ಹಿಂದೂ ಹೆಸರಿಟ್ಟುಕೊಂಡು ಬೆಂಗಳೂರಿನಲ್ಲಿ ವಾಸವಿದ್ದ ಪಾಕಿಸ್ತಾನ ಪ್ರಜೆ ಸೇರಿ ನಾಲ್ವರು ವಿದೇಶಿಗರ ಬಂಧನ

ಬೆಂಗಳೂರು : ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಜಿಗಣಿ ಬಳಿಯ ಅಪಾರ್ಟ್‌ಮೆಂಟ್‌ನಲ್ಲಿ ನಾಲ್ವರು ವಿದೇಶಿ ಪ್ರಜೆಗಳು ಸೇರಿದಂತೆ ‌ಓರ್ವ ಪಾಕಿಸ್ತಾನ ಪ್ರಜೆ ಬಂಧಿಸಲಾಗಿದೆ. ಕೇಂದ್ರ ಗುಪ್ತಚರ ಇಲಾಖೆ ನೀಡಿದ ಮಾಹಿತಿಯನ್ನಾಧರಿಸಿ ಭಾನುವಾರ ತಡರಾತ್ರಿ ಕಾರ್ಯಾಚರಣೆ ನಡೆಸಿ ಇವರನ್ನು ಬಂಧಿಸಲಾಗಿದೆ. ಈ ಪಾಕಿಸ್ತಾನ ಪ್ರಜೆಯು ತನ್ನ ಬಾಂಗ್ಲಾದೇಶ ಮೂಲದ ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ಜಿಗಣಿಯ ಅಪಾರ್ಟ್‌ ಮೆಂಟ್​ವೊಂದರಲ್ಲಿ ನೆಲಸಿದ್ದ. ಕಳೆದ ವಾರ ಬೆಂಗಳೂರಿನಲ್ಲಿ ಉಲ್ಫಾ ಸಂಘಟನೆಯ ಉಗ್ರನೊಬ್ಬನನ್ನು ಬಂಧಿಸಿದ ನಂತರ ಈ ಪಾಕ್‌ ಪ್ರಜೆಯೂ ಬೆಂಗಳೂರಿನಲ್ಲಿಯೇ ನೆಲೆಸಿರುವ … Continue reading ಹಿಂದೂ ಹೆಸರಿಟ್ಟುಕೊಂಡು ಬೆಂಗಳೂರಿನಲ್ಲಿ ವಾಸವಿದ್ದ ಪಾಕಿಸ್ತಾನ ಪ್ರಜೆ ಸೇರಿ ನಾಲ್ವರು ವಿದೇಶಿಗರ ಬಂಧನ