ಅನ್ನದಾತರಿಗೆ ದೀಪಾವಳಿ ಗಿಫ್ಟ್ ನೀಡಿದ ಕೇಂದ್ರ ಸರ್ಕಾರ: ಭತ್ತದ ಬೆಂಬಲ ಬೆಲೆ ಹೆಚ್ಚಳ
ದೆಹಲಿ : ಕೇಂದ್ರ ಸರ್ಕಾರ ಭತ್ತ ಬೆಳೆಗಾರರ ಬೆಂಬಲಕ್ಕೆ ನಿಂತಿದ್ದು ಭತ್ತದ ಬೆಂಬಲ ಬೆಳೆ ಹೆಚ್ಚಳ ಮಾಡಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ, 2013-14 ರಲ್ಲಿ ಪ್ರತಿ ಕ್ವಿಂಟಲ್ ಭತ್ತಕ್ಕೆ ರೂ.1,310 ಇದ್ದು, ಈಗ ಅದನ್ನು 2,300 ರೂಪಾಯಿಗೆ ಹೆಚ್ಚಿಸಲಾಗಿದೆ ಎಂದು ಹೇಳಿದರು. ಕೇಂದ್ರ ಆಹಾರ ಇಲಾಖೆ ಮತ್ತು ಭಾರತೀಯ ಆಹಾರ ನಿಗಮವು ಪ್ರಸಕ್ತ ಮುಂಗಾರು ಹಂಗಾಮಿನ 185 ಲಕ್ಷ ಟನ್ ಭತ್ತ ಮತ್ತು … Continue reading ಅನ್ನದಾತರಿಗೆ ದೀಪಾವಳಿ ಗಿಫ್ಟ್ ನೀಡಿದ ಕೇಂದ್ರ ಸರ್ಕಾರ: ಭತ್ತದ ಬೆಂಬಲ ಬೆಲೆ ಹೆಚ್ಚಳ
Copy and paste this URL into your WordPress site to embed
Copy and paste this code into your site to embed