By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಯುದ್ಧದ ಬಿಸಿಗೆ ಬೆದರಿ ರಾಜೀನಾಮೆ ನೀಡುತ್ತಿದ್ದಾರೆ ಪಾಕ್‌ ಸೈನಿಕರು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಯುದ್ಧದ ಬಿಸಿಗೆ ಬೆದರಿ ರಾಜೀನಾಮೆ ನೀಡುತ್ತಿದ್ದಾರೆ ಪಾಕ್‌ ಸೈನಿಕರು

BlogLatestವಿದೇಶ-International

ಯುದ್ಧದ ಬಿಸಿಗೆ ಬೆದರಿ ರಾಜೀನಾಮೆ ನೀಡುತ್ತಿದ್ದಾರೆ ಪಾಕ್‌ ಸೈನಿಕರು

Pahalgam attack: Asim Munir faces mutiny? Secret memo warns of resignations in Pakistan Army,

Published April 28, 2025
Share
1 Min Read
Pakistani soldiers Pakistani soldiers Pakistani soldiers
SHARE

ಯುದ್ಧಕ್ಕೆ ತಯಾರಾದಂತೆ ಪೋಸ್‌ ನೀಡುತ್ತಿರುವ ಪಾಕಿಸ್ತಾನ
ಯುದ್ಧದ ಬಿಸಿಗೆ ಬೆದರಿ ಸಾಮೂಹಿಕ ರಾಜೀನಾಮೆ
ಹಲವು ಸೈನಿಕರು, ಸೇನಾ ಅಧಿಕಾರಿಗಳು ರಾಜೀನಾಮೆ
ಭಯದಿಂದ ಪಾಕಿಸ್ತಾನಿ ಸೈನಿಕರ ಕುಟುಂಬಗಳು ಎಸ್ಕೆಫ್

ಭಾರತದ ವಿರುದ್ಧ ಯುದ್ಧಕ್ಕೆ ತಯಾರಾದಂತೆ ಪೋಸ್‌ ನೀಡುತ್ತಿರುವ ಪಾಕಿಸ್ತಾನಕ್ಕೆ (Pakistan) ಅಲ್ಲಿನ ಸೈನಿಕರೇ ಶಾಕ್‌ ನೀಡುತ್ತಿದ್ದಾರೆ. ಹಲವು ಸೈನಿಕರು, ಸೇನಾ ಅಧಿಕಾರಿಗಳು ರಾಜೀನಾಮೆ ನೀಡುತ್ತಿದ್ದಾರೆ ಎಂದು ವರದಿಯಾಗಿದೆ.ಕೇವಲ ಎರಡು ದಿನಗಳಲ್ಲಿ ಸುಮಾರು 5,000 ಅಧಿಕಾರಿಗಳು ಮತ್ತು ಸೈನಿಕರು ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ.

ಭಾರತವು ಯಾವುದೇ ಕ್ಷಣದಲ್ಲಿ ಪ್ರಬಲ ಮಿಲಿಟರಿ ಕಾರ್ಯಾಚರಣೆಯನ್ನು ಪ್ರಾರಂಭಿಸಬಹುದು ಎಂಬ ಭಯದಿಂದ ಪಾಕಿಸ್ತಾನಿ ಸೈನಿಕರ ಕುಟುಂಬಗಳು ಉದ್ಯೋಗಕ್ಕೆ ರಾಜೀನಾಮೆ ನೀಡುವಂತೆ ಒತ್ತಾಯಿಸುತ್ತಿವೆ.ಕೆಲವು ಸೈನಿಕರು ತಮ್ಮ ಸುರಕ್ಷತೆಯ ಬಗ್ಗೆ ಭಯಗೊಂಡು ಕರ್ತವ್ಯದಿಂದ ಹಿಂದೆ ಸರಿಯುತ್ತಿದ್ದಾರೆ.

