By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಆ.15ಕ್ಕೆ ತೆರೆಗಪ್ಪಳಿಸಲಿದೆ ಪ್ಯಾನ್ ಇಂಡಿಯಾ “45” ಚಿತ್ರ, ಪ್ರಮೋಷನ್ ಆರಂಭಿಸಿದ ಚಿತ್ರತಂಡ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Entertainment - ಆ.15ಕ್ಕೆ ತೆರೆಗಪ್ಪಳಿಸಲಿದೆ ಪ್ಯಾನ್ ಇಂಡಿಯಾ “45” ಚಿತ್ರ, ಪ್ರಮೋಷನ್ ಆರಂಭಿಸಿದ ಚಿತ್ರತಂಡ

EntertainmentLatestಸ್ಯಾಂಡಲ್​ವುಡ್-Sandalwood

ಆ.15ಕ್ಕೆ ತೆರೆಗಪ್ಪಳಿಸಲಿದೆ ಪ್ಯಾನ್ ಇಂಡಿಯಾ “45” ಚಿತ್ರ, ಪ್ರಮೋಷನ್ ಆರಂಭಿಸಿದ ಚಿತ್ರತಂಡ

Pan India "45" movie to release on August 15, film crew starts promotion

Published April 17, 2025
Share
1 Min Read
45 Movie 45 Movie 45 Movie
SHARE

ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖಪಾತ್ರದಲ್ಲಿ ನಟಿಸಿರುವ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಎಂ. ರಮೇಶ್ ರೆಡ್ಡಿ ಅವರು ತಮ್ಮ “ಸೂರಜ್ ಪ್ರೊಡಕ್ಷನ್ ” ಬ್ಯಾನರ್ ನಲ್ಲಿ ಅದ್ದೂರಿಯಾಗಿ ಅಪಾರವೆಚ್ಚದಲ್ಲಿ ನಿರ್ಮಿಸುತ್ತಿರುವ ಕನ್ನಡದ ಬಹುನಿರೀಕ್ಷಿತ ಮಲ್ಟಿಸ್ಟಾರರ್ ಪ್ಯಾನ್ ಇಂಡಿಯಾ “45” ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ.

ಯುಗಾದಿ ಹಬ್ಬದಂದು ಈ ಚಿತ್ರದ ಟೀಸರ್ ಎಲ್ಲಾ ಭಾಷೆಗಳಲ್ಲೂ ಬಿಡುಗಡೆಯಾಗಿತ್ತು. ಈ ಅದ್ಭುತ ಟೀಸರ್ ಗೆ ಕನ್ನಡಿಗರು ಮಾತ್ರವಲ್ಲದೆ ಎಲ್ಲಾ ಭಾಷೆಗಳ ಕಲಾಭಿಮಾನಿಗಳು ಫಿದಾ ಆಗಿದ್ದಾರೆ. ಮೆಚ್ಚುಗೆಯ ಮಹಾಪೂರವನ್ನೇ ಹರಿಸುತ್ತಿದ್ದಾರೆ. ಟೀಸರ್ ನಲ್ಲೇ ಮೋಡಿ ಮಾಡಿರುವ ಈ ಚಿತ್ರ ಆಗಸ್ಟ್ 15 ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ.

ಟೀಸರ್ ಗೆ ದೊರಕಿರುವ ಮೆಚ್ಚುಗೆಗೆ ಚಿತ್ರತಂಡ ಸಂತಸಗೊಂಡಿದೆ‌. ಹಾಗಾಗಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ, ರಾಜ್ ಬಿ ಶೆಟ್ಟಿ, ನಿರ್ದೇಶಕ ಅರ್ಜುನ್ ಜನ್ಯ ಹಾಗೂ ನಿರ್ಮಾಪ ರಮೇಶ್ ರೆಡ್ಡಿ ಅವರು ಏಪ್ರಿಲ್ 15 ಹಾಗೂ 16 ಪಕ್ಕದ ರಾಜ್ಯಗಳಿಗೆ ಪ್ರವಾಸ ಕೈಗೊಂಡಿದ್ದಾರೆ. ಅಲ್ಲಿ ಪತ್ರಿಕಾಗೋಷ್ಠಿಗಳನ್ನು ನಡೆಸುವ ಮೂಲಕ ಎಲ್ಲಾ ರಾಜ್ಯಗಳ ಅಭಿಮಾನಿಗಳಿಗೆ ಧನ್ಯವಾದ ತಿಳಿಸಲಿದ್ದಾರೆ.

