By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪ್ಯಾರಿಸ್‌ ಒಲಿಂಪಿಕ್ಸ್ : ಭಾರತಕ್ಕೆ ಆಘಾತ, ಲಕ್ಷ್ಯ ಸೇನ್‌ ಕಂಚಿನ ಕನಸು ಭಗ್ನ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಪ್ಯಾರಿಸ್‌ ಒಲಿಂಪಿಕ್ಸ್ : ಭಾರತಕ್ಕೆ ಆಘಾತ, ಲಕ್ಷ್ಯ ಸೇನ್‌ ಕಂಚಿನ ಕನಸು ಭಗ್ನ

BlogLatestMain PostTop StoriesVideosಕ್ರೀಡೆ-Sports

ಪ್ಯಾರಿಸ್‌ ಒಲಿಂಪಿಕ್ಸ್ : ಭಾರತಕ್ಕೆ ಆಘಾತ, ಲಕ್ಷ್ಯ ಸೇನ್‌ ಕಂಚಿನ ಕನಸು ಭಗ್ನ

Lakshya Sen

Published August 5, 2024
Share
1 Min Read
Lakshya Sen
SHARE

ಪ್ಯಾರಿಸ್‌: ಭಾರತದ ಭರವಸೆಯ ಬ್ಯಾಡ್ಮಿಂಟನ್ ಆಟಗಾರ ಲಕ್ಷ್ಯ ಸೇನ್ ಕಂಚಿನ ಪದಕಕ್ಕಾಗಿ ಸೋಮವಾರ ನಡೆದ ಪಂದ್ಯದಲ್ಲಿ ಮಲೇಶಿಯಾದ ಝೀ ಜಿಯಾ ಲೀ ವಿರುದ್ಧ ಸೋತು ಹೊರನಡೆದಿದ್ದಾರೆ.

ಮೊಣಕೈ ಗಾಯಕ್ಕೆ ತುತ್ತಾದ ಲಕ್ಷ್ಯ ಸೇನ್‌ ಕೊನೇ ಸುತ್ತಿನಲ್ಲಿ ಉತ್ತಮ ಪೈಪೋಟಿ ನೀಡಿದ್ದರು. ಜಿಯಾ ಲೀ 9 ಪಾಯಿಂಟ್‌ ಇದ್ದಾಗ 3 ಅಂಕ ಗಳಿಸಿದ್ದ ಲಕ್ಷ್ಯ ಸೇನ್‌ ಸತತ ಪಾಯಿಂಟ್ಸ್‌ ನೊಂದಿಗೆ 6-10 ಅಂಕಗಳ ವರೆಗೆ ಪೈಪೋಟಿ ನೀಡಿದ್ದರು. ಆದ್ರೆ ಮಿಂಚಿನ ಆಟವಾಡಿದ ಜಿಯಾ ಲೀ, ಸೇನ್‌ಗೆ ಕೊಂಚ ನಿರಾಳವೂ ಕೊಡದೇ ಬ್ಯಾಕ್‌ ಟು ಬ್ಯಾಕ್‌ ಅಂಕ ಗಳಿಸುತ್ತಲೇ ಹೋದರು. ಇದರಿಂದ ಲಕ್ಷ್ಯ ಸೇನ್‌ಗೆ ಸೋಲು ಎದುರಾಯಿತು.

ರಾಯಚೂರು : ಆಶ್ರಮದಲ್ಲಿ ಸ್ವಾಮೀಜಿಯಿಂದ ವಿದ್ಯಾರ್ಥಿಗೆ ಮಾರಣಾಂತಿಕ ಹಲ್ಲೆ, ಕಿರುಕುಳ

ಮೂರು ಸೆಟ್‌ಗಳಿಗೆ ನಡೆದ ಪಂದ್ಯದಲ್ಲಿ ಸೇನ್‌ ಹೋರಾಡಿ ಸೋತಿದ್ದಾರೆ. 21-13 ರಿಂದ ಮೊದಲ ಸೆಟ್‌ನಲ್ಲಿ ಗೆದ್ದಿದ್ದ ಲಕ್ಷ್ಯ ಸೇನ್‌ ಮುಂದಿನ 2 ಸೆಟ್‌ಗಳಲ್ಲಿ ಅಂಕಗಳಿಸಲು ವಿಫಲರಾಗಿ ಸೋಲೊಪ್ಪಿಕೊಂಡರು. ಸೇನ್‌ ವಿರುದ್ಧ ಜಿಯಾ ಲೀ 16-21, 11-21 ಅಂಕಳಿಂದ 2 ಸೆಟ್‌ಗಳಲ್ಲಿ ಗೆದ್ದು ಕಂಚಿನ ಪದಕ ತಮ್ಮದಾಗಿಸಿಕೊಂಡರು.

You Might Also Like

ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಪ್ರಮಾಣವಚನ ಸ್ವೀಕರ

ಯುಗಾದಿ ನಂತರ ಮುಖ್ಯಮಂತ್ರಿ ಬದಲಾವಣೆ..? : ಕೋಡಿಶ್ರೀ ಭವಿಷ್ಯ

ಹಮಾಸ್ ಉಗ್ರರು ಕಮಾಂಡ್ ಸೆಂಟರ್‌ ಮಾಡಿಕೊಂಡಿದ್ದ ಮಸೀದಿ ಮೇಲೆ ಇಸ್ರೇಲ್‌ ವೈಮಾನಿಕ ದಾಳಿ, 26 ಮಂದಿ ಸಾವು

ಕೆಇಎ ಮಾದರಿ ಅಧ್ಯಯನಕ್ಕೆ ಬಂದ ಮಹಾರಾಷ್ಟ್ರ ನಿಯೋಗ

ಇಂದಿನ ಟಾಪ್-10 ಸುದ್ದಿಗಳು (07-01-2025)

TAGGED:Lakshya SenParis Olympics
Share This Article
Facebook Copy Link Print
Previous Article renuka swami murder case renuka swami murder case renuka swami murder case ರೇಣುಕಾಸ್ವಾಮಿ ಕೊಲೆ ಪ್ರಕರಣ : ಶೀಘ್ರವೇ ಪೊಲೀಸರ ಕೈಸೇರಲಿದೆ FSL ವರದಿ
Next Article Timmegowda Police Inspector ರಾಜ್ಯದಲ್ಲಿ ಪೊಲೀಸ್ ಅಧಿಕಾರಿಗಳ ಸರಣಿ ಸಾವು : ಸಿಸಿಬಿ ಇನ್ಸ್​​ಪೆಕ್ಟರ್​ ತಿಮ್ಮೇಗೌಡ ಆತ್ಮಹತ್ಯೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up