By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಭಾರತದ ಒಲಿಂಪಿಕ್ಸ್ ಕ್ರೀಡಾಪಟುಳೊಂದಿಗೆ ಪ್ರಧಾನಿ ಮೋದಿ ಮಾತುಕತೆ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ಕ್ರೀಡೆ-Sports > ಭಾರತದ ಒಲಿಂಪಿಕ್ಸ್ ಕ್ರೀಡಾಪಟುಳೊಂದಿಗೆ ಪ್ರಧಾನಿ ಮೋದಿ ಮಾತುಕತೆ
BlogLatestMain PostTop Storiesಕ್ರೀಡೆ-Sports

ಭಾರತದ ಒಲಿಂಪಿಕ್ಸ್ ಕ್ರೀಡಾಪಟುಳೊಂದಿಗೆ ಪ್ರಧಾನಿ ಮೋದಿ ಮಾತುಕತೆ

PM Modi Encourages India's Olympic Athletes To Inspire Youth And Promote Environmental Awareness

Published August 16, 2024
Share
1 Min Read
PM Modi Encourages India's Olympic Athletes To Inspire Youth And Promote Environmental Awareness
SHARE

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಭಾರತದ ಒಲಿಂಪಿಕ್ಸ್ ಸ್ಪರ್ಧಿಗಳನ್ನು ದೆಹಲಿಯ ತಮ್ಮ ನಿವಾಸದಲ್ಲಿ ಭೇಟಿಯಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾತಂತ್ರ್ಯ ದಿನದಂದು 2024ರ ಪ್ಯಾರಿಸ್ ಒಲಿಂಪಿಕ್ಸ್​ಲ್ಲಿ ಭಾರತವನ್ನು ಪ್ರತಿನಿಧಿಸಿದ ಕ್ರೀಡಾಪಟುಗಳೊಂದಿಗೆ ಸಂವಾದ ನಡೆಸಿಕೊಂಡಿದ್ದಾರೆ.

ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತೀಯ ಪಡೆ ತಮ್ಮ ಅಸಾಧಾರಣ ಪ್ರದರ್ಶನವನ್ನು ಪ್ರದರ್ಶಿಸಿದೆ. ಪ್ರತಿಯೊಬ್ಬ ಕ್ರೀಡಾಪಟುಗಳು ತಮ್ಮ ಅತ್ಯುತ್ತಮ ಪ್ರದರ್ಶನ ನೀಡಿದ್ದು, ಅವರ ಸಾಧನೆಗಳಿಗೆ ಇಡೀ ದೇಶವೇ ಹೆಮ್ಮೆ ಪಡುತ್ತಿದೆ ಎಂದು ತಮ್ಮ ಎಕ್ಸ್​ ಪೋಸ್ಟ್​ನಲ್ಲಿ ಪ್ರಧಾನಿ ಮೋದಿ ಬರೆದುಕೊಂಡಿದ್ದಾರೆ.

ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಭಾರತೀಯ ಅಥ್ಲೀಟ್‌ಗಳು, ವಿಶೇಷವಾಗಿ ಭಾರತೀಯ ಪುರುಷರ ಹಾಕಿ ತಂಡ, ಡಬಲ್-ಕಂಚಿನ ಪದಕ ಗೆದ್ದ ಮನು ಭಾಕರ್, ಸರಬ್ಜೋತ್ ಸಿಂಗ್ ಮತ್ತು ಅಮನ್ ಸೆಹ್ರಾವತ್ ಅವರ ಅತ್ಯತ್ತಮ ಪ್ರದರ್ಶನವನ್ನು ಪ್ರಧಾನಿ ಶ್ಲಾಘಿಸಿದರು. ಪ್ರಧಾನಿ ಮೋದಿ ಅವರು ಅಥ್ಲೀಟ್‌ಗಳೊಂದಿಗೆ ಸಂವಾದದಲ್ಲಿ ತೊಡಗಿದ್ದರು. ಅವರ ಕಷ್ಟಗಳು, ನೆಚ್ಚಿನ ಆಹಾರಗಳು ಮತ್ತು ಅಡ್ಡಹೆಸರುಗಳ ಬಗ್ಗೆ ಕೇಳಿದರು. ಕ್ರೀಡಾಕೂಟದುದ್ದಕ್ಕೂ ತಾವು ಮೊಬೈಲ್ ಫೋನ್ ಬಳಸಲಿಲ್ಲ ಎಂದು ಅಥ್ಲೀಟ್‌ಗಳು ಪ್ರಧಾನಿಗೆ ತಿಳಿಸಿದರು.

