ಕಾಂಗ್ರೆಸ್ ಗೆ ಮತ ಹಾಕಿದ ಜನರೇ ಈಗ ಶಾಪ ಹಾಕುತ್ತಿದ್ದಾರೆ : ಬಿ.ವೈ. ರಾಘವೇಂದ್ರ

ಶಿವಮೊಗ್ಗ : ಕಾಂಗ್ರೆಸ್‌ಗೆ 136 ಸ್ಥಾನವನ್ನು ಜನ ನೀಡಿ ಆರ್ಶೀವದಿಸಿದ್ದಾರೆ. ಈಗ ಅದೇ ಮತದಾರ ಕಾಂಗ್ರೆಸ್‌ನ 14 ತಿಂಗಳ ಆಡಳಿತ ನೋಡಿ ಶಾಪ ಹಾಕುತ್ತಿದ್ದಾರೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ.ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಮೂಡ ಹಗರಣ, ವಾಲ್ಮೀಕಿ ನಿಗಮದ ಹಗರಣ ಹೀಗೆ ಅನೇಕ ಹಗರಣಗಳು ಒಂದರ ಹಿಂದೆ ಒಂದರಂತೆ ಬೆಳಕಿಗೆ ಬರುತ್ತಿದೆ. ಪೊಲೀಸ್ ಇಲಾಖೆಯ ವರ್ಗಾವಣೆ ದಂಧೆಗೆ ಬೇಸತ್ತು ಸಬ್‌ಇನ್ಸ್ಫೆಕ್ಟರ್ ಒಬ್ಬರು ಪತ್ರ ಬರೆದು ಆತ್ಮಹತ್ಯೆ ಮಾಡಿಕೊಂಡರು. ಇದರ ನಡುವೆ ರಾಜ್ಯ ಕಾಂಗ್ರೆಸ್ ವಕ್ತಾರರಾದ … Continue reading ಕಾಂಗ್ರೆಸ್ ಗೆ ಮತ ಹಾಕಿದ ಜನರೇ ಈಗ ಶಾಪ ಹಾಕುತ್ತಿದ್ದಾರೆ : ಬಿ.ವೈ. ರಾಘವೇಂದ್ರ