By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ರಷ್ಯಾದಲ್ಲಿ ಪ್ರಧಾನಿ ಮೋದಿ : ಬ್ರಿಕ್ಸ್​ ಶೃಂಗಸಭೆಯಲ್ಲಿ ಭಾಗಿ, ಪುಟಿನ್ ಜೊತೆ ಮಹತ್ವದ ಮಾತುಕತೆ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ವಿದೇಶ-International > ರಷ್ಯಾದಲ್ಲಿ ಪ್ರಧಾನಿ ಮೋದಿ : ಬ್ರಿಕ್ಸ್​ ಶೃಂಗಸಭೆಯಲ್ಲಿ ಭಾಗಿ, ಪುಟಿನ್ ಜೊತೆ ಮಹತ್ವದ ಮಾತುಕತೆ
BlogLatestTop Storiesವಿದೇಶ-International

ರಷ್ಯಾದಲ್ಲಿ ಪ್ರಧಾನಿ ಮೋದಿ : ಬ್ರಿಕ್ಸ್​ ಶೃಂಗಸಭೆಯಲ್ಲಿ ಭಾಗಿ, ಪುಟಿನ್ ಜೊತೆ ಮಹತ್ವದ ಮಾತುಕತೆ

PM Modi attends BRICS Summit in Russia

Published October 22, 2024
Share
2 Min Read
Modi In Russia
SHARE

ಕಜಾನ್: ರಷ್ಯಾದ ಕಜಾನ್​ನಲ್ಲಿ ಆಯೋಜನೆಗೊಳ್ಳುತ್ತಿರುವ 16ನೇ ಬ್ರಿಕ್ಸ್​ ಶೃಂಗಸಭೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾಗಿಯಾಗುತ್ತಿದ್ದು, ಮೋದಿ ಅವರನ್ನು ರಷ್ಯಾದ ನಾಗರೀಕರು ಕೃಷ್ಣನ ಭಜನೆ ಹಾಡುವ ಮೂಲಕ ಸ್ವಾಗತಿಸಿ ಪ್ರಧಾನಿ ಅವರ ಮೆಚ್ಚುಗೆಗೆ ಪಾತ್ರರಾದರು. 16ನೇ ಬ್ರಿಕ್ಸ್ ಶೃಂಗಸಭೆ ಕಜಾನ್ ನಲ್ಲಿ ನಡೆಯುತ್ತಿದೆ.

ಪ್ರಧಾನಿ ಮೋದಿ ಅವರನ್ನು ರಿಪಬ್ಲಿಕ್ ಆಫ್ ಟಾರ್ಟನ್ ಮುಖ್ಯಸ್ಥ ರುಸ್ತುಮ್ ಮನಿಖಾಮ್ ಅವರು ಆತ್ಮಿಯವಾಗಿ ಬರಮಾಡಿಕೊಂಡರು. ಈ ಬಗ್ಗೆ ವಿದೇಶಾಂಗ ಇಲಾಖೆ ತನ್ನ ಸಾಮಾಜಿಕ ಜಾಲತಾಣ ಎಕ್ಸ್​ ಖಾತೆಯಲ್ಲಿ ಪೋಸ್ಟ್​ ಮಾಡಿದೆ.

ಮೋದಿ-ಪುಟಿನ್ ಭೇಟಿ :
ಬ್ರಿಕ್ಸ್​ ಶೃಂಗಸಭೆಯಲ್ಲಿ ಪ್ರಧಾನಿ ಪಾಲ್ಗೊಳ್ಳುತ್ತಿದ್ದು, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಜೊತೆ ಮಹತ್ವದ ಮಾತುಕತೆ ನಡೆಸಿದ್ದಾರೆ. ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಮತ್ತು ಇತರ ಬ್ರಿಕ್ಸ್ ನಾಯಕರೊಂದಿಗೆ ದ್ವಿಪಕ್ಷೀಯ ಮಾತುಕತೆಗಳನ್ನು ನಡೆಸಬಹುದು ಎನ್ನಲಾಗಿದೆ.

