ಕಾಂಗ್ರೆಸ್ ಸರ್ಕಾರಕ್ಕೆ ರಾಜ್ಯದ ಜನ ಶಾಪ ಹಾಕುತ್ತಿದ್ದಾರೆ : ವಿಜಯೇಂದ್ರ

ಬೆಂಗಳೂರು : ಮಹಿಳಾ ದೌರ್ಜನ್ಯದ ಸಂದರ್ಭದಲ್ಲೂ ರಾಜ್ಯದ ಕಾಂಗ್ರೆಸ್‌‍ ಸರ್ಕಾರ ಬೇಜವಾಬ್ದಾರಿಯಿಂದ ವರ್ತಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದರು.ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ನಡೆದ ಬಿಜೆಪಿ ಮಹಿಳಾ ಮೋರ್ಚಾದ ರಾಜ್ಯ ಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದ ಜನರು ಈ ಸರ್ಕಾರಕ್ಕೆ ಶಾಪ ಹಾಕುತ್ತಿದ್ದಾರೆ. ಇದು ಜನವಿರೋಧಿ ಸರ್ಕಾರ ಎಂದು ಟೀಕಿಸಿದರು. ರಾಜ್ಯದ ಚುಕ್ಕಾಣಿ ಹಿಡಿದ ಸರ್ಕಾರ ಜನವಿರೋಧಿ ನೀತಿಗಳನ್ನು ಅನುಸರಿಸುವಾಗ ರಾಜ್ಯದ ಜನರ ಪರವಾಗಿ ಹೋರಾಡುವುದು ನಮ್ಮ … Continue reading ಕಾಂಗ್ರೆಸ್ ಸರ್ಕಾರಕ್ಕೆ ರಾಜ್ಯದ ಜನ ಶಾಪ ಹಾಕುತ್ತಿದ್ದಾರೆ : ವಿಜಯೇಂದ್ರ