ಚಿತ್ರ ಆರಂಭದಿಂದಲೂ ಯಾವುದೇ ಕೊರತೆ ಬಾರದ ಹಾಗೆ ಅದ್ದೂರಿಯಾಗಿ ಚಿತ್ರವನ್ನು ನಿರ್ಮಾಣ ಮಾಡುತ್ತಿರುವ ನಿರ್ಮಾಪಕ ರಮೇಶ್ ರೆಡ್ಡಿ ಅವರು ಖಾಸಗಿ ವಿಮಾನದಲ್ಲಿ ಚಿತ್ರತಂಡದವರ ಜೊತೆಗೆ ಹೊರಡಲಿದ್ದಾರೆ. ಮೊದಲಿಗೆ ಏಪ್ರಿಲ್ 15 ರ ಮಂಗಳವಾರ ಬೆ.11 ಗಂಟೆಗೆ ಮುಂಬೈನ PVR juhu ನಲ್ಲಿ ಪತ್ರಿಕಾಗೋಷ್ಠಿ ನಡೆಸುವ ಚಿತ್ರತಂಡ ಅಂದು ಸಂಜೆ 7 ಗಂಟೆಗೆ ಹೈದರಾಬಾದ್ ನ ಬಂಜಾರ ಹಿಲ್ಸ್ ನಲ್ಲಿರುವ PVR RK ಸಿನಿಪ್ಲಕ್ಸ್ ನಲ್ಲಿ ಸುದ್ದಿಗೋಷ್ಠಿ ನಡೆಸಲಿದೆ.

ಮರುದಿನ ಏಪ್ರಿಲ್ 16 ಬುಧವಾರ ಬೆ.11ಗಂಟೆಗೆ ಚೆನ್ನೈನ ಸತ್ಯಂ ಸಿನಿಮಾಸ್ ನಲ್ಲಿ ಹಾಗೂ ಅಂದು ಸಂಜೆ 7 ಗಂಟೆಗೆ ಕೇರಳದ ಕೊಚ್ಚಿ PVR forum ನಲ್ಲಿ “45” ಚಿತ್ರದ ಪತ್ರಿಕಾಗೋಷ್ಠಿ ನಡೆಯಲಿದೆ.

You Might Also Like

ಅಚ್ಚರಿ ಮೂಡಿಸಿದ ಭಾರತದ ದಾಖಲೆ ಮಟ್ಟದ GDP ಬೆಳವಣಿ

ವಿಚಾರಣೆಗೆ ಗೈರಾದ ಮಹೇಶ್‌ ಶೆಟ್ಟಿ ತಿಮರೋಡಿಗೆ 2ನೇ ನೋಟಿಸ್‌ ಜಾರಿ

ಅಂಬೇಡ್ಕರ್ ಕುರಿತ ಹೇಳಿಕೆ : ಅಮಿತ್ ಶಾ ವಿರುದ್ಧ ವಕೀಲರ ಆಕ್ರೋಶ

ಸಿಎಂ ಸಿದ್ದರಾಮಯ್ಯನರನ್ನು ಕೆಳಗಿಳಿಸಲು ಕಾಂಗ್ರೆಸ್ ನಾಯಕರು ಸಾವಿರ ಕೋಟಿ ಇಟ್ಟುಕೊಂಡಿದ್ದಾರೆ : ವಿಜಯೇಂದ್ರ

ಪ್ರೆಶರ್ ಕುಕ್ಕರ್ ಸ್ಪೋಟ : ಇಬ್ಬರು ಗಂಭೀರ, ಹಲವರಿಗೆ ಗಾಯ

TAGGED:45 Movie
Share This Article
Facebook Copy Link Print
Previous Article Belagavi Belagavi Belagavi ಬೆಳಗಾವಿ ನಗರದಲ್ಲಿ ಗೋಮಾಂಸ ಸಾಗಾಟ ಮಾಡುತ್ತಿದ್ದವರನ್ನು ಹಿಡಿದ ಹಿಂದೂಪರ ಸಂಘಟನೆಯ ಕಾರ್ಯಕರ್ತರು
Next Article Cabinet Meeting ಜಾತಿ ಗಣತಿ ವರದಿ ಕುರಿತು ಇಂದು ಮಹತ್ವದ ಸಚಿವ ಸಂಪುಟ ಸಭೆ, ರಾಜ್ಯದ ಜನತೆಯಲ್ಲಿ ಕುತೂಹಲ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Lpg Lpg Lpg
ಅವಧಿಗೂ ಮೊದಲು ಎಲ್‌ಪಿಜಿ ಗ್ಯಾಸ್ ಬುಕ್ ಮಾಡಿದರೆ ಖಾತೆ ಬ್ಲಾಕ್
ರಾಷ್ಟ್ರೀಯ-National
March 25, 2026
Gold And Silver Price Gold And Silver Price Gold And Silver Price
ಚಿನ್ನ-ಬೆಳ್ಳಿ ಖರೀದಿಗೆ ಮುಂದಾಗಿದ್ದವರಿಗೆ ಶಾಕ್, ಇಂದು ಮತ್ತೆ ಬೆಲೆ ಏರಿಕೆ
ರಾಜ್ಯ-Karnataka
March 25, 2026
Badshah marriage Badshah marriage Badshah marriage
ಎರಡನೇ ಮದುವೆಯಾದ ಬಾಲಿವುಡ್ ಖ್ಯಾತ ಗಾಯಕ ಬಾದ್​​ಶಾ
ಬಾಲಿವುಡ್​ - Bollywood
March 25, 2026
Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up