ಭಾರತದ ಒಲಿಂಪಿಕ್ಸ್ ಕ್ರೀಡಾಪಟುಳೊಂದಿಗೆ ಪ್ರಧಾನಿ ಮೋದಿ ಮಾತುಕತೆ
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಭಾರತದ ಒಲಿಂಪಿಕ್ಸ್ ಸ್ಪರ್ಧಿಗಳನ್ನು ದೆಹಲಿಯ ತಮ್ಮ ನಿವಾಸದಲ್ಲಿ ಭೇಟಿಯಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾತಂತ್ರ್ಯ ದಿನದಂದು 2024ರ ಪ್ಯಾರಿಸ್ ಒಲಿಂಪಿಕ್ಸ್ಲ್ಲಿ ಭಾರತವನ್ನು ಪ್ರತಿನಿಧಿಸಿದ ಕ್ರೀಡಾಪಟುಗಳೊಂದಿಗೆ ಸಂವಾದ ನಡೆಸಿಕೊಂಡಿದ್ದಾರೆ. ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತೀಯ ಪಡೆ ತಮ್ಮ ಅಸಾಧಾರಣ ಪ್ರದರ್ಶನವನ್ನು ಪ್ರದರ್ಶಿಸಿದೆ. ಪ್ರತಿಯೊಬ್ಬ ಕ್ರೀಡಾಪಟುಗಳು ತಮ್ಮ ಅತ್ಯುತ್ತಮ ಪ್ರದರ್ಶನ ನೀಡಿದ್ದು, ಅವರ ಸಾಧನೆಗಳಿಗೆ ಇಡೀ ದೇಶವೇ ಹೆಮ್ಮೆ ಪಡುತ್ತಿದೆ ಎಂದು ತಮ್ಮ ಎಕ್ಸ್ ಪೋಸ್ಟ್ನಲ್ಲಿ … Continue reading ಭಾರತದ ಒಲಿಂಪಿಕ್ಸ್ ಕ್ರೀಡಾಪಟುಳೊಂದಿಗೆ ಪ್ರಧಾನಿ ಮೋದಿ ಮಾತುಕತೆ
Copy and paste this URL into your WordPress site to embed
Copy and paste this code into your site to embed