ಕ್ವಾಡ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ : ಮಹತ್ವದ ವಿಚಾರಗಳ ಕುರಿತು ಚರ್ಚೆ
ವಾಷಿಂಗ್ಟನ್: ನಾವು ಯಾರ ವಿರುದ್ಧವೂ ಅಲ್ಲ. ನಾವೆಲ್ಲರೂ ನಿಯಮಾಧಾರಿತ ಅಂತಾರಾಷ್ಟ್ರೀಯ ಆದೇಶ, ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಗೆ ಗೌರವ ಮತ್ತು ಎಲ್ಲಾ ಸಮಸ್ಯೆಗಳ ಶಾಂತಿಯುತ ಪರಿಹಾರವನ್ನು ಬೆಂಬಲಿಸುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅಮೆರಿಕದಲ್ಲಿ ನಡೆಯುತ್ತಿರುವ ಕ್ವಾಡ್ ಶೃಂಗಸಭೆ 2024ರಲ್ಲಿ ಪಾಲ್ಗೊಂಡು ಮಾತನಾಡಿದರು. ಪ್ರಜಾಪ್ರಭುತ್ವ ಮೌಲ್ಯಗಳ ಆಧಾರದ ಮೇಲೆ ಕ್ವಾಡ್ ದೇಶಗಳು ಒಟ್ಟಾಗಿ ಕೆಲಸ ಮಾಡುವುದು ಬಹಳ ಮುಖ್ಯವಾಗಿದೆ ಎಂದು ಹೇಳಿದರು. ಮೂರು ದಿನಗಳ ಅಮೆರಿಕ ಪ್ರವಾಸದ ಮೊದಲ ಹಂತದಲ್ಲಿ ಪ್ರಧಾನಿ ಮೋದಿ ಶನಿವಾರ ಬೆಳಗ್ಗೆ … Continue reading ಕ್ವಾಡ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ : ಮಹತ್ವದ ವಿಚಾರಗಳ ಕುರಿತು ಚರ್ಚೆ
Copy and paste this URL into your WordPress site to embed
Copy and paste this code into your site to embed