By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಲಾವೋಸ್‍ನಲ್ಲಿ ಪ್ರಧಾನಿ ಮೋದಿ, ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಭಾಗಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಲಾವೋಸ್‍ನಲ್ಲಿ ಪ್ರಧಾನಿ ಮೋದಿ, ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಭಾಗಿ

BlogLatestವಿದೇಶ-International

ಲಾವೋಸ್‍ನಲ್ಲಿ ಪ್ರಧಾನಿ ಮೋದಿ, ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಭಾಗಿ

PM Modi leaves for Laos to attend ASEAN-India Summit ASEAN Summit

Published October 10, 2024
Share
2 Min Read
narendra Modi
SHARE

ವಿಯೆಂಟಿಯಾನ್ : ಆಸಿಯಾನ್-ಭಾರತ ಮತ್ತು ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಎರಡು ದಿನಗಳ ಭೇಟಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಲಾವೋಸ್‍ಗೆ ಆಗಮಿಸಿದ್ದಾರೆ.ಪ್ರಧಾನಿ ಸೋನೆಕ್ಸೆ ಸಿಫಾಂಡೋನ್ ಅವರ ಆಹ್ವಾನದ ಮೇರೆಗೆ ಮೋದಿ ಲಾವೊ ಪಿಡಿಆರ್‍ಗೆ ಭೇಟಿ ನೀಡುತ್ತಿದ್ದಾರೆ. ಈ ಭೇಟಿಯ ವೇಳೆ ಮೋದಿ ಅವರು 21ನೇ ಆಸಿಯಾನ್-ಭಾರತ ಮತ್ತು 19ನೇ ಪೂರ್ವ ಏಷ್ಯಾ ಶೃಂಗಸಭೆಗಳಲ್ಲಿ ಭಾಗವಹಿಸಲಿದ್ದಾರೆ. ತಮ್ಮ ನಿರ್ಗಮನ ಹೇಳಿಕೆಯಲ್ಲಿ, ಭಾರತವು ಈ ವರ್ಷ ಆಕ್ಟ್ ಈಸ್ಟ್ ನೀತಿಯ ದಶಕವನ್ನು ಗುರುತಿಸುತ್ತಿದೆ ಎಂದು ಮೋದಿ ಹೇಳಿದ್ದಾರೆ.

image 4 image 4 image 4

ನಮ್ಮ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯಲ್ಲಿನ ಪ್ರಗತಿಯನ್ನು ಪರಿಶೀಲಿಸಲು ಮತ್ತು ನಮ್ಮ ಸಹಕಾರದ ಭವಿಷ್ಯದ ದಿಕ್ಕನ್ನು ರೂಪಿಸಲು ನಾನು ಆಸಿಯಾನ್ ನಾಯಕರನ್ನು ಸೇರುತ್ತೇನೆ.ಪೂರ್ವ ಏಷ್ಯಾ ಶೃಂಗಸಭೆಯು ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಯ ಸವಾಲುಗಳ ಕುರಿತು ಚರ್ಚಿಸಲು ಅವಕಾಶವನ್ನು ಒದಗಿಸುತ್ತದೆ ಎಂದಿದ್ದಾರೆ.

ಭಾರತವು ಲಾವೊ ಪೀಪಲ್ಸ್ ಡೆಮಾಕ್ರಟಿಕ್ ರಿಪಬ್ಲಿಕ್ (Pಆಖ) ಜೊತೆಗೆ ಬೌದ್ಧಧರ್ಮ ಮತ್ತು ರಾಮಾಯಣದ ಹಂಚಿಕೆಯ ಪರಂಪರೆಯಿಂದ ಸಮೃದ್ಧವಾಗಿರುವ ಪ್ರದೇಶದೊಂದಿಗೆ ನಿಕಟ ಸಾಂಸ್ಕೃತಿಕ ಮತ್ತು ನಾಗರಿಕತೆಯ ಸಂಬಂಧಗಳನ್ನು ಹಂಚಿಕೊಂಡಿದೆ.ನಮ್ಮ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಬಲಪಡಿಸಲು ಲಾವೊ ಪಿಡಿಆರ್ ನಾಯಕತ್ವದೊಂದಿಗಿನ ನನ್ನ ಸಭೆಗಳನ್ನು ನಾನು ಎದುರು ನೋಡುತ್ತಿದ್ದೇನೆ ಎಂದು ಅವರು ಹೇಳಿದರು.

ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಜ್ಜು ದಂಪತಿಗೆ ಆತ್ಮೀಯ ಬೀಳ್ಕೊಡುಗೆ

ನಮ್ಮ ಆಕ್ಟ್ ಈಸ್ಟ್ ನೀತಿಯ ಒಂದು ದಶಕವನ್ನು ನಾವು ಆಚರಿಸುತ್ತಿರುವುದರಿಂದ ಇದು ವಿಶೇಷ ವರ್ಷವಾಗಿದೆ, ಇದು ನಮ್ಮ ರಾಷ್ಟ್ರಕ್ಕೆ ಗಣನೀಯ ಪ್ರಯೋಜನಗಳಿಗೆ ಕಾರಣವಾಗಿದೆ. ಈ ಭೇಟಿಯ ಸಮಯದಲ್ಲಿ ವಿವಿಧ ದ್ವಿಪಕ್ಷೀಯ ಸಭೆಗಳು ಮತ್ತು ವಿವಿಧ ವಿಶ್ವ ನಾಯಕರೊಂದಿಗೆ ಸಂವಾದಗಳು ಸಹ ನಡೆಯಲಿವೆ.ಆಗ್ನೇಯ ಏಷ್ಯಾ ರಾಷ್ಟ್ರಗಳ ಸಂಘ (ಂSಇಂಓ) ಅನ್ನು 1967 ರಲ್ಲಿ ಸ್ಥಾಪಿಸಲಾಯಿತು. ಸದಸ್ಯ ರಾಷ್ಟ್ರಗಳು ಇಂಡೋನೇಷ್ಯಾ, ಮಲೇಷ್ಯಾ, ಫಿಲಿಪೈನ್ಸ್, ಸಿಂಗಾಪುರ್, ಥೈಲ್ಯಾಂಡ್, ಭಾರತ, ವಿಯೆಟ್ನಾಂ, ಲಾವೋಸ್, ಕಾಂಬೋಡಿಯಾ ಮತ್ತು ಬ್ರೂನಿ ದಾರುಸ್ಸಲಾಮ್.

image 5 image 5 image 5

ಪೂರ್ವ ಏಷ್ಯಾ ಶೃಂಗಸಭೆಯು 10 ಆಸಿಯಾನ್ ದೇಶಗಳು ಮತ್ತು ಎಂಟು ಪಾಲುದಾರರಾದ ಆಸ್ಟ್ರೇಲಿಯಾ, ಚೀನಾ, ಭಾರತ, ಜಪಾನ್, ದಕ್ಷಿಣ ಕೊರಿಯಾ, ನ್ಯೂಜಿಲೆಂಡ್, ರಷ್ಯಾ ಮತ್ತು ಯುನೈಟೆಡ್ ಸ್ಟೇಟ್ಸ್ ಅನ್ನು ಒಳಗೊಂಡಿದೆ. ಟಿ

You Might Also Like

ಭಾರೀ ಮಳೆಯಲ್ಲೇ ರಸ್ತೆ ಮೂಲಕ ಮಣಿಪುರಕ್ಕೆ ಬಂಡ ಪ್ರಧಾನಿ ಮೋದಿ

ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಮಾತುಕತೆಗೆ ಮುಂದಾದ ಸಿಎಂ

ಐಪಿಎಲ್​ನಿಂದ ರಾಷ್ಟ್ರೀಯತೆ ಬರಲ್ಲ, ಕ್ರಿಕೆಟ್ ದುಡ್ಡಿಗಾಗಿ ನಡೆಯತ್ತೆ : ಸಿ,ಟಿ ರವಿ

ಜಾತಿಗಣತಿ ಸಮೀಕ್ಷೆಯಲ್ಲಿ ಭಾಗವಹಿಸುವುದು ಜನರ ಸ್ವಇಚ್ಛೆಗೆ ಬಿಟ್ಟಿದ್ದು ಎಂದ ಸರ್ಕಾರ

ರಾಮನಗರ ಹೆಸರು ತೆಗೆದವರು ಸರ್ವನಾಶ ಆಗ್ತಾರೆ ; ಕುಮಾರಸ್ವಾಮಿ ಹಿಡಿಶಾಪ

TAGGED:ASEAN SummitLaosPM Modi
Share This Article
Facebook Copy Link Print
Previous Article Maldives President ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಜ್ಜು ದಂಪತಿಗೆ ಆತ್ಮೀಯ ಬೀಳ್ಕೊಡುಗೆ
Next Article Muda Scam - Devaraju And Mallikarjun ಮೂಡಾ ಹಗರಣ : ಲೋಕಾಯುಕ್ತ ಪೊಲೀಸರೆದುರು ಮಲ್ಲಿಕಾರ್ಜುನ ಹಾಗೂ ದೇವರಾಜು ಹಾಜರು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up