By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬಿಲ್ ಕಲೆಕ್ಟರ್ ಸುಳ್ಳು ಮಾಹಿತಿಯನ್ನು ಖಂಡಿಸಿ ತಾಲೂಕು ಪಂಚಾಯಿತಿ ಮುಂದೆ ಅಹೋರಾತ್ರಿ ಧರಣಿ ಸತ್ಯಾಗ್ರಹ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ತುಮಕೂರು-Tumakuru - ಬಿಲ್ ಕಲೆಕ್ಟರ್ ಸುಳ್ಳು ಮಾಹಿತಿಯನ್ನು ಖಂಡಿಸಿ ತಾಲೂಕು ಪಂಚಾಯಿತಿ ಮುಂದೆ ಅಹೋರಾತ್ರಿ ಧರಣಿ ಸತ್ಯಾಗ್ರಹ

ತುಮಕೂರು-Tumakuruರಾಜ್ಯ-Karnataka

ಬಿಲ್ ಕಲೆಕ್ಟರ್ ಸುಳ್ಳು ಮಾಹಿತಿಯನ್ನು ಖಂಡಿಸಿ ತಾಲೂಕು ಪಂಚಾಯಿತಿ ಮುಂದೆ ಅಹೋರಾತ್ರಿ ಧರಣಿ ಸತ್ಯಾಗ್ರಹ

overnight Protest front of Taluk Panchayat to condemn Bill Collector false information

Published April 22, 2025
Share
2 Min Read
ju ju ju
SHARE

ಕುಣಿಗಲ್ : ಕುಣಿಗಲ್ ತಾಲೂಕು ಪಂಚಾಯಿತಿ ಮುಂಭಾಗ ತಾವರೆಕೆರೆ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಹುದ್ದೆಯನ್ನು ಸುಳ್ಳು ಮಾಹಿತಿ ನೀಡಿ ದಾಖಲಾತಿ ತಿರುಚಿ ಅಕ್ರಮವಾಗಿ ನೇಮಕಾತಿ ಪಡೆದಿರುವ ಹಾಗೂ ಕಂದಾಯ ಹಣವನ್ನು ಅಕ್ರಮವಾಗಿ ದುರುಪಯೋಗ ಮಾಡಿಕೊಂಡಿರುವ” ರಾಜೇಶ್ ಎಚ್ ಎಸ್ ” ( ಬಿಲ್ ಕಲೆಕ್ಟರ್ ) ಹುದ್ದೆಯನ್ನು ವಜಾಗೊಳಿಸಿ ಶಿಸ್ತು ಕ್ರಮ ಹಾಗೂ ಕ್ರಿಮಿನಲ್ ಪ್ರಕರಣ ದಾಖಲಿಸದೆ ರಕ್ಷಣೆ ಮಾಡುತ್ತಿರುವ ಕುಣಿಗಲ್ ಕಾರ್ಯ ನಿರ್ವಹಣಾಧಿಕಾರಿಯ ವಿರುದ್ಧ ಅಹೋರಾತ್ರಿ ಧರಣಿ ಸತ್ಯಾಗ್ರಹ ಮಾಡುತ್ತಿದ್ದಾರೆ,,

ತುಮಕೂರು ಜಿಲ್ಲೆ ಕುಣಿಗಲ್ ತಾಲೂಕು ಹುಲಿಯೂರುದುರ್ಗ ಹೋಬಳಿ ತಾವರೆಕೆರೆ ಗ್ರಾಮ ಪಂಚಾಯಿತಿಯಲ್ಲಿ ಬಿಲ್ಕಲ್ ಹುದ್ದೆಯನ್ನು (ರಾಜೇಶ್ ಎಚ್ ಎಸ್,ಬಿನ್ ಶಿವಣ್ಣ )ರವರನ್ನು ಹುದ್ದೆಯಿಂದ ವಜಾಗೊಳಿಸಿ ಅವರ ಮೇಲೆ ಕಾನೂನು ಶಿಸ್ತು ಕ್ರಮ ಜರುಗಿಸಿ, ಮತ್ತು ಅಂದಿನ ಅಕ್ರಮ ನೇಮಕಾತಿ ಪ್ರಕ್ರಿಯೆ ನಡೆಸಿರುವ ಅದರಲ್ಲಿ ಭಾಗಿಯಾಗಿರುವ ಅಧಿಕಾರಿಗಳೆಲ್ಲರ, ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದವರು ಒತ್ತಾಯಿಸಿದ್ದಾರೆ,,

ಒಂದೇ ಪಂಚಾಯಿತಿಯಲ್ಲಿ ಇಬ್ಬರು ಬಿಲ್ ಕಲೆಕ್ಟರ್ಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದರೆ ಇದಕ್ಕೆ ಸಂಪೂರ್ಣ ಇಲಾಖೆಯವರೇ ಶಾಮೀಲಾಗಿದ್ದಾರೆ ಎಂದು ತಿಳಿಸಿದರು, ಇವು ನಾರಾಯಣ್ ರವರು ಈ ಹಿಂದೆ ಎಷ್ಟು ಬಾರಿ ಮನವಿ ಕೊಟ್ಟರೂ ಸಹ ಸ್ಪಂದಿಸದೆ ಭ್ರಷ್ಟ ಅಧಿಕಾರಿಗಳ ಬೆಂಗಾವಲಾಗಿದ್ದಾರೆ ಎಂದು ಕಿಡಿಕಾರಿದರು,,

