By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತಕ್ಕೆ 8ನೇ ಪದಕ, ಡಿಸ್ಕಸ್‌ ಥ್ರೋನಲ್ಲಿ ಯೋಗೇಶ್‌ಗೆ ಬೆಳ್ಳಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತಕ್ಕೆ 8ನೇ ಪದಕ, ಡಿಸ್ಕಸ್‌ ಥ್ರೋನಲ್ಲಿ ಯೋಗೇಶ್‌ಗೆ ಬೆಳ್ಳಿ

BlogLatestMain PostTop Storiesಕ್ರೀಡೆ-Sports

ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತಕ್ಕೆ 8ನೇ ಪದಕ, ಡಿಸ್ಕಸ್‌ ಥ್ರೋನಲ್ಲಿ ಯೋಗೇಶ್‌ಗೆ ಬೆಳ್ಳಿ

Paris Paralympics: Yogesh Kathuniya bags second consecutive silver in men's Discus Throw F-56 event

Published September 2, 2024
Share
1 Min Read
Yogesh
SHARE

ಪ್ಯಾರಿಸ್‌: ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತ 8ನೇ ಪದಕ ಮುಡಿಗೇರಿಸಿಕೊಂಡಿದೆ. ಸೋಮವಾರ ನಡೆದ ಪುರುಷರ ಡಿಸ್ಕಸ್ ಎಫ್ 56 ಫೈನಲ್‌ನಲ್ಲಿ ಯೋಗೇಶ್ ಕಥುನಿಯಾ 42.22 ದೂರ ಡಿಸ್ಕಸ್ ಎಸೆದು ಬೆಳ್ಳಿ ಪದಕವನ್ನು ಗೆದ್ದಿದ್ದಾರೆ. ಈ ಮೂಲಕ ಭಾರತ ಪದಕ ಪದಕಪಟ್ಟಿಯಲ್ಲಿ 30ನೇ ಸ್ಥಾನದಲ್ಲಿದೆ.

27 ವರ್ಷದ ಯೋಗೇಶ್ ತಾವೆಸೆದ ಅತ್ಯುತ್ತಮ ಎಸೆತ ಇದಾಗಿದೆ. ಬ್ರೆಜಿಲ್‌ನ ಕ್ಲೌಡಿನಿ ಬಟಿಸ್ಟಾ ಡಾಸ್ ಸ್ಯಾಂಟೋಸ್ 46.86 ಮೀಟರ್‌ಗಳ ಪ್ಯಾರಾಲಿಂಪಿಕ್ ದಾಖಲೆಯೊಂದಿಗೆ ಚಿನ್ನದ ಪದಕ ಗೆದ್ದರು.

BREAKING : ರಾಜ್ಯದಾದ್ಯಂತ ಒಂದೇ ಮಾದರಿ ಟ್ಯಾಕ್ಸಿ ಪ್ರಯಾಣ ದರ ನಿಗದಿಗೊಳಿಸಿ ಸರ್ಕಾರ ಆದೇಶ

ಗ್ರೀಸ್‌ನ ಕಾನ್‌ಸ್ಟಾಂಟಿನೋಸ್ ಝೌನಿಸ್ 41.32 ಎಸೆದು ಕಂಚಿನ ಪದಕ ಗೆದ್ದರೆ, ಸ್ಲೋವಾಕಿಯಾದ ಡುಸಾನ್ ಲಕ್ಜ್ಕೊ 41.20 ಮೀಟರ್‌ ದೂರ ಎಸೆದು ನಾಲ್ಕನೇ ಸ್ಥಾನ ಪಡೆದರು.

