By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಹಿಂದೂ ಹೆಸರಿಟ್ಟುಕೊಂಡು ಬೆಂಗಳೂರಿನಲ್ಲಿ ವಾಸವಿದ್ದ ಪಾಕಿಸ್ತಾನ ಪ್ರಜೆ ಸೇರಿ ನಾಲ್ವರು ವಿದೇಶಿಗರ ಬಂಧನ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಹಿಂದೂ ಹೆಸರಿಟ್ಟುಕೊಂಡು ಬೆಂಗಳೂರಿನಲ್ಲಿ ವಾಸವಿದ್ದ ಪಾಕಿಸ್ತಾನ ಪ್ರಜೆ ಸೇರಿ ನಾಲ್ವರು ವಿದೇಶಿಗರ ಬಂಧನ

BlogLatestTop Storiesಬೆಂಗಳೂರು-Bengaluru

ಹಿಂದೂ ಹೆಸರಿಟ್ಟುಕೊಂಡು ಬೆಂಗಳೂರಿನಲ್ಲಿ ವಾಸವಿದ್ದ ಪಾಕಿಸ್ತಾನ ಪ್ರಜೆ ಸೇರಿ ನಾಲ್ವರು ವಿದೇಶಿಗರ ಬಂಧನ

Pakistan Nationals, three other foreigners arrested in Bengaluru

Published September 30, 2024
Share
2 Min Read
Pakistan
SHARE

ಬೆಂಗಳೂರು : ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಜಿಗಣಿ ಬಳಿಯ ಅಪಾರ್ಟ್‌ಮೆಂಟ್‌ನಲ್ಲಿ ನಾಲ್ವರು ವಿದೇಶಿ ಪ್ರಜೆಗಳು ಸೇರಿದಂತೆ ‌ಓರ್ವ ಪಾಕಿಸ್ತಾನ ಪ್ರಜೆ ಬಂಧಿಸಲಾಗಿದೆ. ಕೇಂದ್ರ ಗುಪ್ತಚರ ಇಲಾಖೆ ನೀಡಿದ ಮಾಹಿತಿಯನ್ನಾಧರಿಸಿ ಭಾನುವಾರ ತಡರಾತ್ರಿ ಕಾರ್ಯಾಚರಣೆ ನಡೆಸಿ ಇವರನ್ನು ಬಂಧಿಸಲಾಗಿದೆ.

ಈ ಪಾಕಿಸ್ತಾನ ಪ್ರಜೆಯು ತನ್ನ ಬಾಂಗ್ಲಾದೇಶ ಮೂಲದ ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ಜಿಗಣಿಯ ಅಪಾರ್ಟ್‌ ಮೆಂಟ್​ವೊಂದರಲ್ಲಿ ನೆಲಸಿದ್ದ. ಕಳೆದ ವಾರ ಬೆಂಗಳೂರಿನಲ್ಲಿ ಉಲ್ಫಾ ಸಂಘಟನೆಯ ಉಗ್ರನೊಬ್ಬನನ್ನು ಬಂಧಿಸಿದ ನಂತರ ಈ ಪಾಕ್‌ ಪ್ರಜೆಯೂ ಬೆಂಗಳೂರಿನಲ್ಲಿಯೇ ನೆಲೆಸಿರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು.

ಪಾಕ್ ಪ್ರಜೆಗಳ ಹೆಸರು ರಷೀದ್ ಸಿದ್ದಿಕಿ@ ಶಂಕರ್ ಶರ್ಮಾ (48), ಆಯುಷಾ ಅನಿಫ್@ಆಶಾ ಶರ್ಮಾ(38), ಮೊಹಮ್ಮದ್ ಹನೀಫ್@ರಾಮ್ ಬಾಬಾ ಶರ್ಮಾ(73), ರುಬೀನಾ@ರಾಣಿ ಶರ್ಮಾ(61) ಬಂಧಿತರು.

ಜನಾರ್ಧನ ರೆಡ್ಡಿ ಬಳ್ಳಾರಿ ಪ್ರವೇಶ ನಿರ್ಬಂಧ ತೆರೆವುಗೊಳಿಸಿದ ಸುಪ್ರೀಂ ಕೋರ್ಟ್

ಜಿಗಣಿ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ. ಪಾಕ್ ಪ್ರಜೆ ಬಂಧನದ ಹಿನ್ನೆಲೆ ಹಿರಿಯ ಪೊಲೀಸ್ ಅಧಿಕಾರಿಗಳು ದೌಡಾಯಿಸಿದ್ದಾರೆ. ಬೆಂಗಳೂರು ಗ್ರಾಮಾಂತರದ ಹೆಚ್ಚುವರಿ ಎಸ್‌ಪಿ ಕೆ ಎಸ್ ನಾಗರಾಜ್ ಭೇಟಿ ನೀಡಿ ಇನ್ಸ್‌ಸ್ಪೆಕ್ಟರ್‌ ಮಂಜುನಾಥ್ ಬಳಿ ಮಾಹಿತಿ ಸಂಗ್ರಹಿಸಿದ್ದಾರೆ.

