2A ಮೀಸಲಾತಿ ಕುರಿತು ಸಿಎಂ ಭೇಟಿಮಾಡಿದ ಪಂಚಮಸಾಲಿ ಸಮುದಾಯದ ನಿಯೋಗ

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ಕುರಿತು ಗೃಹ ಕಚೇರಿ ಕೃಷ್ಣದಲ್ಲಿಂದು ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದ ನಿಯೋಗ ಸಿಎಂ ಸಿದ್ದರಾಮಯ್ಯ ಜೊತೆ ಒಂದೂವರೆ ಗಂಟೆಗೂ ಹೆಚ್ಚು ಕಾಲ ಸಭೆ ನಡೆಸಿತು. ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ಕೊಡುವ ಸಂಬಂಧ ಸರ್ಕಾರದಿಂದ ಯಾವುದೇ ಭರವಸೆ ಸಿಕ್ಕಿಲ್ಲ. ‌ಈ ಹಿನ್ನೆಲೆ ಮತ್ತೆ ಹೋರಾಟ ರೂಪಿಸುವ ಸಂಬಂಧ ಜಯ ಮೃತ್ಯುಂಜಯ ಸ್ವಾಮೀಜಿ ಸುಳಿವು ನೀಡಿದ್ದಾರೆ. ಸಭೆಯಲ್ಲಿ 2A ಮೀಸಲಾತಿ ನೀಡುವ ಸಂಬಂಧ ಯಾವುದೇ ಭರವಸೆ ಜಯ ಮೃತ್ಯುಂಜಯ ಸ್ವಾಮೀಜಿ ನಿಯೋಗಕ್ಕೆ … Continue reading 2A ಮೀಸಲಾತಿ ಕುರಿತು ಸಿಎಂ ಭೇಟಿಮಾಡಿದ ಪಂಚಮಸಾಲಿ ಸಮುದಾಯದ ನಿಯೋಗ