WhatsApp Image 2025 04 28 at 12.11.52 32ce41d6 WhatsApp Image 2025 04 28 at 12.11.52 32ce41d6 WhatsApp Image 2025 04 28 at 12.11.52 32ce41d6

ಈಗಾಲೇ ಕೆಲವರು ರಾಜೀನಾಮೆ ನೀಡಿದ್ದು ಮುಂದಿನ ದಿನಗಳಲ್ಲಿ ಮತ್ತಷ್ಟು ಸಂಖ್ಯೆಯಲ್ಲಿ ಸೈನಿಕರು ರಾಜೀನಾಮೆ ನೀಡಲಿದ್ದಾರೆ ಎಂದು ವರದಿಯಾಗಿದೆ.ರಾಜೀನಾಮೆ ನೀಡುವವರ ಸಂಖ್ಯೆ ಜಾಸ್ತಿಯಾಗುತ್ತಿದ್ದಂತೆ ಪಾಕ್‌ ಸೇನೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದೆ.

ಸೇನೆಯ ನಿಯಮವನ್ನು ಉಲ್ಲಂಘಿಸಿದರೆ ಅವರ ವಿರುದ್ಧ ಪಾಕಿಸ್ತಾನ ಸೇನಾ ಕಾಯ್ದೆ(1952) ಅಡಿ ಕ್ರಮ ಜರುಗಿಸಲಾಗುವುದು ಎಂದು ವಾರ್ನಿಂಗ್‌ ನೀಡಿದ ಆದೇಶ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.ಆರ್ಥಿಕವಾಗಿ ಈಗಾಗಲೇ ತತ್ತರಿಸಿ ಹೋಗಿರುವ ಪಾಕಿಸ್ತಾನದ ಮೇಲೆ ಒಂದು ಕಡೆಯಿಂದ ಬಲೂಚಿಸ್ತಾನದ ಪ್ರತ್ಯೇಕತಾವಾದಿಗಳು ಮತ್ತೊಂದು ಕಡೆಯಿಂದ ತಾಲಿಬಾನ್‌ ಕಡೆಯಿಂದ ದಾಳಿ ನಡೆಯುತ್ತಿದೆ.

You Might Also Like

ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ : ಸಿಎಂ ಸಿದ್ದರಾಮಯ್ಯ ಸಂತಾಪ

ಗೋಕರ್ಣ ಬೀಚ್‌ನಲ್ಲಿ ಮುಳುಗಿ ಬೆಂಗಳೂರಿನ ಇಬ್ಬರು ಯುವಕರು ಸಾವು

Rajnath Singh : ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಭಾರತಕ್ಕೆ ಸೇರುವ ದಿನ ದೂರವಿಲ್ಲ : ರಾಜನಾಥ್ ಸಿಂಗ್

ಮತಯಂತ್ರಗಳ ಪರಿಶೀಲನೆ ಕಾಂಗ್ರೆಸ್​ ನಿಯೋಗಕ್ಕೆ ಚುನಾವಣ ಆಯೋಗ ಆಹ್ವಾನ

ಸೇನೆ ಮೇಲೆ ದಾಳಿ – ಬೆದರಿಸಿ ಅಡುಗೆ ಮಾಡುವಂತೆ ಗ್ರಾಮಸ್ಥರಿಗೆ ಒತ್ತಾಯಿಸಿದ್ದ ಉಗ್ರರು

TAGGED:Pahalgam AttackPakistan ArmyPakistan Army Chief
Share This Article
Facebook Copy Link Print
Previous Article Railwa Exam Railwa Exam Railwa Exam ರೈಲ್ವೆ ಪರೀಕ್ಷೆಯಲ್ಲಿ ಜನಿವಾರ, ಮಂಗಳಸೂತ್ರ ತೆಗೆಯೋ ಹಾಗಿಲ್ಲ
Next Article Kolar Kolar Kolar ಸಂಪೂರ್ಣ ನ್ಯೂಸ್ ಸುದ್ದಿಗೆ ಸ್ಪಂದಿಸಿದ ನಗರಸಭೆ ಅಧಿಕಾರಿಗಳು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up