ಸಿಲಿಕಾನ್ ಸಿಟಿಯಲ್ಲಿ ರಾತ್ರಿಯೀಡಿ ಸುರಿದ ಮಳೆ, ನದಿಗಳಂತಾದ ರಸ್ತೆಗಳು, ನಾನಾ ಅವಾಂತರ

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ರಾತ್ರಿಯೀಡಿ ಸುರಿದ ಮಳೆ ನಾನಾ ಅವಾಂತರ ಸೃಷ್ಟಿಸಿದೆ. ತಡರಾತ್ರಿ ಗುಡುಗು ಸಹಿತ ಭಾರೀ ಮಳೆ ಸುರಿದಿದ್ದು ನಗರದಾದ್ಯಂತ ಸುಮಾರು 60 ಮಿ.ಮೀಟರ್‌ ನಷ್ಟು ಮಳೆಯಾಗಿದೆ. ತಡರಾತ್ರಿ ಆರಂಭವಾಗಿ, ಬೆಳಗ್ಗೆ 7 ಗಂಟೆವರೆಗೂ ಅನೇಕ ಕಡೆ ಮಳೆ ಸುರಿದಿದೆ. ಮೆಜೆಸ್ಟಿಕ್, ಕಾಪೋರೇಷನ್, ಹೆಬ್ಬಾಳ, ಮಲ್ಲೇಶ್ವರಂ, ಯಶವಂತಪುರ ಸೇರಿ ನಗರದ ಹಲವು ಕಡೆ ಸವಾರರು ಪರದಾಟ ನಡೆಸಿದ್ದಾರೆ. ವಿಂಡ್ಸರ್ ಮ್ಯಾನರ್ ಸೇತುವೆ ಸರ್ವೀಸ್ ರಸ್ತೆಯಲ್ಲಿ ಕೆರೆಯಂತೆ ನೀರು ನಿಂತಿದೆ. ಎರಡು ಅಡಿಯಷ್ಟು ನೀರು ತುಂಬಿ … Continue reading ಸಿಲಿಕಾನ್ ಸಿಟಿಯಲ್ಲಿ ರಾತ್ರಿಯೀಡಿ ಸುರಿದ ಮಳೆ, ನದಿಗಳಂತಾದ ರಸ್ತೆಗಳು, ನಾನಾ ಅವಾಂತರ