2 ವರ್ಷಗಳಿಂದ ಭಾರಿ ವಾಹನಗಳಿಗೆ ಬಂದ್ ಆಗಿದ್ದ ಪೀಣ್ಯ ಫ್ಲೈಓವರ್ ಇಂದಿನಿಂದ ರೀಓಪನ್
ಬೆಂಗಳೂರು : ರಾಜ್ಯದ ಸುಮಾರು ಹಲವು ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಪೀಣ್ಯ ಮೇಲ್ಸೇತುವೆಯ ತಾಂತ್ರಿಕ ಸಮಸ್ಯೆಗಳಿಂದ ಭಾರೀ ವಾಹನಗಳ ಸಂಚಾರಕ್ಕೆ ಕಳೆದ ಎರಡು ವರ್ಷಗಳಿಂದ ನಿರ್ಬಂಧವನ್ನು ಇಂದು ತೆರವುಗೊಳಿಸಿದ್ದು ಇಂದಿನಿಂದ ಎಲ್ಲಾ ವಾಹನ ಸಂಚಾರಕ್ಕೆ ಮುಕ್ತವಾಗಿದೆ. ಇದರಿಂದ ಟ್ರಾಫಿಕ್ ಸಮಸ್ಯೆಯಲ್ಲಿ ಸಿಲುಕಿ ಹೈರಾಣರಾಗಿದ್ದ ದಿನನಿತ್ಯ ಸಂಚರಿಸುವ ಪ್ರಯಾಣಿಕರು ಹಾಗೂ ವಾಹನಗಳ ಚಾಲಕರು ನಿಟ್ಟುಸಿರುಬಿಟ್ಟಿದ್ದಾರೆ. 4.2 ಕಿ.ಮೀ ಉದ್ದದ ಮೇಲ್ಸೇತುವೆಯಲ್ಲಿ ಸಮಸ್ಯೆ ಎದುರಾದ ಹಿನ್ನಲೆಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಿದ್ದರಿಂದ ತುಮಕೂರು ರಸ್ತೆಯಲ್ಲಿ ಭಾರೀ ಟ್ರಾಫಿಕ್ ಜಾಮ್ … Continue reading 2 ವರ್ಷಗಳಿಂದ ಭಾರಿ ವಾಹನಗಳಿಗೆ ಬಂದ್ ಆಗಿದ್ದ ಪೀಣ್ಯ ಫ್ಲೈಓವರ್ ಇಂದಿನಿಂದ ರೀಓಪನ್
Copy and paste this URL into your WordPress site to embed
Copy and paste this code into your site to embed