By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಅಜಿತ್ ಪವಾರ್ ನಿಧನಕ್ಕೆ ಪ್ರಧಾನಿ ಸಂತಾಪ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಷ್ಟ್ರೀಯ-National > ಅಜಿತ್ ಪವಾರ್ ನಿಧನಕ್ಕೆ ಪ್ರಧಾನಿ ಸಂತಾಪ
ರಾಷ್ಟ್ರೀಯ-NationalLatest

ಅಜಿತ್ ಪವಾರ್ ನಿಧನಕ್ಕೆ ಪ್ರಧಾನಿ ಸಂತಾಪ

PM condoles death of Ajit Pawar

Published January 28, 2026
Share
1 Min Read
PM condoles death of Ajit Pawar
SHARE

ನವದೆಹಲಿ: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ಸೂಚಿಸಿದ್ದಾರೆ. ಬಾರಾಮತಿಯಲ್ಲಿ ಸಂಭವಿಸಿದ ವಿಮಾನ ಪತನದಲ್ಲಿ ಅಜಿತ್ ಪವಾರ್ ಸೇರಿದಂತೆ ಐವರು ದುರ್ಮರಣ ಹೊಂದಿದ ಹಿನ್ನೆಲೆಯಲ್ಲಿ ಪ್ರಧಾನಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಶೋಕ ಸಂದೇಶ ಪ್ರಕಟಿಸಿದ್ದಾರೆ.

ತಮ್ಮ ಸಂದೇಶದಲ್ಲಿ ಅಜಿತ್ ಪವಾರ್ ಅವರನ್ನು ಜನಸೇವೆಗೆ ಸದಾ ಮುಂಚೂಣಿಯಲ್ಲಿ ನಿಂತ ನಾಯಕ ಎಂದು ಬಣ್ಣಿಸಿರುವ ಪ್ರಧಾನಿ ಮೋದಿ, ಅವರು ತಳಮಟ್ಟದ ಜನರೊಂದಿಗೆ ನೇರ ಸಂಪರ್ಕ ಹೊಂದಿದ್ದ ಜನಪ್ರಿಯ ನಾಯಕರು ಎಂದು ಸ್ಮರಿಸಿದ್ದಾರೆ. ಆಡಳಿತಾತ್ಮಕ ವಿಷಯಗಳಲ್ಲಿ ಆಳವಾದ ತಿಳುವಳಿಕೆ ಹೊಂದಿದ್ದ ಅಜಿತ್ ಪವಾರ್ ಅವರು ಬಡವರು ಮತ್ತು ದೀನದಲಿತರ ಸಬಲೀಕರಣಕ್ಕಾಗಿ ನಿರಂತರವಾಗಿ ಶ್ರಮಿಸಿದ್ದರು ಎಂದು ಪ್ರಧಾನಿ ಪ್ರಶಂಸಿಸಿದ್ದಾರೆ.

ಅಜಿತ್ ಪವಾರ್ ಅವರ ಅಕಾಲಿಕ ನಿಧನವು ಅತ್ಯಂತ ಆಘಾತಕಾರಿ ಮತ್ತು ದುಃಖಕರ ಸಂಗತಿಯಾಗಿದೆ ಎಂದು ತಿಳಿಸಿರುವ ಪ್ರಧಾನಿ ಮೋದಿ, ಈ ದುಃಖದ ಘಳಿಗೆಯಲ್ಲಿ ಅವರ ಕುಟುಂಬ ಸದಸ್ಯರು ಮತ್ತು ಅಪಾರ ಅಭಿಮಾನಿಗಳಿಗೆ ತಾನು ಹೃತ್ಪೂರ್ವಕ ಸಂತಾಪ ಸೂಚಿಸುತ್ತೇನೆ ಎಂದು ತಮ್ಮ ಸಂದೇಶದಲ್ಲಿ ಹೇಳಿದ್ದಾರೆ.

You Might Also Like

ಐಎಸ್​ಐನ ಮಾಜಿ ಮುಖ್ಯಸ್ಥನನ್ನ ಬಂಧಿಸಿದ ಪಾಕ್ ಸೇನೆ

ರಾಜ್ಯಾದ್ಯಂತ ಚರ್ಚೆ ಅಗುತ್ತಿದೆ ಅನ್ನಪೂರ್ಣೇಶ್ವರಿ ನಗರ ಠಾಣೆ ಶಾಮಿಯಾನ ವಿಚಾರ..

Teachers Recruitment : 51,000 ಅತಿಥಿ ಶಿಕ್ಷಕರ ತಾತ್ಕಾಲಿಕ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ

ಮಂಡ್ಯಕ್ಕೆ ಮತ್ತೆ ಖುಲಾಯಿಸಿದ ಮಂತ್ರಿ ಲಕ್‌ – 25 ವರ್ಷದ ಬಳಿಕ ಕೇಂದ್ರದಲ್ಲಿ ಜೆಡಿಎಸ್‌ಗೆ ಮಂತ್ರಿ ಸ್ಥಾನ

ಬಿಬಿಎಂಪಿಗೆ ಬಾಡಿಗೆ ಪಾವತಿಸದ ಬ್ಯಾಂಕ್ ಗಳಿಗೆ ಶಾಕ್

TAGGED:Ajit PawarPM Modi
Share This Article
Facebook Copy Link Print
Previous Article BIG BREAKING : ವಿಮಾನ ಪತನ : ಮಹಾರಾಷ್ಟ್ರದ DCM ಅಜಿತ್‌ ಪವಾರ್‌ ಸೇರಿ ಐದು ಮಂದಿ ಸಾವು
Next Article ನಾಳೆಯಿಂದ ನಾಲ್ಕು ಸಾರಿಗೆ ನಿಗಮಗಳ ನೌಕರರ ಮುಷ್ಕರ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಮನರೇಗಾ ಮರುಸ್ಥಾಪಿಸುವ ಬಗ್ಗೆ ವಿಧಾನಸಭೆಯಲ್ಲಿ ಸರ್ಕಾರ ಮಹತ್ವದ ನಿರ್ಣಯ
ರಾಜ್ಯ-Karnataka
February 3, 2026
‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ರಾಜ್ಯ ಸರ್ಕಾರದಿಂದ ತೆರಿಗೆ ವಿನಾಯಿತಿ
ಸ್ಯಾಂಡಲ್​ವುಡ್-Sandalwood
February 3, 2026
ನಸೀರ್‌ಗೆ ಸಹಿಸಲಾಗದ ಸಂಕಟ: ಸಿ.ಟಿ ರವಿ ಖಡಕ್ ಕೌಂಟರ್..!
ರಾಜ್ಯ-Karnataka
February 3, 2026
‘ಸರಳ ಸುಬ್ಬರಾವ್‌’ ಸಿನಿಮಾ ಟ್ರೇಲರ್‌ ಲಾಂಚ್‌
ಸ್ಯಾಂಡಲ್​ವುಡ್-Sandalwood
February 3, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up