By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ರಕ್ಷಣಾ ಒಪ್ಪಂದ ಮಾಡಿಕೊಂಡ ಪಾಕ್-ಸೌದಿ ಅರೇಬಿಯಾ: ಭಾರತ ಕೊಟ್ಟ ಪ್ರತಿಕ್ರಿಯೆ ಏನು..?
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ರಕ್ಷಣಾ ಒಪ್ಪಂದ ಮಾಡಿಕೊಂಡ ಪಾಕ್-ಸೌದಿ ಅರೇಬಿಯಾ: ಭಾರತ ಕೊಟ್ಟ ಪ್ರತಿಕ್ರಿಯೆ ಏನು..?

ರಾಷ್ಟ್ರೀಯ-NationalLatest

ರಕ್ಷಣಾ ಒಪ್ಪಂದ ಮಾಡಿಕೊಂಡ ಪಾಕ್-ಸೌದಿ ಅರೇಬಿಯಾ: ಭಾರತ ಕೊಟ್ಟ ಪ್ರತಿಕ್ರಿಯೆ ಏನು..?

Pakistan-Saudi Arabia sign defense pact: What is India's response?

Published September 18, 2025
Share
1 Min Read
zdgshsh zdgshsh zdgshsh
SHARE

ರಿಯಾದ್: ‘ಇಬ್ಬರಲ್ಲಿ ಯಾರ ಮೇಲೆಯೇ ಯುದ್ಧ ನಡೆಯಲಿ, ಎರಡೂ ದೇಶಗಳ ವಿರುದ್ಧ ಆಕ್ರಮಣ ಎಂದು ಪರಿಗಣಿಸುವುದು’ ಸೇರಿದಂತೆ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಅವರ ರಿಯಾದ್ ಭೇಟಿಯ ಸಂದರ್ಭದಲ್ಲಿ ಸೌದಿ ಅರೇಬಿಯಾ ಮತ್ತು ಪಾಕಿಸ್ತಾನ ಪರಸ್ಪರ ರಕ್ಷಣಾ ಒಪ್ಪಂದಕ್ಕೆ ಸಹಿ ಹಾಕಿವೆ. ಈ ಕುರಿತು ಭಾರತ ಪ್ರತಿಕ್ರಿಯೆ ನೀಡಿದ್ದು, ಸೌದಿ ಅರೇಬಿಯಾ ಮತ್ತು ಪಾಕಿಸ್ತಾನ ನಡುವೆ ಕಾರ್ಯತಂತ್ರದ ಪರಸ್ಪರ ರಕ್ಷಣಾ ಒಪ್ಪಂದಕ್ಕೆ ಸಹಿ ಹಾಕುವ ವರದಿಗಳನ್ನು ನಾವು ನೋಡಿದ್ದೇವೆ ಎಂದು ತಿಳಿಸಿದೆ.

ಈ ಬೆಳವಣಿಗೆಯಿಂದ ನಮ್ಮ ರಾಷ್ಟ್ರೀಯ ಭದ್ರತೆಗೆ, ಪ್ರಾದೇಶಿಕ ಮತ್ತು ಜಾಗತಿಕ ಸ್ಥಿರತೆ ಮೇಲೆ ಬೀರಬಹುದಾದ ಪರಿಣಾಮಗಳ ಬಗ್ಗೆ ನಾವು ಅಧ್ಯಯನ ಮಾಡುತ್ತೇವೆ. ಭಾರತದ ರಾಷ್ಟ್ರೀಯ ಹಿತಾಸಕ್ತಿಗಳನ್ನು ರಕ್ಷಿಸಲು ಮತ್ತು ಎಲ್ಲಾ ಕ್ಷೇತ್ರಗಳಲ್ಲಿ ಸಮಗ್ರ ರಾಷ್ಟ್ರೀಯ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.

ಸೌದಿ ಅರೇಬಿಯಾ ಮತ್ತು ಪಾಕಿಸ್ತಾನ ನಡುವೆ ಸುಮಾರು 8 ದಶಕಗಳಿಂದ ಐತಿಹಾಸಿಕ ಪಾಲುದಾರಿಕೆ ಇದೆ. ಹೀಗಾಗಿ, ಪರಸ್ಪರ ರಕ್ಷಣಾ ಒಪ್ಪಂದ ಮಾಡಿಕೊಳ್ಳಲಾಗಿದೆ. ಇಸ್ಲಾಮಿಕ್‌ ರಾಷ್ಟ್ರಗಳ ಒಗ್ಗಟ್ಟಿನ ದೃಷ್ಟಿಯಿಂದ ಒಪ್ಪಂದ ಆಗಿದೆ.

You Might Also Like

ಕುಸಿಯುತ್ತಿದೆಯಾ ಪ್ರಧಾನಿ ಮೋದಿ ಜನಪ್ರಿಯತೆ..?

ಟ್ರಂಪ್ ಬೆದರಿಕೆಗೆ ಬಗ್ಗದ ಭಾರತ, ರಷ್ಯಾದಿಂದ ತೈಲ ಖರೀದಿ ಮುಂದುವರಿಕೆ

ಶಿರಾ : ಎರಡು ಬೈಕ್‌ಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿ, ಮೂವರ ಸಾವು

ಮೊಲಾಸಿಸ್ ಸಾಗಿಸುತಿದ್ದ ಟ್ಯಾಂಕರ್ ಪಲ್ಟಿ, ಲಾರಿ ಕೆಳಗೆ ಸಿಕ್ಕು ಕ್ಲಿನರ್ ಸಾವು

ಯುಪಿಯಲ್ಲಿ ಯೋಗಿ ಸರ್ಕಾರದ ಮಹತ್ವದ ನಡೆ, ಅಕ್ರಮ ಮತಾಂತರಕ್ಕೆ ಜೀವಾವಧಿ ಶಿಕ್ಷೆ ನೀಡುವ ಮಸೂದೆ ಮಂಡನೆ

TAGGED:Defense PactpakistanSaudi Arabia
Share This Article
Facebook Copy Link Print
Previous Article Voter List Voter List Voter List ಕರ್ನಾಟಕದಲ್ಲೂ ಬಿಹಾರ ಮಾದರಿ ಮತದಾರರ ಪಟ್ಟಿ ಪರಿಷ್ಕರಣೆ ಚುನಾವಣಾ ಆಯೋಗ ಸಿದ್ಧತೆ
Next Article Rahul Gandhi Rahul Gandhi Rahul Gandhi ರಾಹುಲ್‌ ಗಾಂಧಿ ಆರೋಪಗಳಿಗೆ ಚುನಾವಣಾ ಆಯೋಗ ಪ್ರತಿಕ್ರಿಯೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up