By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ‘ಮಾರ್ಕ್’ ಚಿತ್ರಕ್ಕೆ ಪೈರಸಿ ಕಾಟ : ಕಠಿಣ ಕ್ರಮದ ಎಚ್ಚರಿಕೆ ನೀಡಿದ ಕಿಚ್ಚ ಸುದೀಪ್
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > Entertainment > ಸ್ಯಾಂಡಲ್​ವುಡ್-Sandalwood > ‘ಮಾರ್ಕ್’ ಚಿತ್ರಕ್ಕೆ ಪೈರಸಿ ಕಾಟ : ಕಠಿಣ ಕ್ರಮದ ಎಚ್ಚರಿಕೆ ನೀಡಿದ ಕಿಚ್ಚ ಸುದೀಪ್
ಸ್ಯಾಂಡಲ್​ವುಡ್-SandalwoodEntertainmentLatest

‘ಮಾರ್ಕ್’ ಚಿತ್ರಕ್ಕೆ ಪೈರಸಿ ಕಾಟ : ಕಠಿಣ ಕ್ರಮದ ಎಚ್ಚರಿಕೆ ನೀಡಿದ ಕಿಚ್ಚ ಸುದೀಪ್

Piracy threat to ‘Mark’: Kiccha Sudeep warns of strict action

Published December 27, 2025
Share
1 Min Read
SHARE

ಬೆಂಗಳೂರು, ಡಿಸೆಂಬರ್ 27: ಕಿಚ್ಚ ಸುದೀಪ್ ಅಭಿನಯದ ‘ಮಾರ್ಕ್’ ಸಿನಿಮಾ ಇದೇ ಡಿಸೆಂಬರ್ 25ರಂದು ರಾಜ್ಯಾದ್ಯಂತ ಬಿಡುಗಡೆಯಾಗಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಆದರೆ, ಚಿತ್ರ ಬಿಡುಗಡೆಯಾದ ಕೂಡಲೇ ಪೈರಸಿ ಕಂಟಕವಾಗಿ ಪರಿಣಮಿಸಿದ್ದು, ಸಿನಿಮಾ ತಂಡದ ಆತಂಕಕ್ಕೆ ಕಾರಣವಾಗಿದೆ.

ಈ ಕುರಿತು ಪ್ರತಿಕ್ರಿಯಿಸಿದ ಕಿಚ್ಚ ಸುದೀಪ್, ಸಿನಿಮಾ ತೆರೆಕಂಡ ಎರಡೇ ದಿನಗಳಲ್ಲಿ 9 ಸಾವಿರಕ್ಕೂ ಅಧಿಕ ಪೈರಸಿ ಲಿಂಕ್‌ಗಳನ್ನು ತೆಗೆಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. “ಕಷ್ಟಪಟ್ಟು, ಕೋಟಿ ಕೋಟಿ ರೂಪಾಯಿ ಬಜೆಟ್ ಹಾಕಿ ಸಿನಿಮಾ ಮಾಡಿದವರಿಗೆ ಈ ರೀತಿಯ ಪೈರಸಿ ದೊಡ್ಡ ಹೊಡೆತ. ಹೀಗಾದರೆ ನಿರ್ಮಾಪಕರ ಗತಿ ಏನು?” ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಈ ಹಿಂದೆಯೂ ‘ಮ್ಯಾಕ್ಸ್’ ಸಿನಿಮಾಗೆ ಇದೇ ರೀತಿಯ ಪೈರಸಿ ಸಮಸ್ಯೆ ಎದುರಾಗಿತ್ತು. ಆ ವೇಳೆ ಕೆಲವರನ್ನು ಪೊಲೀಸರು ಬಂಧಿಸಿದ್ದರು. ಆದರೆ, ಆಗ ಮಾನವೀಯತೆ ತೋರಿಸಿ ಬಿಟ್ಟು ಕಳುಹಿಸಲಾಗಿತ್ತು. “ಈ ಬಾರಿ ಯಾವುದೇ ಮುಲಾಜಿಲ್ಲ. ಸಿಕ್ಕವರ ಮೇಲೆ ಕಠಿಣ ಕ್ರಮ ಜರುಗಿಸಲಾಗುತ್ತದೆ” ಎಂದು ಸುದೀಪ್ ಎಚ್ಚರಿಕೆ ನೀಡಿದ್ದಾರೆ.

