‘ಸುಬ್ರಹ್ಮಣ್ಯ’ನಾಗಿ ಆರ್ಮುಗ ರವಿಶಂಕರ್ ಪುತ್ರ ಅದ್ವೈ ಸ್ಯಾಂಡಲ್ವುಡ್ ಪ್ರವೇಶ

ಖ್ಯಾತ ಖಳನಟ, ಆರ್ಮುಗ ಖ್ಯಾತಿಯ ಪಿ.ರವಿಶಂಕರ್​ ಅವರ ಪುತ್ರ ಅದ್ವೈ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದು, ಮೊದಲ ಸಿನಿಮಾ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ ಆಗಿದೆ. ಗಣೇಶ ಚತುರ್ಥಿಯ ಶುಭ ದಿನವಾದ ಇಂದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಫಸ್ಟ್ ಲುಕ್ ರಿವೀಲ್ ಮಾಡಿ ಇಡೀ ತಂಡಕ್ಕೆ ಶುಭ ಹಾರೈಸಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಮಾಲಾಶ್ರೀ ಅಭಿನಯದ ‘ದುರ್ಗಿ’ ಸಿನಿಮಾಗೆ ನಿರ್ದೇಶನ ಮಾಡಿ ಸೈ ಎನಿಸಿಕೊಂಡಿದ್ದ ರವಿಶಂಕರ್​ ಅವರು ಈಗ ಮಗನ ಸಿನಿಮಾಗಾಗಿ … Continue reading ‘ಸುಬ್ರಹ್ಮಣ್ಯ’ನಾಗಿ ಆರ್ಮುಗ ರವಿಶಂಕರ್ ಪುತ್ರ ಅದ್ವೈ ಸ್ಯಾಂಡಲ್ವುಡ್ ಪ್ರವೇಶ