ಇದೇ ಸಂದರ್ಭದಲ್ಲಿ ಮಾತನಾಡಿದ ಕೆ ಆರ್ ಎಸ್ ಪಕ್ಷದ ತಾಲೂಕು ಎಸ್ಸಿ ಎಸ್ಟಿ ಘಟಕದ ಅಧ್ಯಕ್ಷ, ಶ್ರೀನಿವಾಸ್ ರವರು ಇಲಾಖೆಗಳಲ್ಲಿ ಅಕ್ರಮ ನಡೆಯುತ್ತಿರುವ ಬಗ್ಗೆ ಮೇಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು ಕೂಡ ಯಾವುದೇ ಪ್ರಯೋಜನವಾಗಿಲ್ಲ, ಇವರು ಸರ್ಕಾರದ ಕೆಲಸ ನಿರ್ವಹಿಸುವುದಕ್ಕೆ, ಯಾವುದೇ ರೀತಿ ಅರ್ಹರಲ್ಲ, ಸರ್ಕಾರಿ ಕಂದಾಯದ ಹಣವನ್ನು ನುಂಗಿ ನೀರು ಕುಡಿದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು,,,

ಇಲ್ಕಲ್ ರಾಜೇಶ್ ಎಚ್ ಎಸ್ ಎಂಬುವರು ಸುಳ್ಳು ದಾಖಲಾತಿ ಸೃಷ್ಟಿಸಿಕೊಂಡು ಸರ್ಕಾರಕ್ಕೆ ಮೋಸ ಮಾಡಿರುವುದು ತೀವ್ರ ಖಂಡನೀಯ, ಎಂದು ಬೇಸರ ವ್ಯಕ್ತಪಡಿಸಿದರು, ಸರ್ಕಾರಿ ಕೆಲಸ ದೇವರ ಕೆಲಸ, ಎಂದು ನಂಬಿಕೊಂಡು ಕರ್ತವ್ಯ ನಿರ್ವಹಿಸುತ್ತಿರುವವರಿಗೂ ಕೂಡ ಇಂತಹ ಭ್ರಷ್ಟರಿಂದ ಇಲಾಖೆಗೆ ಕೆಟ್ಟ ಹೆಸರು ಬರುತ್ತದೆ, ಆದ್ದರಿಂದ ಈ ಮೋಸಗಾರರನ್ನು ಆದಷ್ಟು ಬೇಗ ಕರ್ತವ್ಯದಿಂದ ವಜಾ ಗೊಳಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮಾತನಾಡಿದರು,,

ವರದಿ : ನರಸಿಂಹರಾಜು

You Might Also Like

ಮುಂದಿನ ನಾಲ್ಕೈದು ದಿನ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ– ಕರಾವಳಿ, ದಕ್ಷಿಣ ಒಳನಾಡಿಗೆ ಆರೆಂಜ್ ಅಲರ್ಟ್

ಬೆಂಗಳೂರಲ್ಲಿ ನಟ Jr. NTR ನೋಡಲು ಮುಗಿಬಿದ್ದ ಅಭಿಮಾನಿಗಳು, ಲಾಠಿಚಾರ್ಜ್

ಮೈಸೂರು ಸಿಲ್ಕ್ ಮುಚ್ಚುವ ಪ್ರಯತ್ನ ಏಕೆ..? : ‘ಸೇವ್ ಮೈಸೂರು ಸಿಲ್ಕ್’ ಅಭಿಯಾನಕ್ಕೆ ಆರ್.ಅಶೋಕ್ ಎಚ್ಚರಿಕೆ

ಕಚೇರಿಯಲ್ಲೇ ರಾಸಲೀಲೆ ಪ್ರಕರಣ : ಡಿವೈಎಸ್​ಪಿ ರಾಮಚಂದ್ರಪ್ಪಗೆ 14 ದಿನ ನ್ಯಾಯಾಂಗ ಬಂಧನ

ಬಳ್ಳಾರಿ ಫೈರಿಂಗ್ ಪ್ರಕರಣ : ಇಬ್ಬರು ಗನ್‌ಮ್ಯಾನ್‌ಗಳು ವಶಕ್ಕೆ

Share This Article
Facebook Copy Link Print
Previous Article Maharashtra Maharashtra Maharashtra ಮಹಾರಾಷ್ಟ್ರದಲ್ಲಿ ನೀರಿಗಾಗಿ ಬಾವಿಗಿಳಿದ ಮಹಿಳೆಯರು
Next Article IAF Officer DRDO IAF Officer DRDO IAF Officer DRDO ವಿಂಗ್‌ ಕಮಾಂಡರ್‌ ಮೇಲೆ ಹಲ್ಲೆ, ಸತ್ಯ ಬಹಿರಂಗ ಮಾಡಿದ ಸಿಸಿಟಿವಿ ದೃಶ್ಯ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Proposrt Proposrt Proposrt
ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
ರಾಜ್ಯ-Karnataka
March 26, 2026
Vijay Mallya
ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
ಕ್ರೀಡೆ-Sports
March 26, 2026
Abbas Araghchi
ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
ವಿದೇಶ-International
March 26, 2026
Mandya
ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
ಮಂಡ್ಯ-Mandya
March 26, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up