By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪ್ರಧಾನಿ ಮೋದಿಗೆ ಫೋನ್ ಮಾಡಿದ ಇಟಲಿ ಪ್ರಧಾನಿ ಮೆಲೊನಿ, ಮಹತ್ವದ ಮಾತುಕತೆ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ವಿದೇಶ-International > ಪ್ರಧಾನಿ ಮೋದಿಗೆ ಫೋನ್ ಮಾಡಿದ ಇಟಲಿ ಪ್ರಧಾನಿ ಮೆಲೊನಿ, ಮಹತ್ವದ ಮಾತುಕತೆ
ವಿದೇಶ-InternationalLatest

ಪ್ರಧಾನಿ ಮೋದಿಗೆ ಫೋನ್ ಮಾಡಿದ ಇಟಲಿ ಪ್ರಧಾನಿ ಮೆಲೊನಿ, ಮಹತ್ವದ ಮಾತುಕತೆ

PM Modi speaks to Italian counterpart Meloni; discusses EU-India FTA, Ukraine conflict

Published September 10, 2025
Share
1 Min Read
Modi And Meloni Modi And Meloni Modi And Meloni
SHARE

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ ಅವರೊಂದಿಗೆ ದೂರವಾಣಿಯಲ್ಲಿ ಬುಧವಾರ ಮಾತುಕತೆ ನಡೆಸಿದರು. ‘ಪ್ರಧಾನಿ ಜಾರ್ಜಿಯಾ ಮೆಲೊನಿ ಅವರೊಂದಿಗೆ ಉತ್ತಮ ಸಂಭಾಷಣೆ ನಡೆಸಿದೆ. ಭಾರತ- ಇಟಲಿ ಕಾರ್ಯತಂತ್ರದ ಪಾಲುದಾರಿಕೆಯನ್ನು ಇಮ್ಮಡಿಗೊಳಿಸುವ ನಮ್ಮ ಬದ್ಧತೆಯನ್ನು ಪುನರುಚ್ಚರಿಸಿದ್ದೇವೆ.

ಉಕ್ರೇನ್‌ನಲ್ಲಿ ನಡೆಯುತ್ತಿರುವ ಸಂಘರ್ಷವನ್ನು ಶೀಘ್ರವಾಗಿ ಕೊನೆಗೊಳಿಸಬೇಕೆಂಬ ಕುರಿತೂ ಮಾತನಾಡಿದೆವು’ ಎಂದು ಮೋದಿ ‘ಎಕ್ಸ್’ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
‘ಭಾರತ-ಯುರೋಪ್ ಒಕ್ಕೂಟದ ವ್ಯಾಪಾರ ಒಪ್ಪಂದ ಮತ್ತು ‘ಭಾರತ~ ಮಧ್ಯಪ್ರಾಚ್ಯ-ಯುರೋಪ್ ಆರ್ಥಿಕ ಕಾರಿಡಾರ್’ (ಐಎಂಇಇಸಿ) ಅನುಷ್ಠಾನದ ಕುರಿತು ಬೆಂಬಲ ನೀಡಿದ್ದಕ್ಕಾಗಿ ಮೆಲೊನಿ ಅವರಿಗೆ ಧನ್ಯವಾದ ತಿಳಿಸುತ್ತೇನೆ’ ಎಂದೂ ಹೇಳಿದ್ದಾರೆ.

ಭಾರತ ಮತ್ತು ಯುರೋಪ್ ಒಕ್ಕೂಟವು ಪ್ರಸ್ತಾವಿತ ಮುಕ್ತ ವ್ಯಾಪಾರ ಒಪ್ಪಂದವನ್ನು (ಎಫ್‌ಟಿಎ) ಇನ್ನಷ್ಟು ಬಲಗೊಳಿಸುವತ್ತ ಮುಂದುವರಿದಿವೆ. ಉಭಯ ದೇಶಗಳ ನಾಯಕರು ದೆಹಲಿಯಲ್ಲಿ ಈ ಬಗ್ಗೆ 13ನೇ ಸುತ್ತಿನ ಮಾತುಕತೆಯನ್ನು ನಡೆಸುತ್ತಿದ್ದಾರೆ.

