By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಛತ್​ ಪೂಜೆ ಅವಮಾನಿಸಿದವರಿಗೆ ಬಿಹಾರದ ಜನ ಪಾಠ ಕಲಿಸುತ್ತಾರೆ : ಪ್ರಧಾನಿ ಮೋದಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಛತ್​ ಪೂಜೆ ಅವಮಾನಿಸಿದವರಿಗೆ ಬಿಹಾರದ ಜನ ಪಾಠ ಕಲಿಸುತ್ತಾರೆ : ಪ್ರಧಾನಿ ಮೋದಿ

ರಾಷ್ಟ್ರೀಯ-NationalLatest

ಛತ್​ ಪೂಜೆ ಅವಮಾನಿಸಿದವರಿಗೆ ಬಿಹಾರದ ಜನ ಪಾಠ ಕಲಿಸುತ್ತಾರೆ : ಪ್ರಧಾನಿ ಮೋದಿ

People of Bihar will teach a lesson to those who insulted Chhath Puja: PM Modi

Published October 30, 2025
Share
2 Min Read
Modi 01 Modi 01 Modi 01
SHARE

ಪಾಟ್ನಾ : ಬಿಹಾರದ ವಿಧಾನಸಭಾ ಚುನಾವಣೆಗೆ ಬೆರಳೆಣಿಕೆಯಷ್ಟು ದಿನ ಬಾಕಿ ಉಳಿದಿದ್ದು, ಎರಡು ಮೈತ್ರಿಕೂಟಗಳ ಘಟಾನುಘಟಿ ನಾಯಕರುಗಳು ಬಿರುಸಿನ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಇಂದು (ಗುರುವಾರ ಅ 30) ಮುಜಫರ್‌ಪುರ ಜಿಲ್ಲೆಯಲ್ಲಿ ನಡೆದ ಬೃಹತ್ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಮಹಾಘಟಬಂಧನ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ವಿಪಕ್ಷಗಳಿಂದ ಛತ್​ ಪೂಜೆಗೆ ಅವಮಾನ; ನಾವು ಯುನೆಸ್ಕೋ ಪಟ್ಟಿಗೆ ಸೇರಿಸಲಿದ್ದೇವೆ
ವಿಪಕ್ಷಗಳಾದ ಆರ್​ಜೆಡಿ, ಕಾಂಗ್ರೆಸ್​ ಬಿಹಾರದ ಪ್ರಮುಖ ಆಚರಣೆಯಾದ ಛತ್​ ಪೂಜೆಯನ್ನು ಅಪಮಾನ ಮಾಡಿವೆ, ಚುನಾವಣೆಯಲ್ಲಿ ಮತ ಪಡೆಯಲು ಯಾರಾದರೂ ಛಥಿ ಮೈಯ್ಯರಿಗೆ ಅವಮಾನಿಸಬಹುದೇ? ಇದನ್ನು ಬಿಹಾರ ಮತ್ತು ದೇಶದ ಜನರು ಸಹಿಸಿಕೊಳ್ಳುತ್ತಾರೆಯೇ? ಎಂದು ಪ್ರಶ್ನಿಸಿದರು.

ನಿಮ್ಮ ಮಗ (ಪ್ರಧಾನಿ ಮೋದಿ) ಜಗತ್ತಿನ ಮುಂದೆ ಛಥಿ ಮಾತೆಯನ್ನು ಹೊಗಳುವುದರಲ್ಲಿ ನಿರತನಾಗಿದ್ದಾನೆ. ಇತ್ತ ಕಾಂಗ್ರೆಸ್ ಮತ್ತು ಆರ್‌ಜೆಡಿ ನಾಯಕರು ಆ ತಾಯಿಯನ್ನು ಅವಮಾನಿಸುತ್ತಿದ್ದಾರೆ. ನೀರು ಸಹ ಸೇವಿಸದೆ ಉಪವಾಸ ಆಚರಿಸುವ ಬಿಹಾರದ ನನ್ನ ತಾಯಂದಿರು ಇದನ್ನು ಸಹಿಸಿಕೊಳ್ಳುತ್ತಾರೆಯೇ? ಎಂದು ಭಾವನಾತ್ಮಕ ಅಸ್ತ್ರ ಬಿಟ್ಟರು.

ಮಹಾಘಟಬಂಧನ್​ದ ಪ್ರಮುಖ ಪಕ್ಷಗಳಾದ ಆರ್​ಜೆಡಿ, ಕಾಂಗ್ರೆಸ್​ ನಾಚಿಕೆ ಇಲ್ಲದೇ ಮಾತನಾಡುತ್ತಿವೆ, ಅವರ ದೃಷ್ಠಿಯಲ್ಲಿ ಛತ್​ ಆಚರಣೆ ಕೇವಲ ನಾಟಕ, ಪ್ರಹಸನವೇ.?. ಈ ರೀತಿಯ ಅವಮಾನವು ಶತಮಾನಗಳವರೆಗೆ ಸಾರ್ವಜನಿಕರ ನೆನಪಿನಲ್ಲಿ ಉಳಿಯುತ್ತದೆ, ಬಿಹಾರ ಸ್ವಾಭಿಮಾನದ ನಾಡು. ಇಲ್ಲಿನ ಜನ ಛತ್​​ ಪೂಜೆ ಅವಮಾನಿಸಿದವರನ್ನು ಎಂದಿಗೂ ಕ್ಷಮಿಸುವುದಿಲ್ಲ ಎಂದು ಹೇಳಿದರು.

