By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕೋರ್ಟ್ ಆವರಣದಲ್ಲೇ ಪಾಕಿಸ್ತಾನ ಜಿಂದಾಬಾದ್ ಘೋಷಣೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Crime - ಕೋರ್ಟ್ ಆವರಣದಲ್ಲೇ ಪಾಕಿಸ್ತಾನ ಜಿಂದಾಬಾದ್ ಘೋಷಣೆ

CrimeLatestಅಪರಾಧಬೆಳಗಾವಿ-Belagaviರಾಜ್ಯ-Karnataka

ಕೋರ್ಟ್ ಆವರಣದಲ್ಲೇ ಪಾಕಿಸ್ತಾನ ಜಿಂದಾಬಾದ್ ಘೋಷಣೆ

Published June 12, 2024
Share
2 Min Read
pakistan accused pakistan accused pakistan accused
SHARE

ಬೆಳಗಾವಿ: ಜೈಲಿನಲ್ಲಿದ್ದುಕೊಂಡೇ ಕೇಂದ್ರ ಸಚಿವ ನಿತಿನ್ ಗಡ್ಕರಿ (Nitin Gadkari) ಹಾಗೂ ಎಡಿಜಿಪಿ ಅಲೋಕ್ ಕುಮಾರ್ (Alok Kumar) ಅವರಿಗೆ ಬೆದರಿಕೆ ಹಾಕಿದ್ದ ಆರೋಪಿ ನ್ಯಾಯಾಲಯದ ಆವರಣದಲ್ಲೇ ಪಾಕಿಸ್ತಾನ ಜಿಂದಾಬಾದ್ (Pakistan Zindabad) ಎಂದು‌ ಘೋಷಣೆ ಕೂಗಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿನ ವಿಚಾರಣಾ ಕೈದಿ ಜಯೇಶ್ ಪೂಜಾರಿಯೇ (Jayesh Poojari) ಅಲಿಯಾಸ್‌ ಶಾಕೀರ್‌ ಮೊಹಮ್ಮದ್‌ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾನೆ. ಬೆಳ್ಳಗ್ಗೆ 11 ಗಂಟೆಗೆ ಕೃತ್ಯ ನಡೆದಿದೆ. ಇತ್ತ ಮೂಲತಃ ದಕ್ಷಿಣ ಕನ್ನಡದವನಾಗಿದ್ದಾನೆ. ಜಯೇಶ ಪೂಜಾರಿ ಶಾಕೀರ್ ಮೊಹಮ್ಮದ್ ಆಗಿ ಮತಾಂತರವಾಗಿದ್ದಾನೆ. ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಶಿಕ್ಷೆಗೆ ಒಳಗಾದ ಕೈದಿಯಾಗಿ ಇದ್ದಾ‌ನೆ. ಘೋಷಣೆ ಕೂಗುತ್ತಿದ್ದಂತೆ ವಕೀಲರು, ಸಾರ್ವಜನಿಕರು ಧರ್ಮದೇಟು ನೀಡಿದ್ದು ಸ್ಥಳದಲ್ಲಿದ್ದ ಪೊಲೀಸರು ಆತನನ್ನು ರಕ್ಷಿಸಿ ಎಪಿಎಂಸಿ ಠಾಣೆಗೆ ಕರೆದೊಯ್ದಿದ್ದಾರೆ. ಇದನ್ನೂ ಓದಿ: ಜಮ್ಮು ಕಾಶ್ಮೀರದ ಕಥುವಾದಲ್ಲಿ ಉಗ್ರರರ ದಾಳಿ- ಇಬ್ಬರು ಉಗ್ರರ ಎನ್‌ಕೌಂಟರ್‌

ಈತ ಅಲೋಕ್‌ ಕುಮಾರ್‌ ಅವರಿಗೆ ಕರೆ ಮಾಡಿ ಜೈಲಿನಿಂದಲೇ ಜೀವ ಬೆದರಿಕೆ ಹಾಕಿದ್ದ. ಇದೇ ಕಾರಣಕ್ಕೆ ಆತನ ವಿಚಾರಣೆಗಾಗಿ ಪೊಲೀಸರು ನ್ಯಾಯಾಲಯಕ್ಕೆ ಕರೆ ತಂದಾಗ ಪಾಕಿಸ್ತಾನ ಪರ ಘೋಷನೆ ಕೂಗಿದ್ದಾನೆ.ಇದನ್ನೂ ಓದಿ: ವಿಮಾನ ನಿಲ್ದಾಣ ಆಯ್ತು ಇದೀಗ ಮೆಂಟಲ್ ಆಸ್ಪತ್ರೆಗೆ ಬಾಂಬ್​ ಬೆದರಿಕೆ

ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ರೋಹನ್ ಜಗದೀಶ್ ಪ್ರತಿಕ್ರಿಯೆ ನೀಡಿದ್ದು, ಬೆಳಗಾವಿಯ 4ನೇ ಜೆಎಂಎಫ್‌ಸಿ ಕೋರ್ಟ್ ಹಾಲ್ ಬಳಿಯಲ್ಲಿ ಘಟನೆ ನಡೆದಿದ್ದು ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿರುವುದು ನಿಜ ಎಂದಿದ್ದಾರೆ. ಸದ್ಯ ಆರೋಪಿಯ ವಿರುದ್ಧ ಡಬಲ್ ಮರ್ಡರ್ ಕೇಸ್, ಕೇಂದ್ರ ಸಚಿವ ನಿತಿನ್ ಗಡ್ಕರಿ, ಎಡಿಜಿಪಿ ಅಶೋಕ್ ಕುಮಾರ್ ಫೋನ್ ಮೂಲಕ ಬೆದರಿಕೆ ಹಾಕಿರುವ ಕೇಸ್‌ಗಳಿವೆ ಎಂದರು. ಇದನ್ನೂ ಓದಿ: ಕುವೈತ್‌ನಲ್ಲಿ ಅಗ್ನಿ ಅವಘಡ- 4 ಭಾರತೀಯರು ಸೇರಿ 35 ಜನರ ಸಜೀವ ದಹನ

ಪಾಕ್‌ ಪರ ಘೋಷಣೆ ಕೂಗಿದ ಸಂಬಂಧ ಕೇಸ್ ದಾಖಲು ಮಾಡುತ್ತೇವೆ. ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ ವಿಚಾರಣೆ ಮಾಡುತ್ತೇವೆ. ದಕ್ಷಿಣ ಕನ್ನಡದ ಡಬಲ್ ಮರ್ಡರ್ ಕೇಸ್ ನಲ್ಲಿ ಜೀವಾವಧಿ ಶಿಕ್ಷೆಯಾಗಿದ್ದು ಕೆಲ ವರ್ಷಗಳಿಂದ ಹಿಂಡಲಗಾ ಜೈಲಿನಲ್ಲಿ ಇದ್ದಾನೆ ಎಂದು ತಿಳಿಸಿದರು. ಇದನ್ನೂ ಓದಿ: ಇನ್‍ಸ್ಟಾದಲ್ಲಿ ದರ್ಶನ್ ಅನ್‍ಫಾಲೋ‌, ಡಿಪಿ ಡಿಲೀಟ್ ಮಾಡಿದ ಪತ್ನಿ ವಿಜಯಲಕ್ಷ್ಮಿ!

You Might Also Like

ಚಿಕ್ಕಮಗಳೂರು ಕಲ್ಲು ತೂರಾಟ ಪ್ರಕರಣ : ಕಠಿಣ ಕ್ರಮಕ್ಕೆ ಸಿ.ಟಿ. ರವಿ ಆಗ್ರಹ

ಎಸ್ಐಟಿ ತನಿಖೆಯಿಂದ ಧರ್ಮಸ್ಥಳ ಪ್ರಕರಣದ ಸತ್ಯಾಸತ್ಯತೆ ಬಯಲಾಗಲಿ : ಖಾದರ್

ಜಮ್ಮು-ಕಾಶ್ಮೀರದಲ್ಲಿ ಕನ್ನಡಿಗ ಯೋಧ ಹುತಾತ್ಮ

ಬೆಂಗಳೂರಿಗರೇ ಗಮನಿಸಿ : ಜ.19ರಂದು ನೇರಳೆ ಮಾರ್ಗದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

ರಾಜ್ಯದಲ್ಲಿ ಸರ್ಕಾರದ ವಿರುದ್ದ ಅಪಪ್ರಚಾರ ನಡೆಸುವವರಿಗೆ ಅಗ್ರೆಸಿವ್ ಕೌಂಟರ್‌ ಕೊಡುವಂತೆ ಸಿಎಂ ಸೂಚನೆ

TAGGED:#alok kumar#nitin gadkari#Pakistan#ಜಯೇಶ್‌ ಪೂಜಾರಿ#ಪಾಕಿಸ್ತಾನಕೋರ್ಟ್‌
Share This Article
Facebook Copy Link Print
Previous Article soldiers copy soldiers copy soldiers copy ಜಮ್ಮು ಕಾಶ್ಮೀರದ ಕಥುವಾದಲ್ಲಿ ಉಗ್ರರರ ದಾಳಿ- ಇಬ್ಬರು ಉಗ್ರರ ಎನ್‌ಕೌಂಟರ್‌
Next Article sanjaya singh pavitra gowda husband copy sanjaya singh pavitra gowda husband copy sanjaya singh pavitra gowda husband copy ಇಲಿ ಸಾಯಿಸೋಕು ಹಿಂಜರಿಯುತ್ತಿದ್ದ ಹುಡುಗಿ ಒಬ್ಬರನ್ನ ಕೊಲೆ ಮಾಡ್ತಾರೆ ಇದು ಸುಳ್ಳು: ಪವಿತ್ರಾ ಗೌಡ ಮಾಜಿ ಪತಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up