By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಇರಾನ್ ಅಧ್ಯಕ್ಷ ರೈಸಿ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಇರಾನ್ ಅಧ್ಯಕ್ಷ ರೈಸಿ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

Latestರಾಷ್ಟ್ರೀಯ-National

ಇರಾನ್ ಅಧ್ಯಕ್ಷ ರೈಸಿ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

Published May 20, 2024
Share
1 Min Read
modi and emran modi and emran modi and emran
SHARE

ನವದೆಹಲಿ/ಟೆಹ್ರಾನ್: ದುರಂತಕ್ಕೀಡಾದ ಹೆಲಿಕಾಪ್ಟರ್ ನಲ್ಲಿದ್ದ (Helicopter) ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ (Ebrahim Raisi) ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಸಂತಾಪ ಸೂಚಿಸಿದ್ದಾರೆ.

ಈ ಸಂಬಂಧ ಪ್ರಧಾನಿ ಮೋದಿ, ಇರಾನ್‍ನ ಅಧ್ಯಕ್ಷ ಡಾ. ಸೈಯದ್ ಇಬ್ರಾಹಿಂ ರೈಸಿ ಅವರ ದುರಂತ ನಿಧನದಿಂದ ತೀವ್ರ ದುಃಖ ಮತ್ತು ಆಘಾತವಾಗಿದೆ. ಭಾರತ-ಇರಾನ್ ದ್ವಿಪಕ್ಷೀಯ ಸಂಬಂಧವನ್ನು ಬಲಪಡಿಸಲು ಅವರ ಕೊಡುಗೆ ಯಾವಾಗಲೂ ಸ್ಮರಣೀಯವಾಗಿದೆ. ಅವರ ಕುಟುಂಬಕ್ಕೆ ನನ್ನ ಸಂತಾಪಗಳು. ಇರಾನ್‍ನ ಜನರು ಈ ದುಃಖದ ಸಮಯದಲ್ಲಿ ಇರಾನ್‍ನೊಂದಿಗೆ ನಿಂತಿದ್ದಾರೆ ಎಂದು ತಮ್ಮ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಹೆಲಿಕಾಪ್ಟರ್ ಪತನ- ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧಾನ

Deeply saddened and shocked by the tragic demise of Dr. Seyed Ebrahim Raisi, President of the Islamic Republic of Iran. His contribution to strengthening India-Iran bilateral relationship will always be remembered. My heartfelt condolences to his family and the people of Iran.…

— Narendra Modi (@narendramodi) May 20, 2024

ಭಾನುವಾರ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ವಿದೇಶಾಂಗ ಸಚಿವರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಅಜರ್ ಬೈಜಾನ್‍ನ ಗಡಿಗೆ ಭೇಟಿ ನೀಡಿ ಹಿಂದಿರುಗುವ ಮಾರ್ಗದಲ್ಲಿ ಪರ್ವತ ಪ್ರದೇಶವನ್ನು ದಾಟುತ್ತಿದ್ದಾಗ ದಟ್ಟ ಮಂಜಿನಿಂದಾಗಿ ಪತನವಾಗಿತ್ತು.‌ ಹಲವು ಗಂಟೆಗಳ ಶೋಧ ಕಾರ್ಯದ ಬಳಿಕ ಡ್ರೋನ್ ಮೂಲಕ ಪತನಗೊಂಡ ಹೆಲಿಕಾಪ್ಟರ್ ಅವಶೇಷ ಪತ್ತೆ ಮಾಡಲಾಗಿತ್ತು. ಆಗ ಹೆಲಿಕಾಪ್ಟರ್‌ ಸುಟ್ಟು ಭಸ್ಮವಾಗಿದೆ ಎಂದು ಅಧಿಕಾರಿ ತಿಳಿಸಿದ್ದರು.ಇದನ್ನೂ ಓದಿ: ಶಿವರಾಮೇಗೌಡ ಮನೆ ಮೇಲೆ ಮೊಟ್ಟೆ ದಾಳಿ – ಪೊಲೀಸರಿಂದ ಬಿಗಿ ಭದ್ರತೆ

canada canada canada

ಅಧ್ಯಕ್ಷ ರೈಸಿ ಹಾಗೂ ವಿದೇಶಾಂಗ ಸಚಿವ ಹೊಸೈನ್ ಸೇರಿದಂತೆ ಹೆಲಿಕಾಪ್ಟರ್ ನಲ್ಲಿದ್ದ ಎಲ್ಲ 9 ಮಂದಿ ಬಲಿಯಾಗಿದ್ದಾರೆ. ಈ ಹೆಲಿಕಾಪ್ಟರ್ ನಲ್ಲಿ ಪೂರ್ವ ಅಜರ್‍ಬೈಜಾನ್ ಪ್ರಾಂತ್ಯದ ಗವರ್ನರ್ ಮಾಲೆಕ್ ರಹಮತಿ, ಮೂವರು ಇರಾನ್ ಅಧಿಕಾರಿಗಳು ಹಾಗೂ ಭದ್ರತಾ ತಂಡದ ಸದಸ್ಯರಿದ್ದು, ಎಲ್ಲರೂ ಮೃತಪಟ್ಟಿರುವುದಾಗಿ ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ: ಲೈಂಗಿಕ ದೌರ್ಜನ್ಯ ಪ್ರಕರಣ- ಮಾಜಿ ಸಚಿವ ಹೆಚ್.ಡಿ ರೇವಣ್ಣಗೆ ಸಿಗುತ್ತಾ ಜಾಮೀನು?

You Might Also Like

Video : ರಾಮನಗರದಲ್ಲಿ ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್ ಗಿರಿ, ವಿಡಿಯೋ ವೈರಲ್

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್ಸ್

ಮಂತ್ರಾಲಯಕ್ಕೆ ಭೇಟಿ ನೀಡಿದ ಉಪ್ಪಿ ಹಾಗೂ ನಟಿ ತಾರಾ ದಂಪತಿ

ಬಿಜೆಪಿ ಸಂಸದ ವಿ.ಶ್ರೀನಿವಾಸ್ ನಿಧಾನ

ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಪೊಲೀಸರು, ವಿಡಿಯೋ ವೈರಲ್

TAGGED:#Ebrahim Raisi#foreign minister#helicopter crash#iran#narendra modi#ಇಬ್ರಾಹಿಂ ರೈಸಿ#ಇರಾನ್#ನರೇಂದ್ರ ಮೋದಿ#ವಿದೇಶಾಂಗ ಸಚಿವ
Share This Article
Facebook Copy Link Print
Previous Article divya 1 copy divya 1 copy divya 1 copy ಸೂಪರ್ ಸ್ಟಾರ್ ರಚ್ಚು ಆಗಿ ಕಿರುತೆರೆಗೆ ದಿವ್ಯಾ ಉರುಡುಗ ಕಮ್‌ ಬ್ಯಾಕ್‌
Next Article iran president copy iran president copy iran president copy ಇಬ್ರಾಹಿಂ ರೈಸಿ ನಿಧನ: ಇರಾನ್​​ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಮೊಹಮ್ಮದ್ ಮೊಖ್ಬರ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up