You Might Also Like

ಅಗ್ನಿ IPS, ಪೊಲೀಸ್‌ ಸ್ಟೋರಿ ಸಿನಿಮಾಗಳನ್ನು ನಿರ್ದೇಶಿಸಿದ್ದ ನಿರ್ದೇಶಕ ಎಸ್.ಎಸ್ ಡೇವಿಡ್ ನಿಧನ

ಇಂಡಿಯಾ AI ಶೃಂಗಸಭೆಯಲ್ಲಿ ‘Kaze’ ಸ್ಮಾರ್ಟ್ ಗ್ಲಾಸ್ ಪರೀಕ್ಷಿಸಿದ ಪ್ರಧಾನಿ ಮೋದಿ, ಇದರ ವಿಶೇಷತೆಗಳೇನು ಗೊತ್ತೇ..?

ಇದು ಡಿ.ಕೆ.ಶಿವಕುಮಾರ ಅವರ ರಾಜಕೀಯ ಗಿಮಿಕ್

ತಾಯಿಯ ಕಣ್ಣೆದುರೇ ರೌಡಿಶೀಟರ್ ಪವನ್ ಕುಮಾರ್ ಹತ್ಯೆ: ಥಣಿಸಂದ್ರದಲ್ಲಿ ರಿವೇಂಜ್ ಮರ್ಡರ್ ಶಂಕೆ

ಅಪ್ರಾಪ್ತ ತಂಗಿಯನ್ನೇ ಗರ್ಭಿಣಿ ಮಾಡಿದ ಸ್ವಂತ ಅಣ್ಣ, ಮಗುವಿಗೆ ಜನ್ಮ ನೀಡಿದ ಬಾಲಕಿ

TAGGED:Giorgia MeloniPM Modi
Share This Article
Facebook Copy Link Print
Previous Article Nep Nep Nep ನೇಪಾಳದಲ್ಲಿ ಜೈಲಿನಿಂದ 7000ಕ್ಕೂ ಅಧಿಕ ಕೈದಿಗಳು ಎಸ್ಕೇಪ್
Next Article Sushila Karki Sushila Karki Sushila Karki ನೇಪಾಳ ಸರ್ಕಾರದ ಹಂಗಾಮಿ ಮುಖ್ಯಸ್ಥರಾಗಿ ಮುಖ್ಯ ನ್ಯಾ. ಸುಶೀಲಾ ಕರ್ಕಿ ಆಯ್ಕೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PUC Exam 1 PUC Exam 1 PUC Exam 1
ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ, ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ವ್ಯವಸ್ಥೆ
ರಾಜ್ಯ-Karnataka
February 28, 2026
Vijay Vijay Vijay
ಥಳಪತಿ ವಿಜಯ್ ದಂಪತಿಗಳು ಬೇರೆಯಾಗುತ್ತಿರುವುದು ಏಕೆ..?
Entertainment
February 28, 2026
Bel 2 Bel 2 Bel 2
ಸಾಲ ತೀರಿಸದಿದ್ದಕ್ಕೆ ಮನೆ ಸೀಜ್ ಮಾಡಿದ ಫೈನಾನ್ಸ್ ಕಂಪನಿ, ಹಸುಗೂಸು ಸಮೇತ ಬೀದಿಗೆ ಬಿದ್ದ ಕುಟುಂಬ
ಬೆಳಗಾವಿ-Belagavi
February 28, 2026
Iran 01 Iran 01 Iran 01
ಇರಾನ್ ರಾಜಧಾನಿ ತಹರಾನ್ ಮೇಲೆ ಇಸ್ರೇಲ್ ‘ಪ್ರಿವೆಂಟಿವ್ ಅಟ್ಯಾಕ್’ : ಸರಣಿ ಸ್ಫೋಟ
ವಿದೇಶ-International
February 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up