By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಭದ್ರಾವತಿಯಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದ ದೇಶದ್ರೋಹಿಗಳು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ಶಿವಮೊಗ್ಗ-Shivamogga - ಭದ್ರಾವತಿಯಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದ ದೇಶದ್ರೋಹಿಗಳು

ಶಿವಮೊಗ್ಗ-ShivamoggaLatestರಾಜ್ಯ-Karnataka

ಭದ್ರಾವತಿಯಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದ ದೇಶದ್ರೋಹಿಗಳು

‘Pakistan Zindabad’ slogans during Eid Milad procession in Bhadravati

Published September 9, 2025
Share
1 Min Read
AGDGDGH AGDGDGH AGDGDGH
SHARE

ಶಿವಮೊಗ್ಗ : ಈದ್ ಮಿಲಾದ್ ಮೆರವಣಿಗೆ ವೇಳೆ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದಲ್ಲಿ ಸೋಮವಾರ ರಾತ್ರಿ ನಡೆದಿದೆ. ಇದರ ಬೆನ್ನಲ್ಲೇ, ‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿದ ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ ಹಿಂದೂ ಸಂಘಟನೆಗಳು ಆಗ್ರಹಿಸಿವೆ.

‘ಪಾಕ್ ಪರ ಘೋಷಣೆ ಕೂಗಿರುವ ಬಗ್ಗೆ ಮಾಹಿತಿ ಬಂದಿದೆ. ಈದ್ ಮಿಲಾದ್​​​ ಮೆರವಣಿಗೆಯ ಬಗ್ಗೆ ವಿಡಿಯೋ ಮಾಡಲಾಗಿದೆ. ಶೀಘ್ರದಲ್ಲೇ ಆರೋಪಿಗಳನ್ನು ಪತ್ತೆ ಹಚ್ಚಿ ಕ್ರಮಕೈಗೊಳ್ಳುತ್ತೇವೆ’ ಎಂದು ಶಿವಮೊಗ್ಗ ಎಸ್​​ಪಿ ಮಿಥುನ್ ಕುಮಾರ್ ಮಾಹಿತಿ ನೀಡಿದ್ದಾರೆ.

ಭದ್ರಾವತಿಯಲ್ಲಿ ಈದ್ ಮಿಲಾದ್ ಮೆರವಣಿಗೆಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ
ಕಾಂಗ್ರೆಸ್ ಬಂದಿದೆ ಜಿಹಾದಿ ಮುಸಲ್ಮಾನರು ಮತಾಂಧರರ ಅಟ್ಟಹಾಸ ಹೆಚ್ಚಿದೆ@abdulrazackkhan ಇದಕ್ಕೆ ನಿಮ್ಮ ಉತ್ತರ ಏನು ಹೇಳಿ ಇವರು ದೇಶ ದ್ರೋಹಿಗಳು ಅನಕ್ಷರಸ್ಥ ಇಲ್ಲ ಅಮಾಯಕರ ಬಂದು ಹೇಳಿ pic.twitter.com/HnPgqEl6Vz

— Namo Manju ( Modi Ka Parivar ) (@namomanju003) September 9, 2025

ಮಾಧ್ಯಮಗಳಿಗೆ ಮಾಹಿತಿ ನೀಡಿದ ಶಿವಮೊಗ್ಗ ಎಸ್‌ಪಿ ಜಿ.ಕೆ.ಮಿಥುನ್ ಕುಮಾರ್, ಇಂದು ಬೆಳಗ್ಗೆಯಿಂದ 12 ಸೆಕೆಂಡ್‌ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ ಎನ್ನಲಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸ್ವಯಂಪ್ರೇರಿತ ಕೇಸ್‌ ದಾಖಲಿಸಿದ್ದೇವೆ ಎಂದರು.

You Might Also Like

ನನ್ನ ಮನೆ ಆರ್.ಅಶೋಕ್‌ಗೆ ಬಿಟ್ಟುಕೊಡ್ತೀನಿ: ಡಿಕೆಶಿ ಟಾಂಗ್

ಸರಳವಾಗಿ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಆಚರಣೆ

‘ಸರಳ ಸುಬ್ಬರಾವ್‌’ ಸಿನಿಮಾ ಟ್ರೇಲರ್‌ ಲಾಂಚ್‌

ಮತ್ತೆ ಮದ್ಯ ಪ್ರಿಯರಿಗೆ ಮತ್ತೆ ಶಾಕ್ ಕೊಟ್ಟ ರಾಜ್ಯ ಸರ್ಕಾರ

ಸಂತ್ರಸ್ತೆಯರಿಗಾಗಿ ಸಹಾಯವಾಣಿ ಆರಂಭಿಸಿರುವ SIT

TAGGED:BhadravatiPakistan Zindabad
Share This Article
Facebook Copy Link Print
Previous Article Pawan Kalyan Pawan Kalyan Pawan Kalyan ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ ಆಂಧ್ರ ಡಿಸಿಎಂ ಪವನ್ ಕಲ್ಯಾಣ್
Next Article KP Sharma Oli KP Sharma Oli KP Sharma Oli ರಾಜೀನಾಮೆ ನೀಡಿದ ನೇಪಾಳ ಪ್ರಧಾನಿ ಕೆ.ಪಿ.ಶರ್ಮಾ ಒಲಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up