By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಯುದ್ಧಕ್ಕೆ ಸಿದ್ಧವಾಗುತ್ತಿದೆ ಪಾಕ್, ಆಹಾರ-ನೀರು ಸಂಗ್ರಹಿಸಿಟ್ಟುಕೊಳ್ಳುಂತೆ ಜನರಿಗೆ ಸೂಚನೆ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ವಿದೇಶ-International > ಯುದ್ಧಕ್ಕೆ ಸಿದ್ಧವಾಗುತ್ತಿದೆ ಪಾಕ್, ಆಹಾರ-ನೀರು ಸಂಗ್ರಹಿಸಿಟ್ಟುಕೊಳ್ಳುಂತೆ ಜನರಿಗೆ ಸೂಚನೆ
BlogLatestವಿದೇಶ-International

ಯುದ್ಧಕ್ಕೆ ಸಿದ್ಧವಾಗುತ್ತಿದೆ ಪಾಕ್, ಆಹಾರ-ನೀರು ಸಂಗ್ರಹಿಸಿಟ್ಟುಕೊಳ್ಳುಂತೆ ಜನರಿಗೆ ಸೂಚನೆ

Pakistan-administered Kashmir prepares food reserves amid India tensions

Published May 2, 2025
Share
1 Min Read
SHARE

ಕರಾಚಿ : ಭಾರತದಿಂದ ದಾಳಿ ನಡೆಯುವ ಸಾಧ್ಯತೆ ಇರುವುದರಿಂದ ಪಾಕಿಸ್ತಾನದಲ್ಲಿ ಭೀತಿ ಆವರಿಸಿದೆ. ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಭಾರತ ಘೋಷಿಸಿದೆ. ಹಾಗಾಗಿ ಪಾಕಿಸ್ತಾನದ ಸ್ಥಿತಿ ಇನ್ನಷ್ಟು ಹದಗೆಟ್ಟಿದ್ದು, ಈ ದಾಳಿಯಿಂದ ತನ್ನನ್ನು ತಾನು ರಕ್ಷಿಸಿಕೊಳ್ಳಲು ಪಾಕಿಸ್ತಾನ ಪರದಾಟ ನಡೆಸುತ್ತಿದೆ.

ಪಾಕಿಸ್ತಾನವು ಎಲ್‌ಒಸಿ ನಿವಾಸಿಗಳಿಗೆ ಸಾಕಷ್ಟು ಆಹಾರ ಪದಾರ್ಥಗಳನ್ನು ಸಂಗ್ರಹಿಸುವಂತೆ ಕೇಳಿಕೊಂಡಿದೆ. ಈ ಮೂಲಕ ಭಯೋತ್ಪಾದಕ ದಾಳಿಗೆ ಭಾರತೀಯ ಸೇನೆ ಖಂಡಿತವಾಗಿಯೂ ಸೇಡು ತೀರಿಸಿಕೊಳ್ಳುತ್ತದೆ ಎಂದು ಪಾಕಿಸ್ತಾನ ಒಪ್ಪಿಕೊಂಡಿದೆ.

ಭಾರತೀಯ ಸೇನೆಯ ದಾಳಿಯನ್ನು ತಪ್ಪಿಸಲು ಪಾಕಿಸ್ತಾನವು ಪ್ರತಿಯೊಂದು ಹಂತದಲ್ಲೂ ಸಿದ್ಧತೆಗಳನ್ನು ಆರಂಭಿಸಿದೆ. ಖೈಬರ್ ವಾಯುದಾಳಿ ಸೈರನ್‌ಗಳನ್ನು ಅಳವಡಿಸಿದ ನಂತರ ಮತ್ತು ಗಡಿ ಹಳ್ಳಿಗಳ ಸುತ್ತಲೂ ಬಂಕರ್‌ಗಳನ್ನು ನಿರ್ಮಿಸುವ ಪ್ರಯತ್ನಗಳನ್ನು ತೀವ್ರಗೊಳಿಸಿದೆ.

