By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮಾಲ್ಡೀವ್ಸ್​ನ 60ನೇ ಸ್ವಾತಂತ್ರ್ಯವಕ್ಕೆ ಪ್ರಧಾನಿ ಮೋದಿ ಚೀಫ್ ಗೆಸ್ಟ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಮಾಲ್ಡೀವ್ಸ್​ನ 60ನೇ ಸ್ವಾತಂತ್ರ್ಯವಕ್ಕೆ ಪ್ರಧಾನಿ ಮೋದಿ ಚೀಫ್ ಗೆಸ್ಟ್

Blog

ಮಾಲ್ಡೀವ್ಸ್​ನ 60ನೇ ಸ್ವಾತಂತ್ರ್ಯವಕ್ಕೆ ಪ್ರಧಾನಿ ಮೋದಿ ಚೀಫ್ ಗೆಸ್ಟ್

PM Modi to be guest of honour at Maldives' 60th Independence Day

Published July 23, 2025
Share
1 Min Read
Narendra Modi
SHARE

ಮಾಲ್ಡೀವ್ಸ್: ಮಾಲ್ಡೀವ್ಸ್​ನ 60ನೇ ಸ್ವಾತಂತ್ರ್ಯ ದಿನಾಚರಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯ ಅತಿಥಿಯಾಗಿ ಆಹ್ವಾನಿಸಿದ್ದು, ಜುಲೈ. 25 ಮತ್ತು 26 ರಂದು ತೆರಳಲಿದ್ದಾರೆ.

ಕಳೆದ ಎರಡು ವರ್ಷಗಳಿಂದ ಭಾರತ ಮತ್ತು ಮಾಲ್ಡೀವ್ಸ್​ನ ಸಂಬಂಧ ತೀರಾ ಹದಗೆಟ್ಟಿತ್ತು. 2023ರಲ್ಲಿ ಇಂಡಿಯಾ ಔಟ್ ಅಭಿಯಾನವನ್ನು ಮಾಲ್ಡೀವ್ಸ್​ ಸರ್ಕಾರ ಪ್ರಾರಂಭಿಸಿತ್ತು. ಮೊಹಮ್ಮದ್ ಮುಯಿಝು ಮಾಲ್ಡೀವ್ಸ್ ಅಧ್ಯಕ್ಷರಾದ ಬಳಿಕ ಪ್ರಧಾನಿ ಮೋದಿ ಮೊದಲ ಬಾರಿಗೆ ಮಾಲ್ಡೀವ್ಸ್​ ಪ್ರವಾಸ ಕೈಗೊಳ್ಳಲಿದ್ದಾರೆ.

ಅಲ್ಲಿನ ಸಚಿವರು ನೇರವಾಗಿಯೇ ಪ್ರಧಾನಿ ಮೋದಿ ವಿರುದ್ಧ ಅಪಪ್ರಚಾರ ಮಾಡಿದ್ದರು. ಅದಕ್ಕೆ ಭಾರತವೂ ಮಾಲ್ಡೀವ್ಸ್​ ಹೆಸರೆತ್ತದೆ ಭಾರತದ ಲಕ್ಷ್ಯದ್ವೀಪ ಮಾಲ್ಡೀವ್ಸ್​ಗಿಂತಲೂ ಸುಂದರವಾಗಿ ಹೆಚ್ಚಿನ ಜನರು ಅಲ್ಲಿಗೆ ಭೇಟಿ ನೀಡಬೇಕೆಂದು ಮೋದಿ ಹೇಳಿದ್ದರು. ಅದಾದ ನಂತರ ಮಾಲ್ಡೀವ್ಸ್​ ಹೋಗುವ ಭಾರತೀಯರ ಸಂಖ್ಯೆಯಲ್ಲಿ ಗಮನಾರ್ಹ ಕಡಿತ ಉಂಟಾಗಿತ್ತು. ಆದರೆ ಕೇವಲ ಪ್ರವಾಸೋದ್ಯಮವನ್ನೇ ನಂಬಿಕೊಂಡಿರುವ ಮಾಲ್ಡೀವ್ಸ್​ಗೆ ಇದರಿಂದ ಭಾರೀ ಮಟ್ಟದಲ್ಲಿ ಹೊಡೆತ ಬಿದ್ದಿತ್ತು.

ಇದೀಗ ಮತ್ತೆ ಭಾರತದೊಂದಿಗಿನ ಸಂಬಂಧವನ್ನು ಸರಿಯಾಗಿಸಿಕೊಂಡು ಪ್ರವಾಸಿಗರನ್ನು ಆಕರ್ಷಿಸಲು ಮಾಲ್ಡೀವ್ಸ್​ ಮುಂದಾಗಿದೆ. ಅಲ್ಲದೇ ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಖ್ಯ ಅತಿಥಿಯನ್ನಾಗಿ ಮಾಡಿರುವುದು ಮಾಲ್ಡೀವ್ಸ್ ಹಾಗೂ ಭಾರತ ನಡುವಿನ ನಿಕಟ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸಲು ಎಂಬುದರ ಸೂಚನೆಯಾಗಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

You Might Also Like

ಇಂದಿನ ಟಾಪ್-10 ಸುದ್ದಿಗಳು (28-01-2025)

ಲೋಕಸಭೆಯಲ್ಲಿ `ವಕ್ಫ್ ತಿದ್ದುಪಡಿ ಮಸೂದೆ’ ಮಂಡಿಸಿದ ಕೇಂದ್ರ ಸಚಿವ ಕಿರಣ್ ರಿಜಿಜು

ಕಾಯಕ ಮಿತ್ರ ಹುದ್ದೆ ಆಯ್ಕೆಯಲ್ಲಿ ಲಂಚ ಪಡೆದು ಅಧಿಕಾರ ದುರ್ಬಳಕೆ

ಬೆಂಗಳೂರು : ರೆಫ್ರಿಜರೇಟರ್‌ನಲ್ಲಿ ತುಂಡು ತುಂಡಾಗಿ ಕತ್ತರಿಸಿದ ಯುವತಿ ದೇಹದ ಭಾಗಗಳು ಪತ್ತೆ

6,798 ಕೋಟಿ ವೆಚ್ಚದಲ್ಲಿ ಆಂಧ್ರ, ತೆಲಂಗಾಣ, ಬಿಹಾರ ಒಳಗೊಂಡ ರೈಲು ಯೋಜನೆಗಳಿಗೆ ಸಂಪುಟ ಅನುಮೋದನೆ

TAGGED:Independence DayMaldivesPM Modi
Share This Article
Facebook Copy Link Print
Previous Article School Holiday Rain ಭಾರೀ ಮಳೆ ಹಿನ್ನೆಲೆಯಲ್ಲಿ ಜು.24 ರಂದು ಉಡುಪಿ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
Next Article SSLC Exam ಎಸ್‌ಎಸ್‌ಎಲ್‌ಸಿ ಪರೀಕ್ಷೆ-3ರ ಫಲಿತಾಂಶ ಪ್ರಕಟ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up