Russians welcomed PM Modi in Kazan by performing wonderful renditions of Hindu bhajans.#Russia #VladimirPutin #BRICS2024 #BRICSSummit #China #XiJinping President Putin कृष्ण भजन "कल्याण बनर्जी" pic.twitter.com/y0UJQgPJJh

— Suraj mehra (@surajmehra01) October 22, 2024

ಕಜಾನ್’ನಲ್ಲಿ ಶೃಂಗಸಭೆಗೆ ಮೊದಲು ಪ್ರಧಾನಿ ಮೋದಿ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಆತ್ಮೀಯವಾಗಿ ಭೇಟಿಯಾದರು. ಪುಟಿನ್ ಅವರೊಂದಿಗೆ ಪ್ರಧಾನಿ ಮೋದಿ ಕೈಕುಲುಕಿದರು. ನಂತ್ರ ಉಭಯ ನಾಯಕರ ನಡುವೆ ದ್ವಿಪಕ್ಷೀಯ ವಿಷಯಗಳ ಬಗ್ಗೆ ಚರ್ಚೆ ನಡೆಯಿತು. ಮಾಧ್ಯಮಗೋಷ್ಠಿಯಲ್ಲಿ ಪ್ರಧಾನಿ ಮೋದಿ ರಷ್ಯಾ-ಉಕ್ರೇನ್ ಯುದ್ಧವನ್ನು ಉಲ್ಲೇಖಿಸಿದರು. ಪುಟಿನ್ ಅವರ ಮುಂದೆ ಶಾಂತಿಯ ವಿಷಯವನ್ನ ಅವರು ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ.

ರಷ್ಯಾ-ಉಕ್ರೇನ್ ಬಿಕ್ಕಟ್ಟು ಪ್ರಸ್ತಾಪ :
“ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧಕ್ಕೆ ಸಂಬಂಧಿಸಿದಂತೆ ನಾನು ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ. ಯಾವುದೇ ಬಿಕ್ಕಟ್ಟು ಅಥವಾ ಸಮಸ್ಯೆಯನ್ನು ಪರಸ್ಪರ ಮಾತುಕತೆಯ ಮೂಲಕ ಪರಿಹರಿಸಬೇಕು ಎಂದು ಭಾರತ ನಂಬುತ್ತದೆ ಎಂದು ನಾನು ಈ ಹಿಂದೆಯೇ ಹೇಳಿದ್ದೇನೆ. ಭಾರತವು ಶಾಂತಿ ಮತ್ತು ಸ್ಥಿರತೆಯನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಮ್ಮ ಎಲ್ಲಾ ಪ್ರಯತ್ನಗಳು ಮಾನವೀಯತೆಗೆ ಆದ್ಯತೆ ನೀಡುವುದು. ಮುಂಬರುವ ದಿನಗಳಲ್ಲಿ, ಭಾರತವು ಇದಕ್ಕಾಗಿ ಸಾಧ್ಯವಿರುವ ಎಲ್ಲ ಬೆಂಬಲವನ್ನು ನೀಡಲು ಸಿದ್ಧವಾಗಿದೆ ಎಂದರು.

ಪರ್ಯಾಯ ಮಿತ್ರಕೂಟ :
ಪಾಶ್ಚಿಮಾತ್ಯ ರಾಷ್ಟ್ರಗಳ ಒಕ್ಕೂಟಕ್ಕೆ ಪರ್ಯಾಯವಾಗಿ ಈ ಮಿತ್ರಕೂಟ ರಚನೆಯಾಗಿದೆ ಎಂದು ಹೇಳಲಾಗಿದೆ. ಆರಂಭದಲ್ಲಿ ಬ್ರೆಜಿಲ್‌, ರಷ್ಯಾ, ಭಾರತ, ಚೀನಾ ಹಾಗೂ ದಕ್ಷಿಣ ಆಫ್ರಿಕಾ ರಾಷ್ಟ್ರಗಳು ಮಾತ್ರ ಸದಸ್ಯತ್ವ ಹೊಂದಿದ್ದವು. ಈ ವರ್ಷ ಇರಾನ್‌, ಈಜಿಪ್ಟ್‌, ಇಥಿಯೋಪಿಯಾ, ಯುನೈಟೆಡ್‌ ಅರಬ್‌ ಎಮಿರೇಟ್ಸ್‌, ಸೌದಿ ಅರೇಬಿಯಾ ರಾಷ್ಟ್ರಗಳು ಸೇರ್ಪ‍ಡೆಯಾದವು. ಟರ್ಕಿ, ಅಜರ್‌ಬೈಜಾನ್‌, ಮಲೇಷ್ಯಾ ಕೂಡ ಔಪಚಾರಿಕವಾಗಿ ಸೇರ್ಪಡೆಗೆ ಅರ್ಜಿ ಸಲ್ಲಿಸಿದ್ದು, ಇನ್ನಷ್ಟು ರಾಷ್ಟ್ರಗಳು ಸೇರ್ಪಡೆಯಾಗಲು ಒಪ್ಪಿಗೆ ಸೂಚಿಸಿವೆ.

