By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಲಂಡನ್​​ನಲ್ಲಿ ಪ್ರಧಾನಿ ಮೋದಿ, ಮಹತ್ವದ ಒಪ್ಪಂದಗಳಿಗೆ ಸಹಿ ಸಾಧ್ಯತೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ವಿದೇಶ-International - ಲಂಡನ್​​ನಲ್ಲಿ ಪ್ರಧಾನಿ ಮೋದಿ, ಮಹತ್ವದ ಒಪ್ಪಂದಗಳಿಗೆ ಸಹಿ ಸಾಧ್ಯತೆ

ವಿದೇಶ-InternationalLatest

ಲಂಡನ್​​ನಲ್ಲಿ ಪ್ರಧಾನಿ ಮೋದಿ, ಮಹತ್ವದ ಒಪ್ಪಂದಗಳಿಗೆ ಸಹಿ ಸಾಧ್ಯತೆ

PM Modi arrives in London ahead of key India-UK free trade agreement signing

Published July 24, 2025
Share
2 Min Read
Pm Pm Pm
SHARE

ಲಂಡನ್ : ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಕಾಲ ಬ್ರಿಟನ್ ಪ್ರವಾಸದಲ್ಲಿರಲಿದ್ದಾರೆ. ಇಂದು ಲಂಡನ್​​ಗೆ ಬಂದಿಳಿದಿದ್ದಾರೆ.ಇಂದು ಪ್ರಧಾನಿ ಮೋದಿ ಮತ್ತು ಬ್ರಿಟಿಷ್ ಪ್ರಧಾನಿ ಕೀರ್ ಸ್ಟಾರ್ಮರ್ ನಡುವೆ ಉನ್ನತ ಮಟ್ಟದ ಚರ್ಚೆಗಳು ನಡೆಯಲಿವೆ. ಈ ಭೇಟಿಯು ನಮ್ಮ ರಾಷ್ಟ್ರಗಳ ನಡುವಿನ ಆರ್ಥಿಕ ಪಾಲುದಾರಿಕೆಯನ್ನು ಮುನ್ನಡೆಸುವಲ್ಲಿ ಬಹಳ ದೂರ ಸಾಗಲಿದೆ. ಸಮೃದ್ಧಿ, ಬೆಳವಣಿಗೆ ಮತ್ತು ನಮ್ಮ ಜನರಿಗೆ ಉದ್ಯೋಗ ಸೃಷ್ಟಿಯನ್ನು ಹೆಚ್ಚಿಸುವತ್ತ ಗಮನ ಹರಿಸಲಾಗುವುದು. ಜಾಗತಿಕ ಪ್ರಗತಿಗೆ ಬಲವಾದ ಭಾರತ-ಯುಕೆ ಸ್ನೇಹ ಅತ್ಯಗತ್ಯ ಎಂದು ಪ್ರಧಾನಿ ಮೋದಿ ಎಕ್ಸ್‌ನಲ್ಲಿ ತಿಳಿಸಿದ್ದಾರೆ.

ಅದ್ಧೂರಿ ಸ್ವಾಗತ :
ನಾಲ್ಕು ದಿನಗಳ ಲಂಡನ್, ಮಾಲೀನ್ಸ್ ಪ್ರವಾಸದ ಅಂಗವಾಗಿ ಲಂಡನ್ಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬ್ರಿಟನ್ ಪ್ರಧಾನಿ ಕೀರ್ ಸ್ಟಾಮರ್ ಸಾಂಪ್ರದಾಯಿಕ ಸ್ವಾಗತ ಕೋರಿದ್ದಾರೆ. ಇದೇ ವೇಳೆ ಅಲ್ಲಿನ ಭಾರತೀಯ ಸಮೂಹವನ್ನು ಭೇಟಿಯಾದ ಮೋದಿ ಹರ್ಷ ವ್ಯಕ್ತಪಡಿಸಿದ್ದಾರೆ. ಈ ಪ್ರವಾಸದಲ್ಲಿ ಮೋದಿ ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವ ಗುರಿ ಹೊಂದಿದ್ದಾರೆ. ಈ ನಿಟ್ಟಿನಲ್ಲಿ ಇಂದು ಕೀರ್ ಸ್ಟಾಮರ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಈ ವೇಳೆ ಭಾರತ-ಯುಕೆ ದ್ವಿಪಕ್ಷೀಯ ವಾಣಿಜ್ಯ ಒಪ್ಪಂದಕ್ಕೆ ಅಂತಿಮ ಸಹಿ ಹಾಕುವ ಸಾಧ್ಯತೆ ಇದೆ.

