By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಚಿರತೆ ಕಾಟಕ್ಕೆ ಬೆಚ್ಚಿಬಿದ್ದ ಬೆಂಗಳೂರಿನ ಬನಶಂಕರಿ ಲೇಔಟ್‌ ಜನ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಚಿರತೆ ಕಾಟಕ್ಕೆ ಬೆಚ್ಚಿಬಿದ್ದ ಬೆಂಗಳೂರಿನ ಬನಶಂಕರಿ ಲೇಔಟ್‌ ಜನ

Latestಬೆಂಗಳೂರು-Bengaluru

ಚಿರತೆ ಕಾಟಕ್ಕೆ ಬೆಚ್ಚಿಬಿದ್ದ ಬೆಂಗಳೂರಿನ ಬನಶಂಕರಿ ಲೇಔಟ್‌ ಜನ

People of Banashankari Layout in Bengaluru are scared of leopard threat

Published January 13, 2025
Share
1 Min Read
Banashankari Banashankari Banashankari
SHARE

ಬೆಂಗಳೂರು: ಬನಶಂಕರಿ ಲೇಔಟ್‌ ಬಳಿ ಚಿರತೆ ಕಾಣಿಸಿಕೊಂಡಿದ್ದು, ಸ್ಥಳೀಯ ನಿವಾಸಿಗಳು ಬೆಚ್ಚಿಬಿದ್ದಿದ್ದಾರೆ. ಮನೆಯಿಂದ ಹೊರಗೆ ಬರಲು ಭಯಪಡುತ್ತಿದ್ದಾರೆ. ಬನಶಂಕರಿ ಆರನೇ ಹಂತದ, ಫಸ್ಟ್‌ ಬ್ಲಾಕ್‌ನಲ್ಲಿ ಚಿರತೆ ಕಾಣಿಸಿಕೊಂಡಿದೆ. ಚಿರತೆಯ ಭಯಕ್ಕೆ ಈ ಏರಿಯಾಗೆ ಆಟೋ, ಕ್ಯಾಬ್, ಡೆಲಿವರಿ ಬಾಯ್ಸ್ ಬರುತ್ತಿಲ್ಲ ಎಂದು ಜನರು ನೋವು ತೋಡಿಕೊಂಡಿದ್ದಾರೆ.

ಚಿರತೆಯ ಚಲನವಲನಗಳು ಏರಿಯಾದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ತುರಹಳ್ಳಿ ಫಾರೆಸ್ಟ್ ಪಕ್ಕದ ಬನಶಂಕರಿ ಲೇಔಟ್‌ನಲ್ಲಿ ಎರಡು ಚಿರತೆಗಳು ಓಡಾಡಿರುವುದು ಗೊತ್ತಾಗಿದೆ. ಜನರು ಭಯದಲ್ಲಿ ದಿನ ದೂಡುತ್ತಿದ್ದಾರೆ.

ಏರಿಯಾದಲ್ಲಿದ್ದ ಮೂವತ್ತು ಬೀದಿ ನಾಯಿಗಳ ಪೈಕಿ, ಒಂದೊಂದೇ ನಾಯಿಗಳು ಕಣ್ಮರೆಯಾಗುತ್ತಿವೆ. ಮೂರು ತಿಂಗಳಲ್ಲಿ ಹತ್ತಕ್ಕೂ ಹೆಚ್ಚು ನಾಯಿ, ಮೇಕೆ, ಕುರಿ, ಹಸುವಿನ ಕರುಗಳನ್ನು ಚಿರತೆ ಹೊತ್ತುಕೊಂಡು ಹೋಗಿರುವುದು ಮತ್ತಷ್ಟು ಆತಂಕ ಮೂಡಿಸಿದೆ.

ಮಕ್ಕಳನ್ನು ಶಾಲೆಗೆ ಕಳಿಸಲು ಪೋಷಕರು ಭಯಪಡುತ್ತಿದ್ದಾರೆ. ಬೆಳಗ್ಗೆ ಮತ್ತು ಸಂಜೆ ವೇಳೆಯಲ್ಲಿ ಈ ಏರಿಯಾದಲ್ಲಿ ಯಾರೂ ಮನೆಯಿಂದ ಹೊರಗೆ ಬರುತ್ತಿಲ್ಲ. ಈ ಹಿಂದೆಯೂ ತುರಹಳ್ಳಿ ಫಾರೆಸ್ಟ್ ಮುಖ್ಯರಸ್ತೆಯಲ್ಲಿ ಚಿರತೆ ಮರಿಯೊಂದಿಗೆ ಕಾಣಿಸಿಕೊಂಡಿದೆ. ಬಿಎಂಟಿಸಿ ಕಂಡಕ್ಟರ್ ಮೇಲೆ ದಾಳಿ ಮಾಡಿತ್ತು.

You Might Also Like

ಪಾಕಿಸ್ತಾನದಿಂದ ಎಲ್ಲಾ ಆಮದನ್ನು ನಿಷೇಧಿಸಿದ ಭಾರತ

ಸ್ವಪಕ್ಷೀಯರಿಂದಲೇ ಪಿತೂರಿ ನಡೆದಿದೆ ಕೊನೆಗೂ ಸತ್ಯ ಒಪ್ಪಿಕೊಂಡ ಸಿಎಂ । ಹೆಚ್ಡಿಕೆ ಲೇವಡಿ

ಎಲ್‌ಪಿಜಿ ಸಿಲಿಂಡರ್ ನಿರೀಕ್ಷೆಯಲ್ಲಿದ್ದ ಹೋಟೆಲ್‌ಗಳಿಗೆ ಬಿಗ್ ಶಾಕ್, ಪೂರೈಕೆ ತಾತ್ಕಾಲಿಕ ಸ್ಥಗಿತ

ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ : ಹೈ ಜಂಪ್‌ನಲ್ಲಿ ನಿಶಾದ್ ಕುಮಾರ್‌ಗೆ ಬೆಳ್ಳಿ

ತಪ್ಪು ಮಾಡಿದವರಿಗೆ ಶಿಕ್ಷೆ ಆಗ ಬೇಕು

TAGGED:leopard
Share This Article
Facebook Copy Link Print
Previous Article DK Shivakuamr ಬ್ರೋಕರ್​ಗಳು ನಿಮ್ಮ ಮನೆಗೆ ಬರ್ತಾರೆ, ಆಸ್ತಿ ಮಾರಿಕೊಳ್ಳಬೇಡಿ: ಡಿಕೆ ಶಿವಕುಮಾರ್​
Next Article Young journalist dies in horrific road accident ಭೀಕರ ರಸ್ತೆ ಅಪಘಾತದಲ್ಲಿ ಯುವ ಪತ್ರಕರ್ತ ಸಾವು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up