You Might Also Like

ರಾಜ್ಯದಲ್ಲಿ ಮುಂದುವರಿದ ಮಳೆ- ಕುಮಾರಧಾರ ಸ್ನಾನಘಟ್ಟ ಮುಳುಗಡೆ

ಸೆ.22ರಿಂದ ಅ.7ರವರೆಗೆ ರಾಜ್ಯದಲ್ಲಿ ಮತ್ತೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ

ಗರ್ಭ ಧರಿಸಿದ್ದ ಹಸುವನ್ನು ಕೊಂದು ಕರುವಿನ ಮಾಂಸ ಕದ್ದೊಯ್ದಿದ್ದ ಆರೋಪಿಗೆ ಪೊಲೀಸರ ಗುಂಡೇಟು

ಸಕ್ಸಸ್ ಸಂಭ್ರಮದಲ್ಲಿ “ಬಘೀರ” ಟೀಮ್

ನಾಲ್ಕನೇ ಬಾರಿಗೂ ಮೋದಿಯವರೇ ಪ್ರಧಾನಿಯಾಗುತ್ತಾರೆ : ಫಡ್ನವೀಸ್​

TAGGED:#russiaBRICS SummitPM Modi
Share This Article
Facebook Copy Link Print
Previous Article Lawrence Bishnoi ಲಾರೆನ್ಸ್ ಬಿಷ್ಣೋಯ್ ಎನ್​​ಕೌಂಟರ್​​ ಮಾಡುವವರಿಗೆ 1,11,11,111 ರೂ. ಬಹುಮಾನ ಘೋಷಿಸಿದ ಕರ್ಣಿ ಸೇನೆ ಅಧ್ಯಕ್ಷ
Next Article Bombay HC Grants Bail to Gangster Chhota Rajan in 2001 Jaya Shetty Murder Case ಉದ್ಯಮಿ ಜಯ್​ಶೆಟ್ಟಿ ಕೊಲೆ ಪ್ರಕರಣದಲ್ಲಿ ಗ್ಯಾಂಗ್​ಸ್ಟರ್​ ಛೋಟಾ ರಾಜನ್​ಗೆ ಜಾಮೀನು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Bairati Basavaraj
ರೌಡಿ ಬಿಕ್ಲು ಶಿವ ಕೊಲೆ ಪ್ರಕರಣ : ಬಿಜೆಪಿ ಶಾಸಕ ಬೈರತಿ ಬಸವರಾಜ್ ಜಾಮೀನು ಅರ್ಜಿ ವಜಾ
ರಾಜ್ಯ-Karnataka Latest
February 10, 2026
yogi adityanath
ಇನ್ನೆಂದೂ ಬಾಬರಿ ಮಸೀದಿಯನ್ನು ಪುನರ್‌ನಿರ್ಮಿಸಲು ಸಾಧ್ಯವಿಲ್ಲ : ಯೋಗಿ ಆದಿತ್ಯನಾಥ್
ರಾಷ್ಟ್ರೀಯ-National
February 10, 2026
ಲವ್ ಪ್ರಪೋಸಲ್ ಒಪ್ಪದ ಸಹಪಾಠಿಗೆ ತರಗತಿಯೊಳಗೇ ಗುಂಡಿಕ್ಕಿ ಕೊಂದು ಆತ್ಮಹತ್ಯೆಗೆ ಶರಣಾದ ಯುವಕ
ರಾಷ್ಟ್ರೀಯ-National
February 10, 2026
ಚಂದ್ರಯಾನ-4 ಲ್ಯಾಂಡಿಂಗ್‌ಗೆ ದಕ್ಷಿಣ ಧ್ರುವದ ಬಳಿ ತಾಣ ಗುರುತಿಸಿದ ಇಸ್ರೋ
ರಾಷ್ಟ್ರೀಯ-National
February 10, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up