ಕಠಿಣ ಕ್ರಮ : ಪರಮೇಶ್ವರ್‌
ಬೆಂಗಳೂರಿನಲ್ಲಿ ನೆಲೆಸಿದ್ದ ಪಾಕಿಸ್ತಾನದ ಪ್ರಜೆ ಹಾಗೂ ಹಲವು ಬಾಂಗ್ಲ ದೇಶೀಯರ ಬಗ್ಗೆ ತನಿಖೆ ನಡೆಯುತ್ತಿದ್ದು, ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಠಿಣ ಕ್ರಮ ಜರುಗಿಸುವುದಾಗಿ ಗೃಹಸಚಿವ ಡಾ.ಜಿ. ಪರಮೇಶ್ವರ್‌ ತಿಳಿಸಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ರೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಬಂದಿರುವ ಮಾಹಿತಿ ಪ್ರಕಾರ ಹತ್ತು ವರ್ಷದಿಂದ ಭಾರತದಲ್ಲಿದ್ದಾರೆ. ನಾಲ್ವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ಯಾವ ಉದ್ದೇಶದಿಂದ ಬೆಂಗಳೂರಿಗೆ ಬಂದಿದ್ದರು ಎಂಬುದು ಹೊರಬರಲಿದೆ. ಹತ್ತು ವರ್ಷದ ಹಿಂದೆ ಭಾರತಕ್ಕೆ ಬಂದಿದ್ದರು ಎಂಬುದು ಸತ್ಯವಾಗಿದ್ದರೆ, ಕೇಂದ್ರ ಗುಪ್ತದಳದ ಗಮನಕ್ಕೆ ಬರಲಿಲ್ಲ. ಬಂಧಿತರು ಪಾಸ್‌‍ಪೋರ್ಟ್‌ ಮಾಡಿಸಿಕೊಳ್ಳುವ ಮಟ್ಟಕ್ಕೆ ಹೋಗಿದ್ದರು. ಹೆಸರು ಬದಲಾಯಿಸಿಕೊಂಡಿದ್ದಾರೆ. ತನಿಖೆಯಲ್ಲಿ ಏನೆಲ್ಲ ಮಾಹಿತಿಗಳು ಹೊರಬರುತ್ತವೆ ಎಂಬುದನ್ನು ನೋಡೋಣ ಎಂದು ತಿಳಿಸಿದರು.

ಬಹಳ ಜನ ಬಾಂಗ್ಲಾ ದೇಶದವರು ಬಂದಿದ್ದಾರೆ. ಪ್ರತಿನಿತ್ಯ ಅವರನ್ನು ವಶಕ್ಕೆ ಪಡೆದು ವರದಿ ನೀಡುತ್ತಿದ್ದೇವೆ. ಬಾಂಗ್ಲಾ ಗಡಿಯಲ್ಲಿ ನುಸುಳದಂತೆ ಬಂದೋಬಸ್ತ್‌ ಹೆಚ್ಚಿಸಬೇಕು. ಕೇಂದ್ರ ಸರ್ಕಾರದ ಗಮನಕ್ಕೆ ತರುವ ಕೆಲಸ ನಿರಂತರವಾಗಿ ನಡೆಯುತ್ತಿದೆ. ಬಾಂಗ್ಲಾ ದೇಶದ ಹೈಕಮೀಷನ್‌ಗೂ ಮಾಹಿತಿ ನೀಡುತ್ತೇವೆ ಎಂದರು.

You Might Also Like

ಬೆಲೆ ಏರಿಕೆ ಬಿಸಿಯಿಂದ ಆರ್ಥಿಕ ಸಂಕಷ್ಟದಲ್ಲಿ ಆಟೋ ಚಾಲಕರು

400 ಮಹಿಳೆಯರ ಅತ್ಯಾಚಾರ, ಪ್ರಜ್ವಲ್ ರೇವಣ್ಣ ಮಾಸ್ ರೇಪಿಸ್ಟ್- ರಾಹುಲ್ ಗಾಂಧಿ

ಕರ್ನಾಟಕಕ್ಕೆ ಬಂತು ಜರ್ಮನ್ ಕಂಪನಿಯ ಫ್ಲಿಕ್ಸ್ ಬಸ್

ಬಳ್ಳಾರಿ ಆಯ್ತು ಈಗ ಬೆಳಗಾವಿಯಲ್ಲೂ ಬಾಣಂತಿಯರು-ಶಿಶುಗಳ ಸರಣಿ ಸಾವು

ಬಂಧನವಾದ ದಿನವೇ ನಟ ಅಲ್ಲು ಅರ್ಜುನ್​ಗೆ ಜಾಮೀನು ಮಂಜೂರು

TAGGED:# BengaluruPakistan NationalsPakistani
Share This Article
Facebook Copy Link Print
Previous Article Janardhan Reddy ಜನಾರ್ಧನ ರೆಡ್ಡಿ ಬಳ್ಳಾರಿ ಪ್ರವೇಶ ನಿರ್ಬಂಧ ತೆರೆವುಗೊಳಿಸಿದ ಸುಪ್ರೀಂ ಕೋರ್ಟ್
Next Article siddaramaih copy siddaramaih copy siddaramaih copy ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ,ಇಸಿಐಆರ್ ದಾಖಲಿಸಿದ ಇಡಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up