By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಫೆ.17ರಂದು ಬಾಂಗ್ಲಾದೇಶದ ಪ್ರಧಾನಿಯಾಗಿ ತಾರಿಕ್ ಪ್ರಮಾಣ, ಪ್ರಧಾನಿ ಮೋದಿಗೆ ಆಹ್ವಾನ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ವಿದೇಶ-International > ಫೆ.17ರಂದು ಬಾಂಗ್ಲಾದೇಶದ ಪ್ರಧಾನಿಯಾಗಿ ತಾರಿಕ್ ಪ್ರಮಾಣ, ಪ್ರಧಾನಿ ಮೋದಿಗೆ ಆಹ್ವಾನ
ವಿದೇಶ-InternationalLatest

ಫೆ.17ರಂದು ಬಾಂಗ್ಲಾದೇಶದ ಪ್ರಧಾನಿಯಾಗಿ ತಾರಿಕ್ ಪ್ರಮಾಣ, ಪ್ರಧಾನಿ ಮೋದಿಗೆ ಆಹ್ವಾನ

PM Modi receives invite for Bangladesh PM-elect Tarique Rahman's oath ceremony

Published February 15, 2026
Share
1 Min Read
Tariq Rahman And Modi
SHARE

ಢಾಕಾ, ಫೆಬ್ರವರಿ 15: ಬಾಂಗ್ಲಾದೇಶದಲ್ಲಿ ನಡೆದ 13ನೇ ಸಂಸತ್ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ಭರ್ಜರಿ ಗೆಲುವು ಸಾಧಿಸಿದೆ. ಪಕ್ಷದ ನಾಯಕ ತಾರಿಕ್ ರಹ್ಮಾನ್ ಅವರು ಫೆಬ್ರವರಿ 17ರಂದು ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಢಾಕಾದಲ್ಲಿ ನಡೆಯಲಿರುವ ಪ್ರಮಾಣವಚನ ಸಮಾರಂಭಕ್ಕೆ ಭಾರೀ ಸಿದ್ಧತೆಗಳು ಜೋರಾಗಿವೆ.

ಈ ಸಮಾರಂಭಕ್ಕೆ ಭಾರತ ಸೇರಿದಂತೆ 13 ರಾಷ್ಟ್ರಗಳಿಗೆ ಅಧಿಕೃತ ಆಹ್ವಾನ ಕಳುಹಿಸಲಾಗಿದೆ. ಆಹ್ವಾನಿತ ರಾಷ್ಟ್ರಗಳಲ್ಲಿ ಪಾಕಿಸ್ತಾನ, ಟರ್ಕಿ, ಸೌದಿ ಅರೇಬಿಯಾ, ಯುನೈಟೆಡ್ ಅರಬ್ ಎಮಿರೇಟ್ಸ್, ಕತಾರ್, ಮಲೇಷ್ಯಾ, ಬ್ರೂನೈ, ಶ್ರೀಲಂಕಾ, ನೇಪಾಳ, ಮಾಲ್ಡೀವ್ಸ್ ಹಾಗೂ ಭೂತಾನ್ ಸೇರಿವೆ.

ಫೆಬ್ರವರಿ 17ರಂದು ಮುಂಬೈನಲ್ಲಿ ಫ್ರಾನ್ಸ್ ಅಧ್ಯಕ್ಷ ಇಮ್ಮಾನುಯೆಲ್ ಮ್ಯಾಕ್ರೊನ್ ಅವರೊಂದಿಗೆ ದ್ವಿಪಕ್ಷೀಯ ಸಭೆ ನಿಗದಿಯಾಗಿರುವ ಹಿನ್ನೆಲೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಢಾಕಾಗೆ ಭೇಟಿ ನೀಡುವ ಸಾಧ್ಯತೆ ಕಡಿಮೆ ಎನ್ನಲಾಗಿದೆ. ಭಾರತ ಪರವಾಗಿ ಉಪರಾಷ್ಟ್ರಪತಿ ಅಥವಾ ವಿದೇಶಾಂಗ ಸಚಿವರು ಸಮಾರಂಭದಲ್ಲಿ ಭಾಗವಹಿಸುವ ಸಾಧ್ಯತೆ ಇದೆ.