ಛತ್​ ಪೂಜೆಯನ್ನು ಯುನೆಸ್ಕೋ ಅಮೂರ್ತ ಸಾಂಸ್ಕೃತಿಕ ಪರಂಪರೆಯ ಪಟ್ಟಿಗೆ ಸೇರಿಸಲು ಕೇಂದ್ರ ಸರ್ಕಾರ ಕಾರ್ಯೋನ್ಮುಖವಾಗಿದ್ದು, ಇದು ಪ್ರತಿಯೊಬ್ಬ ಬಿಹಾರಿ ಮತ್ತು ಭಾರತೀಯನೂ ಹೆಮ್ಮೆ ಪಡುವ ವಿಷಯವಾಗಿದೆ. ಜಗತ್ತು ಇಂತಹ ಮೌಲ್ಯಗಳಿಂದ ಕಲಿಯುವುದನ್ನು ಖಚಿತಪಡಿಸಿಕೊಳ್ಳಲು ನಮ್ಮ ಸರ್ಕಾರ ಸದಾ ಶ್ರಮಿಸುತ್ತದೆ ಎಂದು ಹೇಳಿದರು.

ಬಿಹಾರದಲ್ಲಿ ಮತ್ತೊಮ್ಮೆ ಆಡಳಿತಾರೂಢ ಎನ್‌ಡಿಎ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದ ಪ್ರಧಾನಿ ಮೋದಿ, ಯಹಾ ಕಿ ಲಿಚಿ ಜಿತ್ನಿ ಮೀಥಿ ಹೋತೀ ಹೈ, ಉತ್ನಿ ಹಿ ಮೀಥಿ ಹೈ ಬೋಲಿ ಭಿ ಹೈ (ಇಲ್ಲಿನ ಲಿಚಿಗಳು ಇಲ್ಲಿ ಮಾತನಾಡುವ ಭಾಷೆಯಂತೆ ತುಂಬಾ ಸಿಹಿಯಾಗಿದೆ)… ನಾನು ಇಲ್ಲಿ ಹಲವಾರು ಯುವಕರು ಮತ್ತು ಮಹಿಳೆಯರು ಜಮಾಯಿಸಿರುವುದನ್ನು ನಾನು ನೋಡುತ್ತೇನೆ.

You Might Also Like

ಪರಪ್ಪನ ಅಗ್ರಹಾರ ಜೈಲಿನಲ್ಲಿ ರೇವಣ್ಣ ಫಸ್ಟ್‌ ಡೇ ; ಹೀಗಿದೆ ಐಷರಾಮಿ ರಾಜಕಾರಣಿಯ ಸೆರೆವಾಸ

ಬೆಂಗಳೂರಿನ ಪಿಜಿಗಳು ಎಷ್ಟು ಸೇಫ್…!?

ಸರ್ವಾಧಿಕಾರಿ ನಾಶವಾಗಲಿ ಎಂದು ಪ್ರಾರ್ಥನೆ ಮಾಡುತ್ತೇನೆ: ಅರವಿಂದ್ ಕೇಜ್ರಿವಾಲ್ ಬಂಧನಕ್ಕೆ ಪತ್ನಿ ಆಕ್ರೋಶ

64.2 ಕೋಟಿ ಜನರಿಂದ ಸಾರ್ವತ್ರಿಕ ಚುನಾವಣೆಯಲ್ಲಿ ಮತದಾನ -ಭಾರತ ವಿಶ್ವದಾಖಲೆ

ರೆಸ್ಟೋರೆಂಟ್ ಗಳು ಗ್ರಾಹಕರಿಗೆ ಸೇವಾ ಶುಲ್ಕ ಹಾಕುವಂತಿಲ್ಲಾ : ಪ್ರಹ್ಲಾದ ಜೋಶಿ

TAGGED:Chhath PujaPM Modi
Share This Article
Facebook Copy Link Print
Previous Article Dharmasthala Dharmasthala Dharmasthala ಧರ್ಮಸ್ಥಳ ಕೇಸ್ : ಪ್ರಕರಣ ರದ್ದುಕೋರಿ ಹೈಕೋರ್ಟ್‌ ಮೊರೆಹೋದ ಬುರುಡೆ ಗ್ಯಾಂಗ್
Next Article King Charles King Charles King Charles ಯುರೋಪಿನ ಮೊದಲ ಹಿಂದೂ ಕಲ್ಲಿನ ದೇವಾಲಯಕ್ಕೆ ಬ್ರಿಟನ್​​ನ ರಾಜ–ರಾಣಿ ಭೇಟಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up