‘ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ” : ಡಿಕೆ ಶಿವಕುಮಾರ್

ಸೌಲಭ್ಯಗಳನ್ನು ಕಲ್ಪಿಸುವಲ್ಲಿ ಕೇಂದ್ರ ಸರ್ಕಾರದ ಬೆಂಬಲಕ್ಕೆ ಕ್ರೀಡಾಪಟುಗಳು ಧನ್ಯವಾದ ಅರ್ಪಿಸಿದರು. ಗಾಯಗಳ ಸಂಖ್ಯೆ ಕಡಿಮೆಯಾಗಿರುವುದು ಸಂತಸ ತಂದಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಕುಸ್ತಿಪಟುಗಳಲ್ಲಿ ಒಬ್ಬರಾದ ರಿತಿಕಾ ಹೂಡಾ ತಮ್ಮ ಸೋಲಿನ ಬಗ್ಗೆ ದುಃಖ ವ್ಯಕ್ತಪಡಿಸಿದಾಗ, ಪ್ರಧಾನಿ ಮೋದಿ ಅವರಗೆ ಧೈರ್ಯ ತುಂಬಿದರು. ‘ನೀವು ತುಂಬಾ ಚಿಕ್ಕವರು, ನೀವು ಸಾಕಷ್ಟು ದೂರ ಹೋಗಬೇಕಾಗಿದೆ. ಅಭ್ಯಾಸ ಮುಂದುವರಿಸಿ’ ಎಂದು ಮೋದಿ ಹೇಳಿದರು.

ವಿನೇಶ್ ಫೋಗಟ್ ಕುರಿತು ಪ್ರಧಾನಿ ಮೋದಿ ಮಾತನಾಡಿದರು. ಒಲಿಂಪಿಕ್ ಪದಕ ಗೆಲ್ಲುವ ಅವರ ಕನಸು ಈಡೇರಲಿಲ್ಲ, ಬೆಳ್ಳಿ ಪದಕಕ್ಕಾಗಿ ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಮೇಲ್ಮನವಿ ಕೂಡ ವಜಾಗೊಂಡಿತು. ಪದಕ್ಕಾಗಿ ಹೋರಾಡಿದ ವಿನೇಶ್​ ಫೋಗಟ್​ರನ್ನು ಪ್ರಧಾನಿ ಮೋದಿ ‘ಧೈರ್ಯಶಾಲಿ ಮಗಳು’ ಎಂದಿದ್ದಾರೆ.

You Might Also Like

ಸಚಿವ ಸ್ಥಾನ ಬೇಡ ಅನ್ನೋದಕ್ಕೆ ನಾನೇನು ಸನ್ಯಾಸಿ ಅಲ್ಲ : ಲಕ್ಷ್ಮಣ ಸವದಿ

ದೆಹಲಿಗೆ “ಇಂದ್ರಪ್ರಸ್ಥ” ಎಂದು ಮರುನಾಮಕರಣ ಮಾಡುವಂತೆ ಬಿಜೆಪಿ ಸಂಸದ ಪತ್ರ

ಹಾವೇರಿಯಲ್ಲಿ ಭೀಕರ ಅಪಘಾತಕ್ಕೆ 13 ಸಾವು- ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಮಾಧವನ್ ಜೊತೆ ಕಾಣಿಸಿಕೊಂಡ ಮೇಘಾ ಶೆಟ್ಟಿ: ಸೆಲ್ಫಿ ವೈರಲ್‌

ಮೂಡಾ ಹಗರಣದ ಆರೋಪಿಗಳ ಪಾಸ್‌ಪೋರ್ಟ್‌ಗಳನ್ನು ಮುಟ್ಟುಗೋಲಿಗೆ ಆರ್.ಆಶೋಕ್ ಮನವಿ

TAGGED:Olympic AthletesPM Modi
Share This Article
Facebook Copy Link Print
Previous Article DK Shivakumar ‘ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ” : ಡಿಕೆ ಶಿವಕುಮಾರ್
Next Article urvashi theatre ಊರ್ವಸಿ ಥಿಯೇಟರ್‌ನ ವಾಶ್‌ ರೂಂನಲ್ಲಿ ಯುವತಿ ಖಾಸಗಿ ವಿಡಿಯೊ ರೆಕಾರ್ಡ್‌ ಮಾಡಿದ ಅಪ್ರಾಪ್ತನ ಬಂಧನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Bairati Basavaraj
ರೌಡಿ ಬಿಕ್ಲು ಶಿವ ಕೊಲೆ ಪ್ರಕರಣ : ಬಿಜೆಪಿ ಶಾಸಕ ಬೈರತಿ ಬಸವರಾಜ್ ಜಾಮೀನು ಅರ್ಜಿ ವಜಾ
ರಾಜ್ಯ-Karnataka Latest
February 10, 2026
yogi adityanath
ಇನ್ನೆಂದೂ ಬಾಬರಿ ಮಸೀದಿಯನ್ನು ಪುನರ್‌ನಿರ್ಮಿಸಲು ಸಾಧ್ಯವಿಲ್ಲ : ಯೋಗಿ ಆದಿತ್ಯನಾಥ್
ರಾಷ್ಟ್ರೀಯ-National
February 10, 2026
ಲವ್ ಪ್ರಪೋಸಲ್ ಒಪ್ಪದ ಸಹಪಾಠಿಗೆ ತರಗತಿಯೊಳಗೇ ಗುಂಡಿಕ್ಕಿ ಕೊಂದು ಆತ್ಮಹತ್ಯೆಗೆ ಶರಣಾದ ಯುವಕ
ರಾಷ್ಟ್ರೀಯ-National
February 10, 2026
ಚಂದ್ರಯಾನ-4 ಲ್ಯಾಂಡಿಂಗ್‌ಗೆ ದಕ್ಷಿಣ ಧ್ರುವದ ಬಳಿ ತಾಣ ಗುರುತಿಸಿದ ಇಸ್ರೋ
ರಾಷ್ಟ್ರೀಯ-National
February 10, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up