300 ಕ್ಷೇತ್ರಗಳ ಪೈಕಿ 299 ಕ್ಷೇತ್ರಗಳಿಗೆ ಮತದಾನ ನಡೆದಿದ್ದು, ಘೋಷಿತ 297 ಸ್ಥಾನಗಳಲ್ಲಿ ಬಿಎನ್‌ಪಿ 209 ಸ್ಥಾನಗಳನ್ನು ಗೆದ್ದು ಸುಮಾರು ಎರಡು ದಶಕಗಳ ಬಳಿಕ ಮತ್ತೆ ಅಧಿಕಾರದತ್ತ ಮರಳಿದೆ. ಎರಡು ಕ್ಷೇತ್ರಗಳ ಫಲಿತಾಂಶವನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ.

ಬಲಪಂಥೀಯ ಜಮಾತ್-ಇ-ಇಸ್ಲಾಮಿ 68 ಸ್ಥಾನಗಳೊಂದಿಗೆ ಎರಡನೇ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಮಾಜಿ ಪ್ರಧಾನಿ ಶೇಖ್ ಹಸೀನಾ ನೇತೃತ್ವದ ಅವಾಮಿ ಲೀಗ್ ಪಕ್ಷಕ್ಕೆ ಈ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಲಾಗಿರಲಿಲ್ಲ.

ರಾಜಕೀಯ ಅಸ್ಥಿರತೆ ಹಾಗೂ ಭದ್ರತಾ ಸವಾಲುಗಳ ನಡುವೆಯೇ ನಡೆದ ಈ ಚುನಾವಣೆಗಳು ದೇಶೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದ್ದು, ಬಾಂಗ್ಲಾದೇಶದ ರಾಜಕೀಯ ಭವಿಷ್ಯಕ್ಕೆ ಮಹತ್ವದ ತಿರುವು ನೀಡಿವೆ.

You Might Also Like

ನೇಪಾಳದಲ್ಲಿ ಅಶಾಂತಿ ಬೆನ್ನಲ್ಲೇ ಭಾರತದ ಗಡಿಗಳಲ್ಲ ಕಟ್ಟೆಚ್ಚರ

“ಕಣ್ಣಪ್ಪ” ಚಿತ್ರಕ್ಕೆ ಕಾಜಲ್ ಎಂಟ್ರಿ

3 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಕಾಮುಕ ಯೋಗಿ ಪೊಲೀಸರ ಎನ್​ಕೌಂಟರ್​ನಲ್ಲಿ ಫಿನಿಷ್

ಭಾರತಕ್ಕೆ ವಾಪಸ್ಸಾದ ಗಗನಯಾತ್ರಿ ಶುಭಾಂಶು ಶುಕ್ಲಾಗೆ ದೆಹಲಿಯಲ್ಲಿ ಅದ್ದೂರಿ ಸ್ವಾಗತ

ದೆಹಲಿಯಲ್ಲಿ ಮತ್ತೆ ಭೂಕಂಪ, ರಿಕ್ಟರ್ ಮಾಪಕದಲ್ಲಿ 3.7 ತೀವ್ರತೆ ದಾಖಲು

TAGGED:PM ModiTarique Rahman
Share This Article
Facebook Copy Link Print
Previous Article ಭೈರತಿ ಬಸವರಾಜ್ ಬಂಧನದ ಕುರಿತು ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ
Next Article ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕ ವಿದ್ಯಾರ್ಥಿ ಸಾಕೇತ್ ಶವವಾಗಿ ಪತ್ತೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ರಾಜಸ್ಥಾನ : ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ದುರಂತ, 7 ಕಾರ್ಮಿಕರ ದುರ್ಮರಣ
ರಾಷ್ಟ್ರೀಯ-National
February 16, 2026
ಶಬರಿಮಲೆ ಮಹಿಳೆಯರ ಪ್ರವೇಶ ವಿವಾದ : ಏ.7ರಿಂದ 9 ನ್ಯಾಯಾಧೀಶರ ಪೀಠದಲ್ಲಿ ವಿಚಾರಣೆ
ರಾಷ್ಟ್ರೀಯ-National
February 16, 2026
Subba Reddy
ಬ್ರೇಕಿಂಗ್ : ಬಾಗೇಪಲ್ಲಿ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆ ಅಸಿಂಧು
ರಾಜ್ಯ-Karnataka
February 16, 2026
ಶಿವಮೊಗ್ಗ : ಅವೈಜ್ಞಾನಿಕ ಹಂಪ್‌ಗೆ ಯುವಕ ಬಲಿ
ಶಿವಮೊಗ್ಗ-Shivamogga
February 16, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up