By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪಾಕಿಸ್ತಾನಕ್ಕೆ ಪಾಠ ಕಲಿಸಲು ಸೇನೆಗೆ ಸ್ವಾತಂತ್ರ್ಯ ಪೂರ್ಣ ಕೊಟ್ಟ ಪ್ರಧಾನಿ ಮೋದಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಪಾಕಿಸ್ತಾನಕ್ಕೆ ಪಾಠ ಕಲಿಸಲು ಸೇನೆಗೆ ಸ್ವಾತಂತ್ರ್ಯ ಪೂರ್ಣ ಕೊಟ್ಟ ಪ್ರಧಾನಿ ಮೋದಿ

BlogLatestರಾಷ್ಟ್ರೀಯ-National

ಪಾಕಿಸ್ತಾನಕ್ಕೆ ಪಾಠ ಕಲಿಸಲು ಸೇನೆಗೆ ಸ್ವಾತಂತ್ರ್ಯ ಪೂರ್ಣ ಕೊಟ್ಟ ಪ್ರಧಾನಿ ಮೋದಿ

PM Modi gives full freedom to Army to teach Pakistan a lesson

Published April 29, 2025
Share
1 Min Read
PM Modi PM Modi PM Modi
SHARE

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಭಾರತದ ಮಿಲಿಟರಿ ಪ್ರತಿಕ್ರಿಯೆಯ ವಿಧಾನ, ಗುರಿ ಮತ್ತು ಸಮಯವನ್ನು ನಿರ್ಧರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಸಶಸ್ತ್ರ ಪಡೆಗಳಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದಾರೆ.

ಇಂದು ಮೋದಿ ಅವರು ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಸಿಡಿಎಸ್‌ ಜನರಲ್ ಅನಿಲ್ ಚೌಹಾಣ್, ಭೂಸೇನೆ, ವಾಯುಸೇನೆ, ನೌಕಾಸೇನೆಯ ಮುಖ್ಯಸ್ಥರ ಜೊತೆ ಸಭೆ ನಡೆಸಿದರು.

ಭಯೋತ್ಪಾದನೆಯನ್ನು ಸಂಪೂರ್ಣ ತೊಡೆದು ಹಾಕುವುದು ನಮ್ಮ ರಾಷ್ಟ್ರೀಯ ಸಂಕಲ್ಪ. ಭಾರತೀಯ ಸೇನೆಯ ವೃತ್ತಿಪರ ಸಾಮರ್ಥ್ಯದ ಬಗ್ಗೆ ನನಗೆ ಸಂಪೂರ್ಣ ನಂಬಿಕೆ ಮತ್ತು ವಿಶ್ವಾಸವಿದೆ ಎಂದು ಹೇಳಿದರು.

ತಿಂಗಳ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ ನ 121 ನೇ ಸಂಚಿಕೆಯಲ್ಲಿ ಮಾತನಾಡಿದ ಮೋದಿ, ಪಹಲ್ಗಾಮ್ ದಾಳಿಯ ಸಂತ್ರಸ್ತರು ದುಃಖಿಸುತ್ತಿರುವ ದೃಶ್ಯಗಳನ್ನು ನೋಡಿದರೆ ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರು.

ಪಹಲ್ಗಾಮ್ ದಾಳಿಯಿಂದ ನನಗೆ ತುಂಬಾ ನೋವಾಗಿದೆ. ಇದು ಭಯೋತ್ಪಾದನೆಯ ಬೆಂಬಲಿಗರ ಹತಾಶೆ ಅವರ ಹೇಡಿತನವನ್ನು ತೋರಿಸುತ್ತದೆ. ಸಂತ್ರಸ್ತರ ಕುಟುಂಬಕ್ಕೆ ನ್ಯಾಯ ಸಿಗಲಿದೆ. ಅಪರಾಧ ಎಸಗಿದವರಿಗೆ, ಬೆಂಬಲಿಗರಿಗೆ, ಸೂತ್ರಧಾರಿಗಳವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗುಡುಗಿದ್ದರು.

You Might Also Like

ಸ್ಕೂಟರ್‌ಗೆ ಟಿಪ್ಪರ್ ಲಾರಿ ಡಿಕ್ಕಿಯಾಗಿ ಎಂಬಿಬಿಎಸ್‌ ವಿದ್ಯಾರ್ಥಿನಿ ಸಾವು

ವಿದ್ಯಾರ್ಥಿಗಳಿಗೆ ಹಾಸ್ಟೇಲ್ ಸೌಲಭ್ಯ ಒದಗಿಸದೇ ಸತಾಯಿಸುತ್ತಿರುವ ಅಧಿಕಾರಿ ವರ್ಗಾವಣೆ ಆಗ್ರಹಿಸಿ ಪ್ರತಿಭಟನೆ

ಕರಾವಳಿ ಜಿಲ್ಲೆಗಳಲ್ಲಿ ಅ.25ರ ವರೆಗೆ ಗುಡುಗು ಸಿಡಿಲು ಸಹಿತ ಭಾರೀ ಮಳೆ

ಬಿಹಾರ ಚುನಾವಣಾ ಫಲಿತಾಂಶದ ಕುರಿತು ಸಿಎಂ ಸಿದ್ದರಾಮಯ್ಯ ರಿಯಾಕ್ಷನ್

ಕೆಆರ್‌ಎಸ್ ಜಲಾಶಯ ಭರ್ತಿ, ನದಿ ಪಾತ್ರದ ಜನರಿಗೆ ಎಚ್ಚರಿಕೆ

TAGGED:#indian armypakistanPM Modi
Share This Article
Facebook Copy Link Print
Previous Article Khawaja Asif Khawaja Asif Khawaja Asif ಭಾರತದಲ್ಲಿ ಪಾಕ್ ರಕ್ಷಣಾ ಸಚಿವನ ಎಕ್ಸ್ ಖಾತೆಗೆ ನಿರ್ಬಂಧ
Next Article Pakistan Minister 1 Pakistan Minister 1 Pakistan Minister 1 Pakistan Fears India : ಪಾಕಿಸ್ತಾನಕ್ಕೆ ಭಾರತದ ಮಿಲಿಟರಿ ಕಾರ್ಯಾಚರಣೆ ಭಯ, ಮಧ್ಯರಾತ್ರಿ ಸುದ್ದಿಗೋಷ್ಠಿ ನಡೆಸಿದ ಪಾಕ್ ಸಚಿವ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up