ಯೋಗೇಶ್‌ ಹಿನ್ನೆಲೆ :
ದಿಲ್ಲಿಯಲ್ಲಿ 1997ರಲ್ಲಿ ಹುಟ್ಟಿದ ಯೋಗೇಶ್‌ ಕಾಥುನಿಯ ಬಿಕಾಂ ಪದವೀ­ಧರ. ಇವರ ತಂದೆ ಗ್ಯಾನ್‌ಚಂದ್ರ ಕಾಥುನಿಯ ಯೋಧ. ಯೋಗೇಶ್‌ ಕೇವಲ 8 ವರ್ಷದವರಿದ್ದಾಗ ಅಪರೂಪದ ನರದೌರ್ಬಲ್ಯಕ್ಕೆ ತುತ್ತಾದರು. ವೈದ್ಯಕೀಯ ಭಾಷೆಯಲ್ಲಿ ಅದನ್ನು ಗಿಲಿಯನ್‌ ಬಾರ್‌ ಸಿಂಡ್ರೋಮ್‌ (ಪಾರ್ಶ್ವವಾಯು) ಎನ್ನುತ್ತಾರೆ. ಪರಿಣಾಮ ಸೊಂಟದಿಂದ ಕೆಳಗ್ಗೆ ನಿಶ್ಶಕ್ತವಾಯಿತು. ನಡೆಯಲೂ ಸಾಧ್ಯವಾಗದ ಸ್ಥಿತಿಗೆ ತಲುಪಿದರು. ಅವರ ತಾಯಿ ಮೀನಾ ದೇವಿ ಮಗನಿಗಾಗಿ ಫಿಸಿಯೊಥೆರಪಿ ಕಲಿತರು. ಪರಿಣಾಮ ಮುಂದಿನ ಮೂರು ವರ್ಷಗಳ ಅನಂತರ ಯೋಗೇಶ್‌ ನಡೆಯಲು ಆರಂಭಿಸಿದ್ದರು.

9ನೇ ಪದಕ ಗ್ಯಾರಂಟಿ :
ಸೋಮವಾರ ಬೆಳಗ್ಗೆ ನಡೆದ ಮಹಿಳೆಯರ ಎಸ್‌ಯು5 ಬ್ಯಾಡ್ಮಿಂಟನ್‌ ಸಿಂಗಲ್ಸ್‌ ಸೆಮಿಫೈನಲ್‌ನಲ್ಲಿ ತುಳಸಿಮತಿ ಮುರುಗೇಶನ್‌ ಗೆಲುವು ಸಾಧಿಸಿ ಫೈನಲ್‌ ಪ್ರವೇಶಿಸಿದ್ದಾರೆ. ಈ ಮೂಲಕ ಭಾರತಕ್ಕೆ ಬೆಳ್ಳಿ ಅಥವಾ ಚಿನ್ನದ ಪದಕವೊಂದನ್ನು ಖಾತ್ರಿ ಪಡಿಸಿದ್ದಾರೆ. ಜತೆಗೆ ಭಾರತಕ್ಕೆ ಪ್ಯಾರಾಲಿಂಪಿಕ್ ಕ್ರೀಡಾಕೂಟದಲ್ಲಿ 9ನೇ ಪದಕವೊಂದು ಖಾತರಿಯಾಗಿದೆ.

You Might Also Like

ಮೋದಿಯವರನ್ನು ಪ್ರಜ್ವಲ್ ಪೆನ್‌ಡ್ರೈವ್‌ ಪ್ರಕರಣದಲ್ಲಿ ಎಳೆದು ತರಬೇಡಿ: ನಿಖಿಲ್ ಕುಮಾರಸ್ವಾಮಿ

ಮೆಲೋನಿ-ಮೋದಿ ಭೇಟಿ : ಜಿ 20 ಶೃಂಗಸಭೆಯಲ್ಲಿ ವಿವಿಧ ರಾಷ್ಟ್ರಗಳ ನಾಯಕರ ಜೊತೆ ಪ್ರಧಾನಿ ಚರ್ಚೆ

ಯುವತಿ ಅಪಹರಿಸಿ ಅತ್ಯಾಚಾರವೆಸಗಿದ ಪ್ರಕರಣ : ಇಬ್ಬರ ಬಂಧನ

ತಲೆ ಮೇಲೆ ಕಲ್ಲಿನಿಂದ ಹಲ್ಲೆ ಮಾಡಿದ ಪ್ರಕರಣ, ಮಹಿಳೆಯ ಸ್ಥಿತಿ ಗಂಭೀರ

ಸಿಲಿಕಾನ್ ಸಿಟಿಯ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ

TAGGED:Discus ThrowParis Olympics 2024Paris ParalympicsYogesh Kathuniya
Share This Article
Facebook Copy Link Print
Previous Article Govt set uniform taxi fare across the Karnataka BREAKING : ರಾಜ್ಯದಾದ್ಯಂತ ಒಂದೇ ಮಾದರಿ ಟ್ಯಾಕ್ಸಿ ಪ್ರಯಾಣ ದರ ನಿಗದಿಗೊಳಿಸಿ ಸರ್ಕಾರ ಆದೇಶ
Next Article Siddaramaiah And Pramoda Devi ಚಾಮುಂಡೇಶ್ವರಿ ಪ್ರಾಧಿಕಾರ ಸಮಿತಿ ರಚನೆ ಸಭೆಗೆ ಪ್ರಮೋದಾದೇವಿ ತೀವ್ರ ವಿರೋಧ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up