By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ರಾಜ್ಯದಲ್ಲಿ ಮತ್ತೆ ಮುನ್ನೆಲೆಗೆ ಬಂದ ಪಂಚಮಸಾಲಿ 2ಎ ಮೀಸಲಾತಿ ಹೋರಾಟ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ರಾಜ್ಯದಲ್ಲಿ ಮತ್ತೆ ಮುನ್ನೆಲೆಗೆ ಬಂದ ಪಂಚಮಸಾಲಿ 2ಎ ಮೀಸಲಾತಿ ಹೋರಾಟ

ರಾಜ್ಯ-KarnatakaLatest

ರಾಜ್ಯದಲ್ಲಿ ಮತ್ತೆ ಮುನ್ನೆಲೆಗೆ ಬಂದ ಪಂಚಮಸಾಲಿ 2ಎ ಮೀಸಲಾತಿ ಹೋರಾಟ

Panchamasali 2A reservation struggle has come to the fore again in the state

Published December 6, 2025
Share
1 Min Read
sdfhshh sdfhshh sdfhshh
SHARE

ಬಾಗಲಕೋಟೆ: ರಾಜ್ಯದಲ್ಲಿ 2ಎ ಮೀಸಲಾತಿ ಹೋರಾಟ ಮತ್ತೆ ಜೋರಾಗಿ ಮುನ್ನೆಲೆಗೆ ಬಂದಿದೆ. ಪಂಚಮಸಾಲಿ ಮೀಸಲಾತಿಗಾಗಿ ಹೋರಾಟ ನಡೆಸುತ್ತಿರುವ ಜಯಮೃತ್ಯುಂಜಯ ಸ್ವಾಮೀಜಿ ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ವಾಮೀಜಿ ಮಾತನಾಡಿ, “ಮೀಸಲಾತಿ ಕೇಳಿದ ಹೋರಾಟಗಾರರ ಮೇಲೆ ಸರ್ಕಾರ ಲಾಠಿ ಪ್ರಹಾರ ನಡೆಸಿದೆ. ನಮ್ಮ ಹೋರಾಟವನ್ನು ಹತ್ತಿಕ್ಕಲು ಸರ್ಕಾರ ಯತ್ನಿಸಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಡಿಸೆಂಬರ್ 10ರಂದು “ದೌರ್ಜನ್ಯ ದಿನ” ವನ್ನಾಗಿ ಆಚರಿಸುವುದಾಗಿ ಘೋಷಿಸಿದ ಅವರು, “ಸಿಎಂ ಸಿದ್ದರಾಮಯ್ಯ ಪಂಚಮಸಾಲಿ ಸಮುದಾಯಕ್ಕೆ ಕ್ಷಮೆ ಕೇಳಬೇಕು. ಕ್ಷಮೆ ಕೇಳುವವರೆಗೂ 2ಎ ಮೀಸಲಾತಿ ಕೇಳುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

ಸರ್ಕಾರಕ್ಕೆ ಬಿಸಿ ಮುಟ್ಟಿಸುವ ರೀತಿಯಲ್ಲಿ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ನಡೆಸುವ ಸೂಚನೆಯನ್ನು ಜಯಮೃತ್ಯುಂಜಯ ಸ್ವಾಮೀಜಿ ನೀಡಿದ್ದಾರೆ.

You Might Also Like

ಟಿ20 ಕ್ರಿಕೆಟ್‌ನಲ್ಲಿ ಟೀಮ್ ಇಂಡಿಯಾದ 3ನೇ ಅತ್ಯಂತ ಯಶಸ್ವಿ ನಾಯಕ ನಿನಿಸಿಕೊಂಡ ಸೂರ್ಯಕುಮಾರ್

ದರ್ಶನ್ ಭೇಟಿಗೆ ಪರಪ್ಪನ ಅಗ್ರಹಾರಕ್ಕೆ ಮಗನ ಜೊತೆ ಬಂದ ವಿಜಯಲಕ್ಷ್ಮಿ

ದೇವೇಗೌಡರ ಕುಟುಂಬ ಸದಸ್ಯರು ಹಾಸನವಷ್ಟೇ ಅಲ್ಲ, ಕರ್ನಾಟಕದ ಹೆಸರು ಕೆಡಿಸಿದ್ದಾರೆ: ಮೊಯ್ಲಿ

ಟ್ರಂಪ್ ಸುಂಕದ ಶಾಕ್ ನಡುವೆಯೂ ಭಾರತದ ರಫ್ತು ಏರಿಕೆ, ಆಮದು ಕುಸಿತ

ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್‌ಗಳು ಪತ್ತೆ

Share This Article
Facebook Copy Link Print
Previous Article Yash Yash Yash ನಟ ಯಶ್‌ಗೆ ಬಿಗ್ ರಿಲೀಫ್‌ ನೀಡಿದ ಹೈಕೋರ್ಟ್‌
Next Article Goap Goap Goap ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಮಾಜಿ ಸಚಿವ ಕೆ.ಗೋಪಾಲಯ್ಯ ಚಾಲನೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up