಿಟಾ ತಿಳಿಸಿದರು.

  • ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ : ಸಿಎಂ ಸಿದ್ದರಾಮಯ್ಯ ಸಂತಾಪ
  • ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ’ ಗೀತೆ ಹಾಡುವುದು ಕಡ್ಡಾಯ
  • ರೌಡಿ ಬಿಕ್ಲು ಶಿವ ಕೊಲೆ ಪ್ರಕರಣ : ಬಿಜೆಪಿ ಶಾಸಕ ಬೈರತಿ ಬಸವರಾಜ್ ಜಾಮೀನು ಅರ್ಜಿ ವಜಾ
  • ಇನ್ನೆಂದೂ ಬಾಬರಿ ಮಸೀದಿಯನ್ನು ಪುನರ್‌ನಿರ್ಮಿಸಲು ಸಾಧ್ಯವಿಲ್ಲ : ಯೋಗಿ ಆದಿತ್ಯನಾಥ್
  • ಲವ್ ಪ್ರಪೋಸಲ್ ಒಪ್ಪದ ಸಹಪಾಠಿಗೆ ತರಗತಿಯೊಳಗೇ ಗುಂಡಿಕ್ಕಿ ಕೊಂದು ಆತ್ಮಹತ್ಯೆಗೆ ಶರಣಾದ ಯುವಕ

You Might Also Like

KOMUL ನೇಮಕಾತಿ ಹಗರಣದಲ್ಲಿ ಶಾಸಕ ನಂಜೇಗೌಡ ಸೇರಿ ಪ್ರಭಾವಿ ನಾಯಕರ ವಿರುದ್ಧ ತನಿಖೆಗೆ ಪತ್ರ

ಮೋದಿ ಮತ್ತು ಭಾರತದ ಕುರಿತು ಒಳ್ಳೆ ಮಾತುಗಳನ್ನಾಡಿ ವರಸೆ ಬದಲಿಸಿದ ಟ್ರಂಪ್

ಪ್ರಜ್ವಲ್ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಅಪ್ರಾಪ್ತರ ಬಳಕೆ ಆಗಿಲ್ಲ- ಕೊಂಚ ರಿಲೀಫ್‌

ಮೈಸೂರು ದಸರಾ : ಸರ್ಕಾರದ ಪರವಾಗಿ ರಾಜಮನೆತಕ್ಕೆ ಅಧಿಕೃತ ಆಹ್ವಾನ

ರಾಹುಲ್ ಬಾಬಾ, ನಿಮ್ಮ ನಾಲ್ಕನೇ ತಲೆಮಾರಿನವರು ಕೂಡ 370ನೇ ವಿಧಿ ಮರುಸ್ಥಾಪನೆ ಸಾಧ್ಯವಿಲ್ಲ : ಅಮಿತ್ ಶಾ

TAGGED:Operation Sindhu
Share This Article
Facebook Copy Link Print
Previous Article ಹಲವು ಅಡೆತಡೆಗಳ ಬಳಿಕ ನಾಳೆ (ಜೂ.25) ಶುಭಾಂಶು ಶುಕ್ಲಾ ಬಾಹ್ಯಾಕಾಶ ಯಾತ್ರೆ ಫಿಕ್ಸ್
Next Article Cabinet Meeting ನಂದಿಬೆಟ್ಟದಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯಗಳ ಘೋಷಣೆ ಸಾಧ್ಯತೆ..?
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ : ಸಿಎಂ ಸಿದ್ದರಾಮಯ್ಯ ಸಂತಾಪ
ರಾಜ್ಯ-Karnataka
February 11, 2026
Vande Mataram
ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ’ ಗೀತೆ ಹಾಡುವುದು ಕಡ್ಡಾಯ
ರಾಷ್ಟ್ರೀಯ-National
February 11, 2026
Bairati Basavaraj
ರೌಡಿ ಬಿಕ್ಲು ಶಿವ ಕೊಲೆ ಪ್ರಕರಣ : ಬಿಜೆಪಿ ಶಾಸಕ ಬೈರತಿ ಬಸವರಾಜ್ ಜಾಮೀನು ಅರ್ಜಿ ವಜಾ
ರಾಜ್ಯ-Karnataka Latest
February 10, 2026
yogi adityanath
ಇನ್ನೆಂದೂ ಬಾಬರಿ ಮಸೀದಿಯನ್ನು ಪುನರ್‌ನಿರ್ಮಿಸಲು ಸಾಧ್ಯವಿಲ್ಲ : ಯೋಗಿ ಆದಿತ್ಯನಾಥ್
ರಾಷ್ಟ್ರೀಯ-National
February 10, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up