ಇನ್ನೂ ಬ್ರಿಟನ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿನ ಭಾರತೀಯ ಸಮೂಹವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ ಭಾವುಕರಾದರು. ಸಾಂಪ್ರದಾಯಿಕ ಸ್ವಾಗತಕ್ಕಾಗಿ ಅಲ್ಲಿನ ಭಾರತೀಯ ಸಮೂಹಕ್ಕೆ ಧನ್ಯವಾದ ಸಲ್ಲಿಸಿದರಲ್ಲದೇ ಭಾರತದ ಪ್ರಗತಿಗೆ ನಿಮ್ಮ ಪ್ರೀತಿ ಮತ್ತು ಬದ್ಧತೆ ನೋಡಿ ಹೃದಯ ತುಂಬಿಬರುತ್ತಿದೆ ಎಂದು ಭಾವುಕರಾದರು.

ಬ್ರಿಟನ್ ಭೇಟಿಯ ಬಳಿಕ, ಪ್ರಧಾನಿ ಮೋದಿ ಜುಲೈ 25-26ರಂದು ಮಾಲ್ಡೀವ್ಸ್ ಗೆ ತೆರಳಲಿದ್ದಾರೆ. ಅಲ್ಲಿ ಅವರು ಮಾಲ್ಡೀವ್ಸ್ ನ ಸ್ಥಾತಂತ್ರ್ಯ ದಿನಾಚರಣೆಯ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. 1965ರಲ್ಲಿ ಬ್ರಿಟಿಷರಿಂದ ಸ್ವಾತಂತ್ರ್ಯ ಪಡೆದ 60ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿರುವ ಮಾಲ್ಮೀಮ್ಸ್, ಈ ಸಂದರ್ಭದಲ್ಲಿ ಮೋದಿಯವರಿಗೆ ಗೌರವಾನ್ವಿತ ಸ್ವಾಗತವನ್ನು ನೀಡಲಿದೆ. ಮಾಲ್ಡೀವ್ಸ್ ನ ರಾಷ್ಟ್ರಪತಿ ಮೊಹಮ್ಮದ್ ಮುಯಿಝು ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿರುವ ಮೋದಿ, ಎರಡೂ ದೇಶಗಳ ನಡುವಿನ ಸಹಕಾರವನ್ನು ಗಾಢವಾಗಿಸುವ ಬಗ್ಗೆ ಚರ್ಚಿಸಲಿದ್ದಾರೆ.

  • ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
  • ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
  • ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
  • ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
  • ಆಟಿಕೆ ಕಾರು ಬಳಸಿ ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು ಮಾಡಿದ್ದ ನಾಲ್ವರು ಶಂಕಿತ ಉಗ್ರರ ಬಂಧನ

You Might Also Like

ಬಿಹಾರ ಚುನಾವಣಾ ಪ್ರಚಾರದ ಅಖಾಡಕ್ಕೆ ಧುಮಿಕಿದ ಪ್ರಿಯಾಂಕಾ ವಾದ್ರಾ

ಮಂಗಳೂರಿನಲ್ಲಿ ನಡುರಸ್ತೆಯಲ್ಲೇ ಯುವಕರಿಂದ ನಮಾಜ್- ವೀಡಿಯೋ ವೈರಲ್

2025ರಲ್ಲಿ 2,790 ಭಾರತೀಯರನ್ನು ಗಡೀಪಾರು ಮಾಡಿದ ಅಮೆರಿಕ

ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿ ಪ್ರಕಟ

3 ದಿನ ಆಪ್ತರು, ಕುಟುಂಬಸ್ಥರಿಗಿಲ್ಲ ರೇವಣ್ಣ ಭೇಟಿಗೆ ಅವಕಾಶ

TAGGED:PM Modi
Share This Article
Facebook Copy Link Print
Previous Article SSLC Exam ಎಸ್‌ಎಸ್‌ಎಲ್‌ಸಿ ಪರೀಕ್ಷೆ-3ರ ಫಲಿತಾಂಶ ಪ್ರಕಟ
Next Article KSRTC Strike KSRTC Strike KSRTC Strike ಅ.5ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ ನೀಡಿದ ಸಾರಿಗೆ ನೌಕರರು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up