ಲಾವೋಸ್‍ನಲ್ಲಿ ಪ್ರಧಾನಿ ಮೋದಿ, ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಭಾಗಿ

ವಿಯೆಂಟಿಯಾನ್ : ಆಸಿಯಾನ್-ಭಾರತ ಮತ್ತು ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಎರಡು ದಿನಗಳ ಭೇಟಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಲಾವೋಸ್‍ಗೆ ಆಗಮಿಸಿದ್ದಾರೆ.ಪ್ರಧಾನಿ ಸೋನೆಕ್ಸೆ ಸಿಫಾಂಡೋನ್ ಅವರ ಆಹ್ವಾನದ ಮೇರೆಗೆ ಮೋದಿ ಲಾವೊ ಪಿಡಿಆರ್‍ಗೆ ಭೇಟಿ ನೀಡುತ್ತಿದ್ದಾರೆ. ಈ ಭೇಟಿಯ ವೇಳೆ ಮೋದಿ ಅವರು 21ನೇ ಆಸಿಯಾನ್-ಭಾರತ ಮತ್ತು 19ನೇ ಪೂರ್ವ ಏಷ್ಯಾ ಶೃಂಗಸಭೆಗಳಲ್ಲಿ ಭಾಗವಹಿಸಲಿದ್ದಾರೆ. ತಮ್ಮ ನಿರ್ಗಮನ ಹೇಳಿಕೆಯಲ್ಲಿ, ಭಾರತವು ಈ ವರ್ಷ ಆಕ್ಟ್ ಈಸ್ಟ್ ನೀತಿಯ ದಶಕವನ್ನು ಗುರುತಿಸುತ್ತಿದೆ ಎಂದು ಮೋದಿ ಹೇಳಿದ್ದಾರೆ. … Continue reading ಲಾವೋಸ್‍ನಲ್ಲಿ ಪ್ರಧಾನಿ ಮೋದಿ, ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಭಾಗಿ