By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸತತ 3ನೇ ಅವಧಿಗೆ ಅರುಣಾಚಲ ಪ್ರದೇಶದ ಸಿಎಂ ಆಗಿ ಪೆಮಾ ಖಂಡು ಪ್ರಮಾಣವಚನ ಸ್ವೀಕಾರ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಸತತ 3ನೇ ಅವಧಿಗೆ ಅರುಣಾಚಲ ಪ್ರದೇಶದ ಸಿಎಂ ಆಗಿ ಪೆಮಾ ಖಂಡು ಪ್ರಮಾಣವಚನ ಸ್ವೀಕಾರ

Latestರಾಜಕೀಯ | Politicsರಾಷ್ಟ್ರೀಯ-National

ಸತತ 3ನೇ ಅವಧಿಗೆ ಅರುಣಾಚಲ ಪ್ರದೇಶದ ಸಿಎಂ ಆಗಿ ಪೆಮಾ ಖಂಡು ಪ್ರಮಾಣವಚನ ಸ್ವೀಕಾರ

Published June 13, 2024
Share
1 Min Read
arunachal pradesh cm copy arunachal pradesh cm copy arunachal pradesh cm copy
SHARE

ಇಟಾನಗರ: ಬಿಜೆಪಿ ನಾಯಕ ಪೆಮಾ ಖಂಡು (Pema Khandu) ಅವರು ಅರುಣಾಚಲ ಪ್ರದೇಶದ (Arunachal Pradesh) ಮುಖ್ಯಮಂತ್ರಿಯಾಗಿ (Chief Minister) ಸತತ ಮೂರನೇ ಅವಧಿಗೆ ಗುರುವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಇಟಾನಗರದಲ್ಲಿರುವ ಡಿಕೆ ರಾಜ್ಯ ಸಮಾವೇಶ ಕೇಂದ್ರದಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ಕೇಂದ್ರ ಸಚಿವರಾದ ಅಮಿತ್ ಶಾ, ಜೆಪಿ ನಡ್ಡಾ, ಕಿರಣ್ ರಿಜಿಜು ಮತ್ತು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಉಪಸ್ಥಿತರಿದ್ದರು. 44 ವಯಸ್ಸಿನ ಖಂಡು 2016 ರಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಇದನ್ನೂ ಓದಿ: ಬ್ರಾ ಸೈಜ್ ಮೇಲೆ ಹುಡುಗಿಯರನ್ನು ಕಾಣುತ್ತಾರೆ – ಇಲಾನ್‌ ಮಸ್ಕ್‌ ವಿರುದ್ಧ ಮಾಜಿ ಉದ್ಯೋಗಿಗಳ ಆರೋಪ

arunachal pradesh cm 1 arunachal pradesh cm 1 arunachal pradesh cm 1

ಖಂಡು ಅವರು ಬುಧವಾರ ಅರುಣಾಚಲ ಪ್ರದೇಶದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದರು. ಸತತ ಮೂರನೇ ಅವಧಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅರುಣಾಚಲ ಪ್ರದೇಶದ ಗವರ್ನರ್ ಲೆಫ್ಟಿನೆಂಟ್ ಜನರಲ್ ಕೆಟಿ ಪರ್ನಾಯಕ್ (ನಿವೃತ್ತ) ಖಂಡು ಅವರನ್ನು ಸರ್ಕಾರ ರಚಿಸಲು ಆಹ್ವಾನಿಸಿದ್ದರು. ಇದನ್ನೂ ಓದಿ: ಮೂರನೇ ಬಾರಿ ಪ್ರಧಾನಿಯಾದ ಬಳಿಕ ಇಟಲಿಗೆ ಮೋದಿ ಮೊದಲ ಭೇಟಿ

60 ಸದಸ್ಯ ಬಲದ ಅರುಣಾಚಲ ಪ್ರದೇಶ ವಿಧಾನಸಭೆಗೆ ಲೋಕಸಭೆ ಚುನಾವಣೆಯ ಜೊತೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 46 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಚುನಾವಣೆಗೂ ಮುನ್ನ ರಾಜ್ಯದಲ್ಲಿ ಬಿಜೆಪಿ ಹತ್ತು ಸ್ಥಾನಗಳನ್ನು ಅವಿರೋಧವಾಗಿ ಗೆದ್ದಿತ್ತು. ಇದನ್ನೂ ಓದಿ: ಪತಿಯನ್ನ ಅನ್‌ಫಾಲೋ, ಡಿಪಿ ತೆಗೆದ ವಿಜಯಲಕ್ಷ್ಮಿ- ಇಂದು ಇನ್‌ಸ್ಟಾದಿಂದಲ್ಲೇ ದೂರ

You Might Also Like

ಯಾದಗಿರಿ ನಿಲ್ದಾಣದಲ್ಲಿ ರಾಜಧಾನಿ ಎಕ್ಸ್ ಪ್ರೆಸ್ ರೈಲು ನಿಲುಗಡೆ 6 ತಿಂಗಳ ಅವಧಿಗೆ ವಿಸ್ತರಣೆ

ಸರ್ಕಾರದಿಂದ ರಾಜ್ಯದ ಅನ್ನದಾತರಿಗೆ ಭಾರೀ ಶಾಕ್‌- ರೈತರ ಆಕ್ರೋಶ

ಬೆಂಗಳೂರು ಸೇರಿ ರಾಜ್ಯದಲ್ಲಿ 7 ದಿನ ಮಳೆ ಮೂನ್ಸೂಚನೆ

ರೈಲ್ವೆ ಇಲಾಖೆಯಲ್ಲಿ 60 ಸಾವಿರ ಹುದ್ದೆಗಳ ನೇಮಕಾತಿಗೆ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ

ಅರಣ್ಯ ಇಲಾಖೆಯಲ್ಲಿ ಮುಂಚೂಣಿ ಸಿಬ್ಬಂದಿ ಕೊರತೆ ನೀಗಿಸಲು ಕ್ರಮ : ಈಶ್ವರ ಖಂಡ್ರೆ

Share This Article
Facebook Copy Link Print
Previous Article darshan vijayalaksmi copy darshan vijayalaksmi copy darshan vijayalaksmi copy ಪತಿಯನ್ನ ಅನ್‌ಫಾಲೋ, ಡಿಪಿ ತೆಗೆದ ವಿಜಯಲಕ್ಷ್ಮಿ- ಇಂದು ಇನ್‌ಸ್ಟಾದಿಂದಲ್ಲೇ ದೂರ
Next Article duniya vijay nagaratna duniya vijay nagaratna duniya vijay nagaratna ದುನಿಯಾ ವಿಜಯ್-ನಾಗರತ್ನ ವಿಚ್ಛೇದನ ಪ್ರಕರಣ; ಇಂದು ತೀರ್ಪು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up