ದೇಶದ ಮೊದಲ ‘ವಂದೇ ಮೆಟ್ರೋ’ ಸೇರಿದಂತೆ 6 ವಂದೇ ಭಾರತ್‌ ರೈಲುಗಳಿಗೆ ಪ್ರಧಾನಿ

ನವದೆಹಲಿ: ದೇಶದ ಮೊದಲ ʻವಂದೇ ಮೆಟ್ರೋʼ ರೈಲು ಸೇವೆಗೆ ಗುಜರಾತ್‌ನಲ್ಲಿ ಹಸಿರು ನಿಶಾನೆ ತೂರಿದ್ದಾರೆ. ವಂದೇ ಮೆಟ್ರೋ ಸೇವೆಯು ಭುಜ್ (ಕಚ್ ಜಿಲ್ಲೆಯಲ್ಲಿದೆ) ನಿಂದ ಅಹಮದಾಬಾದ್‌ನೊಂದಿಗೆ ಸಂಪರ್ಕಿಸುತ್ತದೆ. ಈ ರೈಲು ಗರಿಷ್ಠ 110 ಕಿಮೀ ವೇಗದಲ್ಲಿ ಚಲಿಸಿ 360 ಕಿಮೀ ದೂರವನ್ನ 5 ಗಂಟೆ 45 ನಿಮಿಷಗಳಲ್ಲಿ ಕ್ರಮಿಸಲಿದೆ. 1,150 ಹಾಸನಗಳನ್ನು ಹೊಂದಿರುವುದಲ್ಲದೇ 2,058 ನಿಂತು ಪ್ರಯಾಣಿಸಬಹುದಾಗಿದೆ. ಕುಳಿತುಕೊಳ್ಳಲು ಮೃದು ಸೋಫಾಗಳನ್ನ ಅಳವಡಿಸಲಾಗಿದೆ. ಮೆಟ್ರೋ ಸಂಪೂರ್ಣ ಹವಾನಿಯಂತ್ರಿತವಾಗಿದೆ (ಎ.ಸಿ.) ಇದು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನೇ ಹೋಲುತ್ತದೆಯಾದರೂ, … Continue reading ದೇಶದ ಮೊದಲ ‘ವಂದೇ ಮೆಟ್ರೋ’ ಸೇರಿದಂತೆ 6 ವಂದೇ ಭಾರತ್‌ ರೈಲುಗಳಿಗೆ ಪ್ರಧಾನಿ