ಇದೀಗ ಪಾಕಿಸ್ತಾನ ಸರ್ಕಾರವು ಪಿಒಕೆ ನಾಗರಿಕರನ್ನು ದೀರ್ಘಕಾಲದವರೆಗೆ ಆಹಾರ ಧಾನ್ಯಗಳನ್ನು ಸಂಗ್ರಹಿಸುವಂತೆ ಒತ್ತಾಯಿಸಿದೆ. ಯುದ್ಧದ ಸಂದರ್ಭದಲ್ಲಿ ಅಲ್ಲಿನ ನಾಗರಿಕರು ಆಹಾರ ಮತ್ತು ನೀರಿನ ಕೊರತೆಯನ್ನು ಎದುರಿಸದಂತೆ ನೋಡಿಕೊಳ್ಳಲು ಪಾಕಿಸ್ತಾನ ಈ ಯೋಜನೆ ರೂಪಿಸಿಕೊಂಡಿದೆ.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಗಡಿಯ ಬಳಿ ಹೆಚ್ಚಿದ ಉದ್ವಿಗ್ನತೆಯನ್ನು ಗಮನದಲ್ಲಿಟ್ಟುಕೊಂಡು ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಈ ಆದೇಶವನ್ನು ಹೊರಡಿಸಿದೆ.

You Might Also Like

ಹರ್ಷಿಕಾ-ಭುವನ್ ಹಲ್ಲೆ ಪ್ರಕರಣ – ಪ್ರಹ್ಲಾದ್ ಜೋಶಿ ನಿವಾಸಕ್ಕೆ ಭೇಟಿ ನೀಡಿದ ದಂಪತಿ

ಅಮೆರಿಕಾದಿಂದ ಭಾರತಕ್ಕೆ ವಾಪಸ್ ಬರಲಿವೆ 297 ಪುರಾತನ ವಸ್ತುಗಳು

ಸರ್ಕಾರದಿಂದ ಏ.14 ರಂದು ಸರ್ಕಾರಿ ಶಾಲೆಗಳಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ ಕಡ್ಡಾಯವೆಂದು ಆದೇಶ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ಭೀಕರ ಅಪಘಾತ – 2 ಎಂಜಿನಿಯರಿಂಗ್ ವಿದ್ಯಾರ್ಥಿಗಳ ದುರ್ಮರಣ

ಬೋಳಿಯಾರ್ ಚೂರಿ ಇರಿತ ಪ್ರಕರಣ – ವಿಜಯೋತ್ಸವ ಆಚರಿಸಿದ್ದ ಐವರ ಮೇಲೆ ಎಫ್‍ಐಆರ್

TAGGED:India-Pakistan Warpakistan
Share This Article
Facebook Copy Link Print
Previous Article ಪಾಕಿಸ್ತಾನದಲ್ಲಿ ಭಾರತೀಯ ಹಾಡುಗಳಿಗೆ ಬ್ರೇಕ್
Next Article SSLC Exam SSLC ಪರೀಕ್ಷೆ-2ರ ವೇಳಾಪಟ್ಟಿ ಪ್ರಕಟ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಹತ್ಯೆ ಪ್ರಕರಣ ; ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ರಾಜ್ಯ-Karnataka Latest
February 4, 2026
ಲಿಬಿಯಾದಲ್ಲಿ ಗಡಾಫಿ ಪುತ್ರ ಸೈಫ್ ಅಲ್–ಇಸ್ಲಾಂಗೆ ಗುಂಡಿಕ್ಕಿ ಹತ್ಯೆ, ಮತ್ತೆ ಭುಗಿಲೆದ್ದ ರಾಜಕೀಯ ಉದ್ವಿಗ್ನತೆ
ವಿದೇಶ-International
February 4, 2026
ಮತ್ತಷ್ಟು ದುಬಾರಿಯಾದ ಚಿನ್ನ-ಬೆಳ್ಳಿ, ಇಂದು ಮತ್ತೆ ಬೆಲೆ ಏರಿಕೆ
ರಾಷ್ಟ್ರೀಯ-National
February 4, 2026
ಆನ್‌ಲೈನ್‌ ಗೇಮಿಂಗ್‌ಗೆ ಬಲಿಯಾದ ಮೂವರು ಅಪ್ರಾಪ್ತ ಸಹೋದರಿಯರು
ರಾಷ್ಟ್ರೀಯ-National Latest
February 4, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up