45 ಮಂದಿ ಸಿನಿಮಾ ನಿರ್ಮಾಪಕರ ಮಾತುಗಳನ್ನು ಕೇಳಿ ಮನಸ್ಸಿಗೆ ತುಂಬಾ ನೋವಾಗಿದೆ ಎಂದಿರುವ ಅವರು, “ಶಿವರಾಜ್‌ಕುಮಾರ್ ಅವರು ಆರೋಗ್ಯ ಸರಿಯಾಗಿರದಿದ್ದರೂ ಸಿನಿಮಾ ಮಾಡಲು ಬಂದಿದ್ದಾರೆ. ಮೂರು ವರ್ಷಗಳ ಕಾಲ ಶ್ರಮಪಟ್ಟು ಮಾಡಿದ ಸಿನಿಮಾಗೆ ಹೀಗೆ ಆಗುವುದಾದರೆ ತುಂಬಾ ಬೇಜಾರಾಗುತ್ತದೆ” ಎಂದು ಹೇಳಿದ್ದಾರೆ.

ಟೀಕೆಗಳಿಗೆ ಉತ್ತರ ಕೊಡಲು ಬಂದಿಲ್ಲ ಎಂದು ಸ್ಪಷ್ಟಪಡಿಸಿದ ಸುದೀಪ್, “ಇಂಟಲಿಜೆನ್ಸ್ ಅಂದರೆ ಸಿಲ್ಲಿಯಾಗಿ ಮಾತಾಡೋ ವಿಷಯವಲ್ಲ. ನಮಗೂ ನಮ್ಮದೇ ಆದ ಮಾಹಿತಿ ವ್ಯವಸ್ಥೆ ಇದೆ. ಸಿನಿಮಾ ಕಾಪಾಡಿಕೊಳ್ಳಿ ಎಂದು ಮಾಹಿತಿ ಬಂದಾಗಲೇ, ನಾನು 48 ಗಂಟೆಗಳ ಮುಂಚೆಯೇ ಪೈರಸಿ ಬಗ್ಗೆ ಎಚ್ಚರಿಕೆ ನೀಡಿದ್ದೆ. ಆದರೆ, ಆ ಮಾತು ಎಲ್ಲೆಲ್ಲೋ ತಪ್ಪಾಗಿ ಹರಡಿತು” ಎಂದು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

You Might Also Like

ದೊಡ್ಡಬಳ್ಳಾಪುರ : ವಿಮಾನ ಮಾದರಿಯ ಡ್ರೋನ್ ಪತ್ತೆ – ಸ್ಥಳೀಯರಲ್ಲಿ ಆತಂಕ

ಇವಿಎಂ ಸಮರ್ಥಿಸಿಕೊಂಡು ಒಮರ್‌ ಅಬ್ದುಲ್ಲಾ, ಇಂಡಿ ಕೂಟಕ್ಕೆ ಮುಖಭಂಗ

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ 3 ದಿನ ಭಾರೀ ಮಳೆಯಾಗುವ ಸಾಧ್ಯತೆ

ಆಂಧ್ರಪ್ರದೇಶದಲ್ಲಿ ಸಿಂಹಾಚಲಂ ದೇವಸ್ಥಾನದ ಗೋಡೆ ಕುಸಿದು 8 ಮಂದಿ ಸಾವು

ಪತ್ರಕರ್ತರಿಗೆ ಉಚಿತ ಬಸ್ ಪಾಸ್

TAGGED:Kiccha Sudeep
Share This Article
Facebook Copy Link Print
Previous Article ದೆಹಲಿ ಪೊಲೀಸರಿಂದ ‘ಆಪರೇಷನ್ ಆಘಾತ್ 3.0’ : 660ಕ್ಕೂ ಹೆಚ್ಚು ಆರೋಪಿಗಳ ಬಂಧನ
Next Article DK Shivakumar ಚುನಾವಣೆ ಸಂದರ್ಭದಲ್ಲಿ ರಾಜಕೀಯ ಗಿಮಿಕ್‌ : ಕೇರಳ ಸಿಎಂ ವಿರುದ್ಧ ಡಿಕೆಶಿ ಆಕ್ರೋಶ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಮನರೇಗಾ ಮರುಸ್ಥಾಪಿಸುವ ಬಗ್ಗೆ ವಿಧಾನಸಭೆಯಲ್ಲಿ ಸರ್ಕಾರ ಮಹತ್ವದ ನಿರ್ಣಯ
ರಾಜ್ಯ-Karnataka
February 3, 2026
‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ರಾಜ್ಯ ಸರ್ಕಾರದಿಂದ ತೆರಿಗೆ ವಿನಾಯಿತಿ
ಸ್ಯಾಂಡಲ್​ವುಡ್-Sandalwood
February 3, 2026
ನಸೀರ್‌ಗೆ ಸಹಿಸಲಾಗದ ಸಂಕಟ: ಸಿ.ಟಿ ರವಿ ಖಡಕ್ ಕೌಂಟರ್..!
ರಾಜ್ಯ-Karnataka
February 3, 2026
‘ಸರಳ ಸುಬ್ಬರಾವ್‌’ ಸಿನಿಮಾ ಟ್ರೇಲರ್‌ ಲಾಂಚ್‌
ಸ್ಯಾಂಡಲ್​ವುಡ್-Sandalwood
February 3, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up